Wednesday, May 8, 2024
spot_imgspot_img
spot_imgspot_img
Home Tags Belthangady

Tag: belthangady

ಬೆಳ್ತಂಗಡಿ: ಯುವತಿ ನಾಪತ್ತೆ; ದೂರು ದಾಖಲು!

ಬೆಳ್ತಂಗಡಿ: ತಾಲೂಕಿನ ಲಾಯಿಲ ಗ್ರಾಮದ ಯುವತಿಯೊಬ್ಬರು ನಾಪತ್ತೆಯಾದ ಬಗ್ಗೆ ಆಕೆಯ ಪೋಷಕರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾಣೆಯಾದ ಯುವತಿ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ರಾಮ ಅವರ ಪುತ್ರಿ ರೇಣುಕಾ(21)ಎನ್ನಲಾಗಿದೆ. ಕಳೆದ ಒಂದು...

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ!

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಓಡಿಲ್ನಾಳ ಗ್ರಾಮದ ದಿಲೀಪ್ ಎನ್ನಲಾಗಿದೆ. ಇಲ್ಲಿಯ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಈತ ಸಲುಗೆಯನ್ನು...

ಬೆಳ್ತಂಗಡಿ: ಬೈಕ್ ಹಾಗೂ ಆಕ್ಟೀವ್ ನಡುವೆ ಭೀಕರ ಅಪಘಾತ; ಪುಂಜಾಲಕಟ್ಟೆಯ ಪೊಲೀಸ್ ಸಿಬ್ಬಂದಿ ದಾರುಣ...

ಬೆಳ್ತಂಗಡಿ: ಪುಂಜಾಲಕಟ್ಟೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಹಾಗೂ ಆಕ್ಟೀವ್ ನಡುವೆ ಅಪಘಾತ ಸಂಭವಿಸಿ ಪುಂಜಾಲಕಟ್ಟೆಯ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್...

ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದವರ ಮೇಲೆ ಉರುಳಿ ಬಿದ್ದ ಮರ; ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು!

ಬೆಳ್ತಂಗಡಿ: ಮನೆಯಂಗಳದಲ್ಲಿದ್ದ ಮರವೊಂದು ಆಕಸ್ಮಿಕವಾಗಿ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಪುದುವೆಟ್ಟು ಎಂಬಲ್ಲಿ ಬುಧವಾರ ನಡೆದಿದೆ. ಮೃತರನ್ನು ಪುದುವೆಟ್ಟು ಗ್ರಾಮದ ಸಾಮದಕಲವು ವರಸಾರಿ ಮನೆ ನಿವಾಸಿ ಆದಂ...

ಬೆಳ್ತಂಗಡಿ: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ; ಡ್ರೆಜ್ಜಿಂಗ್ ಮಿಷನ್, ಹಿಟಾಚಿ, 4 ಟಿಪ್ಪರ್...

ಬೆಳ್ತಂಗಡಿ: ನೇತ್ರಾವತಿ ನದಿಯಿಂದ ಅಕ್ರಮವಾಗಿ ಡ್ರೆಜ್ಜಿಂಗ್ ಮೂಲಕ ಮರಳು ತೆಗೆಯುತ್ತಿದ್ದ ಅಡ್ಡೆಗೆ ಧರ್ಮಸ್ಥಳ ಪೊಲೀಸ್‌ ಉಪನಿರೀಕ್ಷಕರ ಕೃಷ್ಣಕಾಂತ್ ಎ. ಅವರ ತಂಡ ದಾಳಿ ನಡೆಸಿರುವ ಘಟನೆ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನಡೆದಿದೆ. ಸಂದೇಶ...

ಬೆಳ್ತಂಗಡಿ: ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ; ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ ಪೊಲೀಸರು!

ವೇಣೂರು: ತಾಲೂಕಿನ ವೇಣೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊಲೆಯಾದ ವ್ಯಕ್ತಿ ಕರಿಮಣೇಲು ಗ್ರಾಮದ ಗಾಂಧಿನಗರ ನಿವಾಸಿ ಸಂಜೀವ ಶೆಟ್ಟಿ(60) ಎನ್ನಲಾಗಿದೆ. ಇದನ್ನೂ ಓದಿ:...

ಬೆಳ್ತಂಗಡಿ: ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ; ಬೆಚ್ಚಿಬಿದ್ದ ಸ್ಥಳೀಯರು!

ವೇಣೂರು: ತಾಲೂಕಿನ ವೇಣೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿರುವ ಘಟನೆ ವೇಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತವ್ಯಕ್ತಿ ಕರಿಮಣೇಲು ಗ್ರಾಮದ ಗಾಂಧಿನಗರ ನಿವಾಸಿ ಸಂಜೀವ ಶೆಟ್ಟಿ(60) ಎನ್ನಲಾಗಿದೆ. ಕೂಲಿ ಕಾರ್ಮಿಕರಾಗಿರುವ ಸಂಜೀವ ಶೆಟ್ಟಿಯವರು...

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ; ಇಬ್ಬರ ವಿರುದ್ದ FIR ದಾಖಲು!

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳನ್ನು ಜೆಸಿಬಿ ಚಾಲಕ ರವೀಂದ್ರ ಹಾಗೂ ಕೊಕ್ರಾಡಿಯ ಯೋಗೀಶ್ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಸೆ.27 ರಂದು...

ಬೆಳ್ತಂಗಡಿ: ವಿವಾಹ ಸಮಾರಂಭಕ್ಕೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು!

ಅಳದಂಗಡಿ: ಮದುವೆ ಸಮಾರಂಭವೊಂದರಲ್ಲಿ ಅನುಮತಿ ಪಡೆದುಕೊಂಡಿರುವುದಕ್ಕಿಂದ ಹೆಚ್ಚಿನ ಜನರಿರುವುದನ್ನು ತಿಳಿದ ತಾಲೂಕು ತಹಶೀಲ್ದಾರ್ ತಂಡದವರು ಸ್ಥಳಕ್ಕೆ ದಾಳಿ ನಡೆಸಿ ದಂಡ ವಿಧಿಸಿದ ಘಟನೆ ಗುರುವಾರ ಬೆಳ್ತಂಗಡಿ ಸಮೀಪದ ಅಳದಂಗಡಿಯಲ್ಲಿ ನಡೆದಿದೆ. ಮದುವೆ ಸಮಾರಂಭಕ್ಕೆ 50...

ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಮೃತ್ಯು

ಬೆಳ್ತಂಗಡಿ: ಲಾಯಿಲದಲ್ಲಿ ಹದಿನೈದು ದಿನಗಳ ಹಿಂದೆ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಚಿಕಿತ್ಸೆಗೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತ ವ್ಯಕ್ತಿಯನ್ನು ಲಾಯಿಲ ನಿವಾಸಿ...
error: Content is protected !!