Monday, April 29, 2024
spot_imgspot_img
spot_imgspot_img
Home Tags Karkala

Tag: karkala

ಕಾರ್ಕಳ: ಇಬ್ಬರು ನಕ್ಸಲ್‌ವಾದಿಗಳ ಬಂಧನಕ್ಕೆ ವಾರಂಟ್; ಸುಳಿವು ನೀಡಿದವರಿಗೆ ರೂ.10 ಲಕ್ಷ ಬಹುಮಾನ

ಕಾರ್ಕಳ: ಇಬ್ಬರು ನಕ್ಸಲ್‌ವಾದಿಗಳ ಪತ್ತೆಗಾಗಿ ವಿಶೇಷ ನ್ಯಾಯಾಲಯವು ಬಂಧನಕ್ಕೆ ವಾರಂಟ್ ಜಾರಿಗೊಳಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಆರೋಪಿತರ ಪತ್ತೆಗಾಗಿ ಸಾರ್ವಜನಿಕ ತಿಳುವಳಿಕೆಯ ಕರಪತ್ರವನ್ನು ಹೊರತಂದಿದೆ. ಅಲ್ಲದೆ ಇಬ್ಬರ ಸುಳಿವು ನೀಡಿದವರಿಗೆ ತಲಾ ರೂ.10...

ಕಾರ್ಕಳ: ಸಾಲ ವಸೂಲಿಯ ನೆಪದಲ್ಲಿ ಯುವತಿಯ ಮೇಲೆ ಲೈಂಗಿಕ ದೈರ್ಜನ್ಯ; ಆರೋಪಿ ಸೆರೆ!

ಕಾರ್ಕಳ: ಸಾಲ ನೀಡಿ ವಸೂಲಾತಿಯ ನೆಪದಲ್ಲಿ ಯುವತಿಯೊಬ್ಬಳಿಗೆ ದೌರ್ಜನ್ಯ ಎಸಗಲು ಯತ್ನಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ:ದಲಿತ ಸಮುದಾಯದ ಯುವತಿಯೊಬ್ಬಳಿಗೆ ಆರೋಪಿ ಸಾಧಿಕ್ 2 ವರ್ಷಗಳ ಹಿಂದೆ ರೂ....

ಕಾರ್ಕಳ: ಲವ್ ಜಿಹಾದ್ ಜಾಲಕ್ಕೆ ಬಿದ್ದು ಹಲ್ಲೆಗೊಳಗಾದ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಸಾಂತ್ವಾನ

ಕಾರ್ಕಳ: ಲವ್ ಜಿಹಾದ್ ಬಲೆಗೆ ಬಿದ್ದಿದ್ದ ಹಿಂದೂ ಯುವತಿಯ ಮನೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿಶ್ವಕರ್ಮ ಒಕ್ಕೂಟದ ಪರವಾಗಿ ಇಂಜಿನಿಯರಿಂಗ್ ಕ್ಷೇತ್ರದ ಪ್ರತಿನಿಧಿ ಹಾಗೂ ಕಾರ್ಕಳ ಬಿಜೆಪಿಯ ಪ್ರಮುಖರಾದ ಹರ್ಷವರ್ಧನ್ ನಿಟ್ಟೆ. ಕಾರ್ಕಳ...

ಕಾರ್ಕಳ: ಬೀದಿ ನಾಯಿಗಳ ದಾಳಿಗೆ ವೃದ್ದ ಬಲಿ

ಕಾರ್ಕಳ: ಬೀದಿ ನಾಯಿಗಳ ದಾಳಿಗೆ ವೃದ್ದನೊಬ್ಬ ಬಲಿಯಾಗಿರುವ ಘಟನೆ ಕಾರ್ಕಳದ ಹಿರ್ಗಾನದಲ್ಲಿ ನಡೆದಿದೆ. ಮೃತರನ್ನು ಕೂಲಿ ಕೆಲಸ ಮಾಡಿಕೊಂಡು ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದ ಸಾಧು ಪೂಜಾರಿ ಎಂದು ಗುರುತಿಸಲಾಗಿದೆ. ನಿನ್ನೆ ತಡರಾತ್ರಿ ನಾಯಿಗಳಿಂದ ದಾಳಿಗೆ...

ಕಾರ್ಕಳ: ರಿಕ್ಷಾಗೆ ಕಾರು ಡಿಕ್ಕಿ; ರಿಕ್ಷಾ ಚಾಲಕ ಸ್ಥಳದಲ್ಲೇ ಸಾವು!

ಕಾರ್ಕಳ: ರಾಂಗ್ ಸೈಡ್ ನಲ್ಲಿ ಬಂದ ಟವೇರಾ ಕಾರೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ನೂಜಿಗುರಿ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತ...

ಕಾರ್ಕಳ: ಐಟಿಐ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ!

ಕಾರ್ಕಳ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನೀರೆ ಗ್ರಾಮ ದ ನೀರೆ ಪಾಲಟ್ಟ ದಲ್ಲಿ ನಡೆದಿದೆ. ಮೃತ ಯುವಕನನ್ನು ಅನೀಶ್ (19) ಎನ್ನಲಾಗಿದೆ. ಮೈಟೆಕ್ ಐಟಿಐನಲ್ಲಿ ಅಟೋಮೊಬೈಲ್...

ಕಾರ್ಕಳ: ಅಕ್ರಮವಾಗಿ ಮನೆಯಲ್ಲೇ ಅಂದರ್ ಬಾಹರ್! 7 ಮಂದಿ ಪೊಲೀಸ್ ವಶಕ್ಕೆ

ಕಾರ್ಕಳ ತಾಲೂಕು ಕಡ್ತಲ ಗ್ರಾಮದ ಕುಂಜಕ್ಯಾರ್‌ನ ಮನೆಯೊಂದರಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಜುಗಾರಿ ಆಟ ನಡೆಸುತ್ತಿರುವುದರ ಖಚಿತ ಮಾಹಿತಿ ಪಡೆದ ಅಜೆಕಾರು ಪೊಲೀಸರು ದಾಳಿ ನಡೆಸಿದ್ದಾರೆ. ಠಾಣೆ ಪೊಲೀಸ್ ಉಪನಿರೀಕ್ಷಕ ಸುದರ್ಶನ್ ದೊಡ್ಡಮನಿ ದಾಳಿ...
error: Content is protected !!