Saturday, April 27, 2024
spot_imgspot_img
spot_imgspot_img
Home Tags Belthangady

Tag: belthangady

ಬೆಳ್ತಂಗಡಿ: ಕಾಲೇಜಿಗೆಂದು ಹೊರಟ ವಿದ್ಯಾರ್ಥಿನಿ ನಾಪತ್ತೆ..!!

ಬೆಳ್ತಂಗಡಿ: ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೆಂದು ಹೊರಟು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಮೂಡಿಗೆರೆ ನಿವಾಸಿ ಕಿಟ್ಟ ಎನ್ ರವರ ಪುತ್ರಿ ಸಿಂಧು(17) ಎಂದು ತಿಳಿದುಬಂದಿದೆ. ಈಕೆ...

ಬೆಳ್ತಂಗಡಿ: ಶಿಬಾಜೆಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ವೃದ್ಧೆ ಸಾವು!

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯ ಶಿಬಾಜೆಯಲ್ಲಿ ನ. 25ರಂದು ಸಂಭವಿಸಿದೆ. ವೃದ್ಧೆ ನೀರು ಸೇದುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾರೆ. ಮೃತರನ್ನು ಶಿಬಾಜೆಯ ಐಂಗುಡ ನಿವಾಸಿ ವಿಶ್ವೇಶ್ವರ ದಾಮ್ಮೆ...

ಬೆಳ್ತಂಗಡಿ: ಸ್ಕೂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸ್ಕೂಟರ್ ಸವಾರನಿಗೆ ಗಂಭೀರ!!

ಬೆಳ್ತಂಗಡಿ: ತಾಲೂಕಿನ ನಾರಾವಿ ಎಂಬಲ್ಲಿ ಸ್ಕೂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಾರಾವಿಯಿಂದ ಅರಸಕಟ್ಟೆ ಎಂಬಲ್ಲಿಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ವೇಣೂರಿನಿಂದ ನಾರಾವಿಯತ್ತ ಬರುತ್ತಿದ್ದ...

ಬೆಳ್ತಂಗಡಿ: ಆಟೋ ಚಾಲಕ ಹಾಗೂ ಆತನ ಸಹೋದರನ ಮೇಲೆ ತಲವಾರಿನಿಂದ ದಾಳಿ; ಮೂವರು ಆರೋಪಿಗಳು...

ಬೆಳ್ತಂಗಡಿ: ಇಲ್ಲಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಆಟೊರಿಕ್ಷಾ ಚಾಲಕ ಹಾಗೂ ಆತನ ಸಹೋದರನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಈ ಘಟನೆಗೆ ಸಂಬಂಧಿಸಿ ಮೂವರು...

ಬೆಳ್ತಂಗಡಿ:ಅಕ್ರಮ ಗೋ ಸಾಗಾಟ; ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ; ಓರ್ವ ಆರೋಪಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿ, ಓರ್ವ ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕುರುಡ್ಯದಿಂದ ನಿನ್ನೆ ಮಧ್ಯ ರಾತ್ರಿ ಪಿಕಾಪ್ ವಾಹನ ಒಂದರಲ್ಲಿ...

ಬೆಳ್ತಂಗಡಿ: ಬಸ್ಸಿನ ಸಮಸ್ಯೆಯನ್ನು ಪರಿಹರಿಸುವಂತೆ ಎಬಿವಿಪಿಯಿಂದ ಮಾನ್ಯ ಶಾಸಕರಿಗೆ ಮನವಿ

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆ ಕುರಿತು ಮಾನ್ಯ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಈ ಸಮಯದಲ್ಲಿ ವಿದ್ಯಾರ್ಥಿ ಪರಿಷತ್ತಿನ ನಗರ...

ಬೆಳ್ತಂಗಡಿ: ನದಿ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು!

ಬೆಳ್ತಂಗಡಿ: ನದಿ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದಲ್ಲಿ ನಡೆದಿದೆ. ಮೃತರು ಮಲವಂತಿಗೆ ಗ್ರಾಮದ ಹಿರಿಮಾರು ನಿವಾಸಿ ಗಣೇಶ್ ಗೌಡ...

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; 3 ದೋಣಿ, 2 ಟಿಪ್ಪರ್...

ಬೆಳ್ತಂಗಡಿ: ಇಲ್ಲಿನ ಮುಂಡಾಜೆ ಗ್ರಾಮದ ಹೊಸಕಾಪು ಎಂಬಲ್ಲಿ ಖಾಸಗಿ ಜಾಗದಲ್ಲಿ ಹಾದುಹೋಗುವ ಮೃತ್ಯುಂಜಯ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಗೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಎಎಸ್ ಪಿ ಮತ್ತು ತಂಡ ಬುಧವಾರ...

ಬೆಳ್ತಂಗಡಿ: ಸ್ನೇಹಿತನ ಮನೆಗೆ ಹೋಗುವುದಾಗಿ ತಿಳಿಸಿ ಮನೆಬಿಟ್ಟಿದ್ದ ಯುವತಿ ನಾಪತ್ತೆ!

ಬೆಳ್ತಂಗಡಿ: ಯುವತಿಯೊಬ್ಬಳು ಸ್ನೇಹಿತನ ಮನೆಗೆ ಹೋಗುವ ನೆಪದಲ್ಲಿ ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಶಿರ್ಲಾಲು ಗ್ರಾಮದ ಮಾಣಿಲದ ಗೋಜ ಮೇರ ಎಂಬವರ ಪುತ್ರಿ ಕುಸುಮಾವತಿ...

ಬೆಳ್ತಂಗಡಿ: ಹಾಡಹಗಲೇ ಮನೆಗೆ ನುಗ್ಗಿದ ಚೋರರು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು!

ಬೆಳ್ತಂಗಡಿ: ಇಲ್ಲಿನ ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರ ತಂಡವೊಂದು ಮನೆಗೆ ನುಗ್ಗಿ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಹಿತ ನಗದು ಕಳ್ಳತನ ಮಾಡಿರುವ ಘಟನೆ...
error: Content is protected !!