Friday, March 29, 2024
spot_imgspot_img
spot_imgspot_img
Home Tags Karkala

Tag: karkala

ಕಾರ್ಕಳ: ಅರಣ್ಯ ಇಲಾಖೆಯ ಸಿಬ್ಬಂದಿ ಆತ್ಮಹತ್ಯೆ..!

ಕಾರ್ಕಳ: ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಕಳ ಮುಂಡ್ಲಿ ಎಂಬಲ್ಲಿ ಶನಿವಾರ ವರದಿಯಾಗಿದೆ. ಮೃತ ವ್ಯಕ್ತಿ ಕಾರ್ಕಳದ ಕಲ್ಲೊಟ್ಟೆ ನಿವಾಸಿ ಸತೀಶ್(45) ಎನ್ನಲಾಗಿದೆ. ಸತೀಶ್ ಅರಣ್ಯ...

ಕಾರ್ಕಳ: ಡೆತ್’ನೋಟ್ ಬರೆದು ವಿದ್ಯಾರ್ಥಿ ಆತ್ಮಹತ್ಯೆ..!

ಕಾರ್ಕಳ: ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಕೆರೆಬಟ್ಟು ನಿವಾಸಿ ಸತೀಶ್ ಶೆಟ್ಟಿ ಮತ್ತು ಮಮತಾ ಶೆಟ್ಟಿ ದಂಪತಿಯ ಪುತ್ರ ಅನ್ವಿತ್ ಶೆಟ್ಟಿ(14) ಎಂದು ಗುರುತಿಸಲಾಗಿದೆ.ಈತ...

ಕಾರ್ಕಳ: ಆಂಬ್ಯುಲೆನ್ಸ್‌‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ..!

ಕಾರ್ಕಳ: ಇಲ್ಲಿನ ಜೋಡುರಸ್ತೆ ಎಂಬಲ್ಲಿ ತುಂಬು ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ 108 ಆಂಬ್ಯುಲೆನ್ಸ್‌‌ನಲ್ಲಿ ಜನ್ಮ ನೀಡಿರುವ ಘಟನೆ ನಡೆದಿದೆ. ಮಗುವಿಗೆ ಜನ್ಮ ನೀಡಿದ ಬಾಣಂತಿ ಹೆಬ್ರಿ ತಾಲೂಕಿನ ವರಂಗ...

ಕಾರ್ಕಳ: ಮನೆಯೊಂದಕ್ಕೆ ನುಗ್ಗಿ ಮಹಿಳೆಯರಿಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ; ಆರೋಪಿಯ ಬಂಧನ!!

ಕಾರ್ಕಳ: ಬಸ್ಸೊಂದರ ವ್ಯವಹಾರದಲ್ಲಿ ಮನಸ್ತಾಪದ ಉಂಟಾಗಿ ಮನೆಯೊಂದಕ್ಕೆ ನುಗ್ಗಿ ಆರೋಪಿತರು ಮಹಿಳೆಯರಿಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಂದಳಿಕೆ ಸಮೀಪದ ಕುರ್ಲಡ್ಕ ಕುಂಟಲ್‌ಗುಂಡಿ ಎಂಬಲ್ಲಿ ನಡೆದಿದೆ. ನಂದಳಿಕೆಯ ಸೂರಜ್ ಡಿಸೋಜಾ ಎಂಬವರ...

ಕಾರ್ಕಳ: ತಂದೆಯ ಹತ್ಯೆಗೆ ಯತ್ನಿಸಿದ ಪುತ್ರ; FIR ದಾಖಲು..!

ಕಾರ್ಕಳ: ನಂದಳಿಕೆಯ ಗೋಳಿಕಟ್ಟೆ ಎಂಬಲ್ಲಿ ಪುತ್ರನೊಬ್ಬ ಬಾಟಲಿಯ ಗಾಜಿನಿಂದ ತಂದೆಯ ಹೊಟ್ಟೆಗೆ ತಿವಿದು ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗಾಯಗೊಂಡವರು ವಿಶ್ವನಾಥ ಎನ್ನಲಾಗಿದೆ. ಪ್ರಕರಣದ ಆರೋಪಿ ಇವರ ಮಗ ಮಂಜುನಾಥ ಎಂದು ಗುರುತಿಸಲಾಗಿದೆ. ಹೆಂಡತಿ, ಮಕ್ಕಳಿಂದ...

ಕಾರ್ಕಳ: 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು!

ಕಾರ್ಕಳ: 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮೃತರನ್ನು ಕಮಲ ಪ್ರಿಯಾ ಬಿ (48) ಎನ್ನಲಾಗಿದೆ. ಕಳೆದ 10 ವರ್ಷದಿಂದ ಮೃತ ಮಹಿಳೆ ಕಾರ್ಕಳ ತಾಲೂಕು ನಿಟ್ಟೆ...

ಕಾರ್ಕಳ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ವ್ಯಕ್ತಿ ದಾರುಣ ಸಾವು!!

ಕಾರ್ಕಳ: ಇಲ್ಲಿನ ಕುಕ್ಕುಂದೂರು ದುರ್ಗಾನಗರದ ಅಶ್ವಥಕಟ್ಟೆ ಸಮೀಪ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಮೃತರನ್ನು ಮಹಮ್ಮದ್ ರಫೀಕ್ ಎನ್ನಲಾಗಿದೆ. ರಫೀಕ್ ತನ್ನ ಸಹೋದರ ನಜೀರ್ ಎಂಬವರ ಜೊತೆಗೆ...

ಕಾರ್ಕಳ: ತೋಟದ ಕೆಲಸಕ್ಕೆ ಬಂದ ಕೆಲಸಗಾರನಿಂದಲೇ ಮನೆಗೆ ಕನ್ನ!

ಕಾರ್ಕಳ: ತೋಟದ ಕೆಲಸಕ್ಕೆ ಬಂದ ಕೆಲಸಗಾರನಿಂದಲೇ ಮನೆಯೊಡತಿಯ ಚಿನ್ನದ ಉಂಗುರ ಕಳವಾದ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಜಯಪ್ರಕಾಶ್ ಎಂದು ತಿಳಿದುಬಂದಿದೆ. ಇಲ್ಲಿನ ಗುಂಡ್ಯಡ್ಕದಲ್ಲಿ...

ಕಾರ್ಕಳ: ತೆಂಗಿನ ಮರದಿಂದ ಆಯತಪ್ಪಿ ಬಿದ್ದು ಮೃತಪಟ್ಟ ವ್ಯಕ್ತಿ!

ಕಾರ್ಕಳ: ತಾಲೂಕಿನ ಪಳ್ಳಿ ಗ್ರಾಮದ ಮಹಾಕಾಳಿ ಮಠದಲ್ಲಿ ತೆಂಗಿನ ಕಾಯಿ ಕೀಳಲು ತೆಂಗಿನ ಮರ ಏರಿದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತವ್ಯಕ್ತಿ ಮಹಾಕಾಳಿ ಮಠ ನಿವಾಸಿ ನಿತ್ಯಾನಂದ ಪ್ರಭು (41) ಎಂದು...

ಕಾರ್ಕಳ: ಮೇಯಲು ಬಂದ ದನದ ಕಾಲು ಕಡಿದ ಮಹಿಳೆ; ವಾರಸುದಾರರಿಗೆ ಜೀವ ಬೆದರಿಕೆ

ಕಾರ್ಕಳ: ಗದ್ದೆಗೆ ಬಂದು ಮೇಯುತ್ತಿದ್ದ ದನವೊಂದರ ಕಾಲು ಕಡಿದ ಘಟನೆ ಕಾರ್ಕಳದ ಎರ್ಲಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಎರ್ಲಪ್ಪಾಡಿಯ ಸಂತೋಷ್ ಹೆಗ್ಡೆ ಎಂಬವರಿಗೆ ಸೇರಿದ್ದ ದನ ಅಮಣ್ಣಿ ಹೆಗ್ಡೆ ಎಂಬವರ ಗದ್ದೆಗೆ ಹೋಗಿದ್ದು, ಇದರಿಂದ...
error: Content is protected !!