Friday, April 19, 2024
spot_imgspot_img
spot_imgspot_img
Home Tags Karkala

Tag: karkala

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು..!!

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದದಲ್ಲಿ ವರದಿಯಾಗಿದೆ.ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಜನೀಶ್ (18) ಮೃತಪಟ್ಟ ಯುವಕ. ರಜನೀಶ ಕಳೆದ ಹಲವು ಸಮಯದಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು,...

ಕಾರ್ಕಳ: ಅನಾರೋಗ್ಯದಿಂದ ಮಗ ಮೃತ್ಯು; ಸಾವಿನ ಹಾದಿ ತುಳಿದ ಮನನೊಂದ ತಾಯಿ

ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ನಡೆದಿದೆ. ರತ್ನಾವತಿ ನಾಯಕ್ (85) ಆತ್ಮಹತ್ಯೆ ಮಾಡಿಕೊಂಡವರು. ಇವರ ಕಿರಿಯ ಮಗ ಮಾ.26 ರಂದು...

ಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ಕತ್ತಿಯಿಂದ ಕಡಿದು ಹಲ್ಲೆ..! ಕಾರಣವೇನು ಗೊತ್ತಾ..?

ಕಾರ್ಕಳ: ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಕಡಿದು ಹಲ್ಲೆಗೈದ ಘಟನೆ ಕುಕ್ಕುಂದೂರು ಗ್ರಾಮದ ನಕ್ರೆಯಲ್ಲಿ ನಡೆದಿದೆ. ಶೇಖರ ನಾಯ್ಕ್ ಹಲ್ಲೆಗೊಳಗಾದವರು. ಜಗದೀಶ ಆಚಾರ್ಯ ಹಲ್ಲೆಗೈದ ವ್ಯಕ್ತಿ. ಶೇಖರ ನಾಯ್ಕ್ ಪಕ್ಕದ ಮನೆಯ ಶ್ರೀನಿವಾಸ ಆಚಾರ್ಯ ಎಂಬುವವರ ಜತೆ...

ಕಾರ್ಕಳ: ಸುಮಾರು 17 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕಾರ್ಕಳ: ದುರ್ಗಾ ಗ್ರಾಮದ ಪರಿಸರದಲ್ಲಿ ಸುಮಾರು 17 ಅಡಿ ಉದ್ದದ ಕಾಳಿಂಗವು ನಾಗರಿಕ ನಿದ್ದೆಗೆಡಿಸಿದ್ದು, ಉರಗಪ್ರೇಮಿ ಅನಿಲ್ ಪ್ರಭು ಸೆರೆಹಿಡಿದ ಘಟನೆ ನಡೆದಿದೆ. ಹಲವು ದಿನದ ನಂತರ ಅದೇ ಪರಿಸರದಲ್ಲಿ 10ಗಂಟೆಯ ವೇಳೆಗೆ...

ಕಾರ್ಕಳ: ಹಿಂದೂ ಹೆಣ್ಣು ಮಕ್ಕಳೇ ಈತನ ಟಾರ್ಗೆಟ್‌..! ಬೆಚ್ಚಿಬೀಳಿಸುವಂತಿದೆ ಬಸ್ ಡ್ರೈವರ್‌ನ ಕರಾಳ ಮುಖ..!

ಕಾರ್ಕಳ: ದಿನದಿಂದ ದಿನಕ್ಕೆ ಲವ್‌ ಜಿಹಾದ್‌ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದಲ್ಲ ಒಂದು ರೀತಿಯಲ್ಲಿ ಹಿಂದೂ ಹೆಣ್ಣು ಮಕ್ಕಳನ್ನು ಬಲೆಗೆ ಬೀಳಿಸಿ ಕಾಮದಾಹ ತೀರಿಸಿಕೊಂಡು ಯಾವ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ ಎನ್ನುವುದು ಜಗತ್ತಿಗೆ ಗೊತ್ತು....

ಕಾರ್ಕಳ: ಮನೆಯವರ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಳ್ಳತನಕ್ಕೆ ಯತ್ನ!

ನಡುರಾತ್ರಿ ವೇಳೆ ಮನೆಗೆ ನುಗ್ಗಿದ ಕಳ್ಳರು ಮನೆಯವರ ಕಣ್ಣಿಗೆ ಮೆಣಸಿನ ಪುಡಿ ಎರಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಕೆರ್ವಾಶೆಯಲ್ಲಿ ಈ ಘಟನೆ ನಡೆದಿದೆ. ಕೆರ್ವಾಶೆ ಗ್ರಾಮದ ದೇವಿಕೃಪಾ ಕೃಷ್ಣಭಟ್ (71)ರ...

ಕಾರ್ಕಳ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಆರೋಪಿ ಯಾಸಿನ್ ಅಂದರ್

ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಗೆ ದೌರ್ಜನ್ಯ ನೀಡಿದ ಆರೋಪ ಕೇಳಿಬಂದಿದೆ. 14ರ ಹರೆಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿ ಆತನ‌‌...

ಕಾರ್ಕಳ: ನವಜಾತ ಕಂದಮ್ಮನನ್ನು ತೋಡಿಗೆಸೆದ ಪಾಪಿಗಳು..!

ಕಾರ್ಕಳ ನಗರದ ಹೊರವಲಯದ ಪತ್ತೊಂಜಿಕಟ್ಟೆ ಪೊಲ್ಲಾರು ಎಂಬಲ್ಲಿ ಕಿರುಸೇತುವೆ ಬಳಿ ಜೂ 21 ರಂದು ಸಂಜೆ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಗೆ ದೂರು...

ಕಾರ್ಕಳ: ಚೂರಿಯಿಂದ ಇರಿದು ಅಣ್ಣನನ್ನೇ ಕೊಲೆಗೈದ ತಮ್ಮ

ಕಾರ್ಕಳ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತಮ್ಮನು ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ಘಟನೆ ನಿಟ್ಟೆ ಬಜಕಳದಲ್ಲಿ ನಡೆದಿದೆ. ಪರಿಶಿಷ್ಟ ಜಾತಿಗೆ ಸೇರಿದ ಶೇಖರ್ (50) ಕೊಲೆಯಾದವರು. ಅವರ ಕಿರಿಯ ಸಹೋದರ ರಾಜು (35)...

ಕಾರ್ಕಳ: ಅಪರಿಚಿತ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಕಾರ್ಕಳ : ಕುಕ್ಕುಂದೂರು ಗ್ರಾಮದ ನೆಲ್ಲಿಗುಡ್ಡೆ ವಿವೇಕಾನಂದ ನಗರದ ಹಾಡಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಸುಮಾರು 45 ರಿಂದ 50...
error: Content is protected !!