Thursday, September 12, 2024
spot_imgspot_img
spot_imgspot_img
Home Tags Chikmagaluru

Tag: chikmagaluru

ಸ್ಕಾರ್ಫ್ ವಿವಾದ: ಕೇಸರಿ ಶಲ್ಯ ಧರಿಸಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳು!!

ಇತ್ತೀಚೆಗಷ್ಟೇ ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರನ್ನು ತರಗತಿಯಿಂದ ಹೊರ ಹಾಕಲಾಗಿತ್ತು. ಈ ವಿಚಾರ ಎಲ್ಲೆಡೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಇದೀಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ಮುಸ್ಲಿಮ್...

ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!!

ಚಿಕ್ಕಮಗಳೂರು: ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಸ್ಪಂದನ (18) ಎನ್ನಲಾಗಿದೆ. ಎನ್. ಆರ್.ಪುರ ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಮೂರು...

ವಿಧಾನ ಪರಿಷತ್ ಚುನಾವಣೆಯಲ್ಲಿ 4 ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ವಿಧಾನಪರಿಷತ್ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬೆಂಗಳೂರು, ಕೋಲಾರ, ಚಿತ್ರದುರ್ಗ, ದಾರವಾಡ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಾಗಿದೆ. ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ್ ರೆಡ್ಡಿ ಭರ್ಜರಿ ಗೆಲುವು. ಚಿತ್ರದುರ್ಗದಲ್ಲಿ ಬಿಜೆಪಿ...

ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು..!

ಚಿಕ್ಕಮಗಳೂರು : ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದೇವರಹಳ್ಳಿ ಗೇಟ್ ಬಳಿ ಬುಧವಾರ ಸಂಜೆ ಸಂಭವಿಸಿದೆ. ಘಟನೆಯಲ್ಲಿ ಬೈಕ್ ನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು,...

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಅಂದರ್..!

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯ ಘಟನೆ ಇಲ್ಲಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿ ಕೋಳೂರು ಗ್ರಾಮದ ನಾರಾಯಣ ಎನ್ನಲಾಗಿದೆ. ಬಾಲಕಿಯ ತಾಯಿ ಈ ಬಗ್ಗೆ ಬಣಕಲ್...
error: Content is protected !!