Friday, March 29, 2024
spot_imgspot_img
spot_imgspot_img
Home Tags Belthangady

Tag: belthangady

ಬೆಳ್ತಂಗಡಿ: ಹೆಂಡತಿ ತವರು ಮನೆಗೆ ಹೋಗಿದ್ದ ವೇಳೆ ಗಂಡ ನಾಪತ್ತೆ..!

ಬೆಳ್ತಂಗಡಿ: ಹೆಂಡತಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಪತಿಯೊಬ್ಬ ಮನೆ ತೊರೆದು ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ಎಂಬಲ್ಲಿಂದ ವರದಿಯಾಗಿದೆ. ನಾಪತ್ತೆಯಾದ ವ್ಯಕ್ತಿ ಸಂಶುದ್ದೀನ್.ಪಿ(35) ಎನ್ನಲಾಗಿದೆ. ಎರಡು ಗಂಡು ಮಕ್ಕಳೊಂದಿಗೆ...

ಬೆಳ್ತಂಗಡಿ: ಅನಾರು ಹಿ.ಪ್ರಾ.ಶಾಲೆಯ ಆವರಣದೊಳಗೆ ನುಗ್ಗಿದ ಕಿಡಿಗೇಡಿಗಳು; ಶಾಲಾ ಸ್ವತ್ತುಗಳನ್ನು ದ್ವಂಸಗೊಳಿಸಿದ ದುಷ್ಕರ್ಮಿಗಳು!!

ಪಟ್ರಮೆ: ಅನಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದೊಳಗೆ ಕಿಡಿಗೇಡಿಗಳು ನುಗ್ಗಿ, ಶಾಲಾ ಸ್ವತ್ತುಗಳನ್ನು ದ್ವಂಸಗೊಳಿಸಿದ ಘಟನೆ ಡಿ.20ರಂದು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಶಾಲೆಯ...

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಡಿ.15 ರಿಂದ 17 ರವರೆಗೆ ಸೆಕ್ಷನ್‌ 144...

ಪುತ್ತೂರು : ಪುತ್ತೂರು ಉಪ ವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕುಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್‌ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್‌ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ. ಡಿ.14ರ ರಾತ್ರಿ...

ಬೆಳ್ತಂಗಡಿ: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಪಿ.ಡಿ.ಓ ಎಸಿಬಿ ವಶಕ್ಕೆ!!

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ಪಿಡಿಓ ತನ್ನ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಘಟನೆ ಡಿ.13ರಂದು ನಡೆದಿದೆ. ಮಾಲಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್...

ಬೆಳ್ತಂಗಡಿ: ನವ ವಿವಾಹಿತೆ ನಾಪತ್ತೆ; ದೂರು ದಾಖಲು..!

ಬೆಳ್ತಂಗಡಿ: ನವ ವಿವಾಹಿತೆಯೋರ್ವಳು ನಾಪತ್ತೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಾಪತ್ತೆಯಾದ ಯುವತಿ ಕಲ್ಮಂಜ ಗ್ರಾಮದ ಮುಲಾರು ನಿವಾಸಿ ಶ್ರೀನಿವಾಸ ಅವರ ಪುತ್ರಿ ಹರ್ಷಿತಾ (23) ಎಂದು ತಿಳಿದುಬಂದಿದೆ. ಈಕೆಗೆ...

ಉಜಿರೆ: ಚರಂಡಿಗೆ ಪಲ್ಟಿಯಾದ ಸ್ವಿಫ್ಟ್ ಕಾರು; ಮಹಿಳೆಗೆ ಗಂಭೀರ ಗಾಯ..!

ಉಜಿರೆ: ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಘಟನೆ ಶನಿವಾರ ರಾತ್ರಿ 1:45ರ ಸುಮಾರಿಗೆ ಉಜಿರೆ ರಾಜ್ ಲೀಲಾ ರೆಸಿಡೆನ್ಸಿ ಮುಂಭಾಗ ಸಂಭವಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳ ದೇವಸ್ಥಾನಕ್ಕೆ ಬರುತ್ತಿದ್ದ ಸ್ವಿಫ್ಟ್ ಕಾರು...

ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಪಿಯು ವಿದ್ಯಾರ್ಥಿ ಸಾವು..!

ಬೆಳ್ತಂಗಡಿ: ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಬೆಳ್ತಂಗಡಿಯ ಸೋಮಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿ ಮೂಲತಃ ಮೂಡಿಗೆರೆ ನಿವಾಸಿ, ಬೆಳ್ತಂಗಡಿಯ ಸುದೆಮುಗೇರು ಸಂಜಯನಗರ ಬಳಿ ಪಿಜಿಯಲ್ಲಿ ವಾಸ್ತವ್ಯವಿದ್ದ...

ಬೆಳ್ತಂಗಡಿ: ಡಿ.ಕೆ.ಆರ್. ಡಿ.ಎಸ್ (ರಿ) ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆ

ಎಲ್ಲಾ ಪ್ರಜೆಗಳಿಗೆ ಸಮಾನವಾಗಿ ಸಂವಿಧಾನದಲ್ಲಿ ಹಕ್ಕುಗಳು ಕೊಡಮಾಡಿದ್ದು ಪ್ರತಿಯೊಬ್ಬರೂ ಸಮಾನ ಸಮಾನ ಸ್ಥಾನಮಾನಕ್ಕೆ ಅರ್ಹರು ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ನುಡಿದರು. ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ...

ಬೆಳ್ತಂಗಡಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕ ಆತ್ಮಹತ್ಯೆ.!!

ಬೆಳ್ತಂಗಡಿ: ಬಿಹಾರ ಮೂಲದ ಕೂಲಿ ಕಾರ್ಮಿಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಡಿ.1ರಂದು ಇಲ್ಲಿನ ಬಂಗಾಡಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಬಿಹಾರ ಮೂಲದ ಚಂದನ್(35) ಎನ್ನಲಾಗಿದೆ. ಚಂದನ್ ಹಲವು ವರ್ಷಗಳ ಹಿಂದೆ ಬಂಗಾಡಿಯಲ್ಲಿ ಸೆಂಟ್ರಿಂಗ್ ಕೆಲಸ...

ಬೆಳ್ತಂಗಡಿ: D.K.R.D.S(ರಿ) ನೇತೃತ್ವದಲ್ಲಿ ವಿಶ್ವ ಏಡ್ಸ್ ದಿನಾಚರಣೆ

ಬೆಳ್ತಂಗಡಿ: ಹೆಚ್.ಐ.ವಿ. ಸೋಂಕಿತರಿಗೆ ತಾರತಮ್ಯ ಮಾಡದೇ ಎಲ್ಲರಂತೆಯೇ ಅವರನ್ನು ಸಮಾನವಾಗಿ ಕಾಣಬೇಕು ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ನುಡಿದರು. ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ...
error: Content is protected !!