Wednesday, December 4, 2024
spot_imgspot_img
spot_imgspot_img
Home Tags Kadaba

Tag: kadaba

ಕಡಬ: ಕರ್ತವ್ಯದಲ್ಲಿದ್ದಾಗಲೇ ಯೋಧ ಹೃದಯಾಘಾತಕ್ಕೆ ಬಲಿ; ಇಂದು ಹುಟ್ಟೂರಿಗೆ ಪಾರ್ಥಿವ ಶರೀರ

ಕಡಬ: ಮದ್ರಾಸ್ ರಿಜಿಮೆಂಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತರಪ್ಪೇಳ್‌ ನಿವಾಸಿ ಜೋನಿ ಎಂಬವರ ಮಗ ಲಿಜೇಶ್ ಕುರಿಯನ್ ಮೃತ ಯೋಧರಾಗಿದ್ದಾರೆ. ಮಾ.26 ರಂದು...

ಶ್ರೀಗಂಧ ಹಾಗೂ ವಾಹನ ಕಳವು ಪ್ರಕರಣ: 39 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!!

ಕಡಬ: ಶ್ರೀಗಂಧ ಹಾಗೂ ವಾಹನ ಕಳವು ಮಾಡಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. 39 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅರಣ್ಯ ಕಾಯ್ದೆ ಹಾಗೂ ಕಳ್ಳತನ ಪ್ರಕರಣದ ಅನ್ವಯ ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು...

BREAKING NEWS ಕಡಬ: ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಇಬ್ಬರು ಬಲಿ

ಕಡಬ: ಬೆಳ್ಳಂಬೆಳಗ್ಗೆ ಆನೆ ದಾಳಿಗೆ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ರೆಂಜಿಲಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ರೆಂಜಿಲಾಡಿ ಪ್ರದೇಶದ ರಂಜಿತಾ(21) ಹಾಗೂ ರಮೇಶ್ ರೈ ನೈಲ ಎಂದು ಗುರುತಿಸಲಾಗಿದೆ. ಮೃತ ಯುವತಿ ರಂಜಿತಾ ರೇಂಜಿಲಾಡಿ...

ಕಡಬ: ಸೋಲಾರ್ ಬೀದಿ ದೀಪಗಳ ಬ್ಯಾಟರಿ ಕಳವು; ಮುಂದುವರಿದ ಚೋರರ ಕೈಚಳಕ

ಕಡಬ: ದಿನದಿಂದ ದಿನಕ್ಕೆ ಸೋಲಾರ್‌ ಬೀದಿ ದೀಪಗಳ ಬ್ಯಾಟರಿಗಳನ್ನು ಕದ್ದೊಯ್ಯುವವರ ಜಾಲ ಸಕ್ರಿಯವಾಗುತ್ತಿದ್ದು, ಕಡಬದ ಹಲವು ಪ್ರದೇಶಗಳಲ್ಲಿ ಮತ್ತೆ ಕತ್ತಲು ಆವರಿಸಿದೆ. ೨ ವರ್ಷಗಳ ಹಿಂದೆ ಕಡಬ ತಾಲೂಕು ವ್ಯಾಪ್ತಿಯ ವಿವಿಧೆಡೆ ಒಂದೇ...

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ; ಇಬ್ಬರು ಪೋಲಿಸರ ವಶಕ್ಕೆ..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಡಿ ಜಾನುವಾರು ಸಹಿತ ಇಬ್ಬರನ್ನು ಕಡಬ ಪೋಲಿಸರು ವಶಕ್ಕೆ ಪಡೆದು ಎಫ್.ಐ.ಆರ್ ದಾಖಲಿಸಿದ್ದಾರೆ. ಬಂಧಿತರು ಪಿಕಪ್ ಚಾಲಕ ರವಿ ಹಾಗೂ ಅಬ್ದುಲ್ ಅಜೀಝ್ ಎನ್ನಲಾಗಿದೆ. ಫೆ.16 ರಂದು...

ಕಡಬ: ಅಪ್ರಾಪ್ತ ಯುವತಿಯ ಮಾನಭಂಗಕ್ಕೆ ಯತ್ನ; ಪ್ರಕರಣ ದಾಖಲು.!!

ಕಡಬ: ಅಪ್ರಾಪ್ತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಮಾನಭಂಗಕ್ಕೆ ಯತ್ನಿಸಿದ ವ್ಯಕ್ತಿ ಹಾಗೂ ಯುವತಿಗೆ ಹಲ್ಲೆ ಮಾಡಿದ ಆರೋಪದಡಿ ಆತನ ಪತ್ನಿಯ ವಿರುದ್ದ ಕಡಬ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಯುವತಿಯು ತೋಟದಲ್ಲಿ ನೀರು ಹಾಯಿಸುವ...

ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಹೊತ್ತಿ ಉರಿದ ಮನೆ;

ಕಡಬ: ಇಲ್ಲಿನ ಪೆರಾಬೆ ಗ್ರಾಮದ ಕುಂತೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್'ನಿಂದಾಗಿ ಮನೆಯೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮುಡಿಪಿನಡ್ಕ ನಿವಾಸಿ ಸಿದ್ದೀಕ್ ಎ.ಎಸ್ ರವರ ಹಂಚಿನ ಮನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ...

ಕಡಬ: ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಹಣ ಎಗರಿಸಿದ ಖದೀಮರು; ಸಿಸಿ ಕ್ಯಾಮರಾದಲ್ಲಿ ದೃಶ್ಯ...

ಕಡಬ: ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ದರ್ಗಾದ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ದರ್ಗಾದ ಒಳಗಿದ್ದ ಹಣವನ್ನು ಕಳ್ಳತನ ಮಾಡಿದ ಘಟನೆ ಜ. 30ರಂದು ಮಧ್ಯರಾತ್ರಿ ನಡೆದಿದೆ. ಭಾನುವಾರ ರಾತ್ರಿ ಸುಮಾರು 3...

ಕಡಬ: ಯುವತಿ ನಾಪತ್ತೆ; ದೂರು ದಾಖಲು..!

ಕಡಬ: ಮನೆಯಿಂದ ಹೊರಹೋದ ಯುವತಿಯೊಬ್ಬಳು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬದ ಕೋಡಿಂಬಾಳ ಗ್ರಾಮದಿಂದ ವರದಿಯಾಗಿದೆ. ನಾಪತ್ತೆಯಾದ ಯುವತಿ ಕೋಡಿಂಬಾಳ ಗ್ರಾಮದ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯಾ(22) ಎನ್ನಲಾಗಿದೆ. ಬುಧವಾರದಂದು ಮನೆಯಿಂದ...

ಕಡಬ: ಆಸ್ತಿ ವಿಚಾರಕ್ಕೆ ಅಜ್ಜಿ, ಮೊಮ್ಮಗಳ ಮೇಲೆ ಅತ್ತೆ ಮಾವನಿಂದಲೇ ಜೀವ ಬೆದರಿಕೆ ಆರೋಪ

ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಜ್ಜಿ ಮತ್ತು ಮೊಮ್ಮಗಳಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಕೋಡಿಂಬಾಳದ ಬಳ್ಳಿಕಜೆ ಎಂಬಲ್ಲಿ ನಡೆದಿದ್ದು, ನ್ಯಾಯ ದೊರಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ‌ ಜಿಲ್ಲಾ ವರಿಷ್ಠಾಧಿಕಾರಿಗೆ...
error: Content is protected !!