Tag: education
ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ಸಂತಸದ ಸುದ್ದಿ; ಹೆಚ್ಚುವರಿ ಶುಲ್ಕ ವಾಪಸ್...
ಬೆಂಗಳೂರು: 2020 -21 ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಶುಲ್ಕವನ್ನು ಪಡೆದುಕೊಂಡಿದ್ದರೆ ಹೆಚ್ಚುವರಿ ಶುಲ್ಕ ಪೋಷಕರಿಗೆ ವಾಪಸ್ ಕೊಡುವಂತೆ ಶಾಲೆಗಳಿಗೆ ಆದೇಶ ನೀಡಲಾಗಿದೆ. ಶೇಕಡ 15 ರಷ್ಟು...