Tag: k.v raju
ಸ್ಯಾಂಡಲ್’ವುಡ್ ನ ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಡಿ.24 ರ ಶುಕ್ರವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದ ಕಾರಣ ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಕೆವಿ ರಾಜು ಅವರು ಇಂದು ಬೆಳಗ್ಗೆ...