Friday, April 26, 2024
spot_imgspot_img
spot_imgspot_img
Home Tags Kadaba

Tag: kadaba

ಕಡಬ: ಬೈಕ್‌ ಹಾಗೂ ಗೂಡ್ಸ್ ವಾಹನದ ನಡುವೆ ಡಿಕ್ಕಿ; ಬೈಕ್ ಸವಾರ ಗಂಭೀರ..!!

ಕಡಬ: ಬೈಕ್‌ ಹಾಗೂ ಗೂಡ್ಸ್ ವಾಹನದ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬದ ಕಾಲೇಜ್ ಕ್ರಾಸ್'ನಲ್ಲಿ ನಡೆದಿದೆ. ಕಾಲೇಜ್ ಕ್ರಾಸ್ ನಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಗೂಡ್ಸ್ ವಾಹನವು ಬೈಕಿಗೆ...

ಕಡಬ: ಹೆದ್ದಾರಿ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಮರ; ಚಾಲಕ ದಾರುಣ ಸಾವು..!

ಕಡಬ: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಭಾನುವಾರ ಬೆಳಿಗ್ಗೆ 7.30ರ ವೇಳೆಗೆ ಸಂಭವಿಸಿದೆ ಎಂದು ವರದಿಯಾಗಿದೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಶಬ್ದ ಬಂದ...

ಕಡಬ: ಸ್ಕೂಟರ್ ಹಾಗೂ ರಿಕ್ಷಾ ಡಿಕ್ಕಿ; ಇಬ್ಬರಿಗೆ ಗಾಯ

ಕಡಬ: ಸುಬ್ರಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಸ್ಕೂಟರ್ ಮತ್ತು ರಿಕ್ಷಾ ಡಿಕ್ಕಿ ಹೊಡೆದ ಘಟನೆ ಡಿ.27 ರಂದು ಮುಂಜಾನೆ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಬರೆಪ್ಪಾಡಿಯಿಂದ ಕಮಿಲ ಕಡೆ ಹೊರಟಿದ್ದ ರಮೇಶ್...

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಡಿ.15 ರಿಂದ 17 ರವರೆಗೆ ಸೆಕ್ಷನ್‌ 144...

ಪುತ್ತೂರು : ಪುತ್ತೂರು ಉಪ ವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕುಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್‌ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್‌ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ. ಡಿ.14ರ ರಾತ್ರಿ...

ಕಡಬ: ಪತಿಯ ಕಿರುಕುಳದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ..!

ಕಡಬ: ಪತಿಯ ಕಿರುಕುಳದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಪ್ತಿಯ ಕೊಯಿಲ ಗ್ರಾಮದ ಪಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪಟ್ಟೆ ನಿವಾಸಿ ಅಂಗಾರ ಎಂಬವರ ಪತ್ನಿ ಹರಿಣಿ...

ಕಡಬ: ಪಾಳುಬಿದ್ದ ಪ್ರವಾಸಿ ಬಂಗಲೆಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

ಕಡಬ: ಇಲ್ಲಿನ ಮುಖ್ಯ ಪೇಟೆಯಲ್ಲಿರುವ ಪಾಳುಬಿದ್ದ ಪ್ರವಾಸಿ ಬಂಗಲೆಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತವ್ಯಕ್ತಿ ಉಳಿಪ್ಪು ನಿವಾಸಿ ಮೋನಚ್ಚನ್ ಎಂದು ಗುರುತಿಸಲಾಗಿದೆ. ಕಡಬ ಪೇಟೆಯಲ್ಲಿ ಸುತ್ತಾಡುತ್ತಿದ್ದ ಈ ವ್ಯಕ್ತಿ ಪೇಟೆಗೆ ಬರುವ...

ಕಡಬ: ಹಾಡಹಗಲೇ ತೋಟಕ್ಕೆ ನುಗ್ಗಿದ ಕಾಡಾನೆ; ಕೃಷಿ ನಾಶ..!

ಕಡಬ: ಇಲ್ಲಿನ ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ಹಾಡಹಗಲೇ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಕಿತ್ತು ತಿಂದಿದೆ. ಸಿರಿಬಾಗಿಲಿನ ಬಾರ್ಯ ಎಂಬಲ್ಲಿಗೆ ಸೋಮವಾರ ಸಂಜೆ ಗರ್ಭಿಣಿ ಆನೆ ಬಂದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತೋಟದತ್ತ...

ಕಡಬ: ವಿದ್ಯಾರ್ಥಿಗೆ ಹುಚ್ಚು ನಾಯಿ ಕಡಿತ; ಆಸ್ಪತ್ರೆಗೆ ದಾಖಲು!

ಕಡಬ: ಇಲ್ಲಿನ ಕಡಬ ಪೇಟೆಯಲ್ಲಿ ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಮದರಸ ಬಿಟ್ಟು ತೆರಳುತ್ತಿದ್ದ...

ಕಡಬ: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವು; ಪತ್ನಿಯ ಸಾವಿನ ಸುದ್ದಿ...

ಕಡಬ: ವಿಷ ಸೇವಿಸಿ ಮಂಗಳೂರಿನ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ನ .12 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಮಹಿಳೆ ಇಚ್ಲಂಪಾಡಿ ಗ್ರಾಮದ ನಿಡ್ಯಡ್ಕ ನಿವಾಸಿ ವೆಂಕಟೇಶ್ ಎಂಬವರ ಪತ್ನಿ ಸೌಮ್ಯ...

ಕಡಬ: 8 ವರ್ಷಗಳ ಹಿಂದೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣ; ನಾಲ್ವರನ್ನು ದೋಷಮುಕ್ತಗೊಳಿಸಿದ...

ಕಡಬ: 8 ವರ್ಷಗಳ ಹಿಂದೆ ಮದುವೆ ಆಗುವುದಾಗಿ ನಂಬಿಸಿ ವಂಚಿನೆಗೈದ ಪ್ರಕರಣವೊಂದಕ್ಕೆ ಸಂಬಂಧಿಸಿದ ಆರೋಪಿಗಳಾದ ಪ್ರದೀಪ್, ಶಿಬು, ಪ್ರಸಾದ್ ಪಿ.ಕೆ. ಮತ್ತು ರುಕ್ಮಿಣಿರವರನ್ನು ಪುತ್ತೂರಿನ ಎರಡನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ....
error: Content is protected !!