Tag: coorg
ಕೊಡಗು: ವ್ಯಾಪಾರದಲ್ಲಿ ನಷ್ಟ – ಮನನೊಂದು ಉದ್ಯಮಿ ಆತ್ಮಹತ್ಯೆ
ಕೊಡಗು: ವ್ಯಾಪಾರದಲ್ಲಿ ಉಂಟಾದ ಹಿನ್ನಲೆ ಮನೊಂದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಡಗಿನ ನಾಪೋಕ್ಲು ಪಟ್ಟಣದಲ್ಲಿ ನಡೆದಿದೆ. ಎಚ್.ಕೆ ಸಂದೀಪ್ (40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಸಕಲೇಶಪುರ ತಾಲೂಕಿನ ಹಡ್ಲಹಳ್ಳಿ...