Tag: covid19
ಇಂದು ಜಿಲ್ಲೆಯಲ್ಲಿ ಕೋವಿಡ್‌ಗೆ 6 ಬಲಿ; 807 ಮಂದಿಗೆ ಪಾಸಿಟಿವ್
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರ ಮತ್ತೆ 6 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 821ಕ್ಕೇರಿದೆ. ಅಲ್ಲದೆ ಸೋಮವಾರ ಜಿಲ್ಲೆಯಲ್ಲಿ 807 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ....
18ವರ್ಷ ಮೇಲ್ಪಟ್ಟವರಿಗೆ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಲಸಿಕಾ ಅಭಿಯಾನ: SMS ಬಂದವರಿಗೆ ಮಾತ್ರ...
ಮಂಗಳೂರು: ಜಿಲ್ಲೆಯ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನ ಮಂಗಳವಾರದಿ0ದ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಲಸಿಕೆ ಪಡೆಯಲು ಅವಕಾಶ ನೀಡಲಾಗಿದೆ.
18 ವರ್ಷ ಮೇಲ್ಪಟ್ಟವರಿಗೆ ಲಸಿಕೆ...
ಸ್ಮಶಾನದಲ್ಲೂ ‘ಹೌಸ್ ಫುಲ್’ ಬೋರ್ಡ್
ಬೆಂಗಳೂರು: ಸಿನಿಮಾ ಥಿಯೇಟರ್ ಗಳಲ್ಲಿ ಕಾಣಿಸುತ್ತಿದ್ದ ಹೌಸ್ ಫುಲ್ ಬೋರ್ಡ್ ಈಗ ಸ್ಮಶಾನದಲ್ಲಿ ಕಾಣಿಸುತ್ತಿವೆ. ಕೊರೋನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಂತ್ಯಕ್ರಿಯೆ ನೆರವೇರಿಸಲು ಮೃತದೇಹಗಳನ್ನು ಸರತಿ ಸಾಲಿನಲ್ಲಿ ಇಟ್ಟುಕೊಂಡು ಕಾಯುವ ಪರಿಸ್ಥಿತಿ...
ಆಂಧ್ರಪ್ರದೇಶದಲ್ಲು 14 ದಿನಗಳ ಕರ್ಫ್ಯೂ ವಿಧಿಸಿದ ಆಂಧ್ರ ಸರಕಾರ
ಆಂಧ್ರಪ್ರದೇಶ: ದೈನಂದಿನ ಕೋವಿಡ್-19 ಸಂಖ್ಯೆ ಮೊದಲ ಬಾರಿಗೆ 20,000 ಗಡಿಯನ್ನ ದಾಟಿದ ಪರಿಣಾಮ ಆಂಧ್ರ ರಾಜ್ಯ ಸರ್ಕಾರವು ಮೇ 5 ರಿಂದ 14 ದಿನಗಳ ವರೆಗೆ ಭಾಗಶಃ ಕರ್ಫ್ಯೂ ವಿಧಿಸಿದೆ.
ರಾಜ್ಯದಲ್ಲಿ ಪ್ರತಿದಿನ ಬೆಳಿಗ್ಗೆ...
ದೆಹಲಿಯಲ್ಲಿ 650 ಕ್ಕೂ ಹೆಚ್ಚು ವೈದ್ಯರಿಗೆ ಕೊರೊನಾ ಸೋಂಕು ದೃಢ!
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೊಸ ದಾಖಲೆ ಬರೆಯುತ್ತಿದೆ. ಒಂದೇ ದಿನದಲ್ಲಿ 4 ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದಾರೆ. ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ವಾರಿಯರ್ಸ್,...
ಕೊರೋನಾ ಕಂಟಕ: ಏಪ್ರಿಲ್‌ನಲ್ಲಿ ಮೃತಪಟ್ಟ ಒಟ್ಟು ಸೋಂಕಿತರ ಸಂಖ್ಯೆ ಶೇ.20ಕ್ಕೆ ಏರಿಕೆ!
ನವದೆಹಲಿ: ಕಳೆದ ನಾಲ್ಕು ದಿನಗಳಲ್ಲಿ ಭಾರತದಲ್ಲಿ ಕೋವಿಡ್-19ನಿಂದ ಶೇಕಡಾ 20ರಷ್ಟು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ 58 ಲಕ್ಷದ 47 ಸಾವಿರದ 932ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಕೊರೊನಾ ಲಸಿಕೆ ಲಭ್ಯತೆ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ ಬಿಡುಗಡೆ.
ದೇಶದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದು ಕೋಟಿಗೂ ಅಧಿಕ ಲಸಿಕೆ ಡೋಸ್ಗಳ ಸಂಗ್ರಹವಿದೆ. ಹಾಗೂ ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿ 57,70,000 ಡೋಸ್‌ಗಳನ್ನ ಸ್ವೀಕರಿಸಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ...
ದೇಶದಲ್ಲಿ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ದೃಢ; 3,600ಕ್ಕೂ ಹೆಚ್ಚು ಸಾವು.
.
ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸುತ್ತಿದ್ದು, ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,83,76,524ಕ್ಕೆ...