Tag: bengalore
ಪ್ರೇಮ ವೈಫಲ್ಯದಿಂದ ಮನನೊಂದು 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೋರ್ವ 14ನೇ ಅಂತಸ್ತಿನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಈ ದುರ್ಘಟನೆ ನಡೆದಿದೆ. ಬಿಹಾರ ಮೂಲದ ರಿತಿಕ್ ಈಶ್ವರ್(21)...
ಸಹೋದ್ಯೋಗಿ ಮುಸ್ಲಿಂ ಯುವತಿಗೆ ಡ್ರಾಪ್ ನೀಡಿದ ಪ್ರಕರಣ; ಹಲ್ಲೆಗೈದ ಆರೋಪಿಗಳು ಅಂದರ್
ಬೆಂಗಳೂರು: ಸಹೋದ್ಯೋಗಿ ಯುವತಿಯನ್ನು ಮನೆಗೆ ಡ್ರಾಫ್ ಮಾಡುವ ವೇಳೆ ಬೈಕ್ ಅಡ್ಡಗಟ್ಟಿ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಹೊಸೂರು ರಸ್ತೆಯ ಡೇರಿ ವೃತ್ತದ ಬಳಿ...
ವೈದ್ಯ ದಂಪತಿ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಕೆಯಿಂದ ಚಿನ್ನಾಭರಣ ಕಳ್ಳತನ..!
ವೈದ್ಯ ದಂಪತಿಗಳು ನಾಲ್ವರನ್ನು ಮನೆ ಕೆಲಸಕ್ಕೆಂದು ಇಟ್ಟುಕೊಂಡಿದ್ದರು. ಅದ್ರಲ್ಲಿ ಒಬ್ಬಾಕೆ ಖತರ್ನಾಕ್..! ವರಮಹಾಲಕ್ಷ್ಮೀ ಹಬ್ಬದಂದು ಚಿನ್ನ ತೆಗೆಯಲು ಹೋದಾಗ ಮನೆ ಒಡತಿ ದಂಗಾಗಿದ್ದಾಳೆ. 12 ಲಕ್ಷ ರೂ ಮೌಲ್ಯದ ಚಿನ್ನವನ್ನು ಮನೆ ಕೆಲಸದಾಕೆ...
ಉತ್ತರ ಪ್ರದೇಶ, ಕಾಶ್ಮೀರದಿಂದ ಬಂದು ಸರ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್!
ಬೆಂಗಳೂರು: ಉತ್ತರ ಪ್ರದೇಶ ಮತ್ತು ಕಾಶ್ಮೀರದಿಂದ ಬೆಂಗಳೂರು ನಗರಕ್ಕೆ ಬಂದು ಸರ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರಾಹುಲ್, ಗೌರವ್, ನಿತಿನ್, ರಿಯಾಜ್ ಅಹ್ಮದ್ ಮೀರ್ ಎನ್ನಲಾಗಿದೆ....
ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಶರಣಾದ ಮಹಿಳೆ; ತಬ್ಬಲಿಯಾದ ಇಬ್ಬರು ಮಕ್ಕಳು
ನೆಲಮಂಗಲ: ಮಾನಸಿಕ ಖಿನ್ನತೆಯಿಂದ ಮಹಿಳೆ ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ಮೀನಾ(42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಎಂ.ಎ ಪದವೀಧರೆಯಾದ ಮೃತ ಮೀನಾ ನೆಲಮಂಗಲ ಸಿದ್ದಗಂಗಾ ಕಾಲೇಜ್ನಲ್ಲಿ...
ಸ್ಮಶಾನದಲ್ಲೂ ‘ಹೌಸ್ ಫುಲ್’ ಬೋರ್ಡ್
ಬೆಂಗಳೂರು: ಸಿನಿಮಾ ಥಿಯೇಟರ್ ಗಳಲ್ಲಿ ಕಾಣಿಸುತ್ತಿದ್ದ ಹೌಸ್ ಫುಲ್ ಬೋರ್ಡ್ ಈಗ ಸ್ಮಶಾನದಲ್ಲಿ ಕಾಣಿಸುತ್ತಿವೆ. ಕೊರೋನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಂತ್ಯಕ್ರಿಯೆ ನೆರವೇರಿಸಲು ಮೃತದೇಹಗಳನ್ನು ಸರತಿ ಸಾಲಿನಲ್ಲಿ ಇಟ್ಟುಕೊಂಡು ಕಾಯುವ ಪರಿಸ್ಥಿತಿ...