Tag: gyanavapiverdict
ಜ್ಞಾನವಾಪಿ ವಿವಾದ ಪ್ರಕರಣ; ಕಾರ್ಬನ್ ಡೇಟಿಂಗ್ ಪರೀಕ್ಷೆ ಅನುಮತಿಗೆ ಕೋರ್ಟ್ ನಕಾರ
ಜ್ಞಾನವಾಪಿ ಮಸೀದಿಯಲ್ಲಿ ಕಾಣಿಸಿಕೊಂಡಿರುವ 'ಶಿವಲಿಂಗ'ದ ಕಾರ್ಬನ್ ಡೇಟಿಂಗ್ ಪರೀಕ್ಷೆ ನಡೆಸಬೇಕು ಎಂದು ಸಲ್ಲಿಸಲಾಗಿರುವ ಮನವಿಯ ವಿಚಾರಣೆಯ ತೀರ್ಪು ಇಂದು ಪ್ರಕಟವಾಗಿದೆ. ಹಿಂದೂಗಳು ಸಲ್ಲಿಸಿರುವ ಅರ್ಜಿಗೆ ನಕಾರ ವ್ಯಕ್ತವಾಗಿದೆ. ವಾರಣಾಸಿ ಜಿಲ್ಲಾ ನ್ಯಾಯಾಲಯದ ನ್ಯಾಯಧೀಶ...