Tuesday, December 3, 2024
spot_imgspot_img
spot_imgspot_img
Home Tags Kasaragodu

Tag: kasaragodu

ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪೊಲೀಸ್‌ ಸಿಬ್ಬಂದಿ..!!

ಕಾಸರಗೋಡು: ಪೊಲೀಸ್ ಸಿಬ್ಬಂದಿಯೋರ್ವರು ವಾಸ ಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕೊಲ್ಲಂ ಮೂಲದ ಬೈಜು (54) ಮೃತಪಟ್ಟವರು. ಬುಧವಾರ ಕರ್ತವ್ಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ಸಂಜೆ ಪೊಲೀಸ್ ಸಿಬ್ಬಂದಿಗಳು ವಾಸಸ್ಥಳಕ್ಕೆ...

ಕಾಸರಗೋಡು: ಉದ್ಯಮಿಯನ್ನು ಅಪಹರಿಸಿ ಕೋಟಿಗಟ್ಟಲೆ ದರೋಡೆ!! ಇಬ್ಬರ ಬಂಧನ

ಕಾಸರಗೋಡು: ಮೊಗ್ರಾಲ್ ಪತ್ತೂರಿನಲ್ಲಿ ಮಹಾರಾಷ್ಟ್ರದ ಉದ್ಯಮಿಯನ್ನು ಅಪಹರಿಸಿ ದರೋಡೆಗೈದ ಪ್ರಕರಣ ಸಂಬಂಧಿಸಿ ಮತ್ತಿಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. 2021ರಲ್ಲಿ ಚಿನ್ನದ ವ್ಯಾಪಾರಿಯ ಕಾರು ತಡೆದು ನಿಲ್ಲಿಸಿ ಅವರನ್ನು ಬೇರೊಂದು ಕಾರಿಗೇರಿಸಿ 35 ಕೋಟಿ ರೂ ಅಪಹರಿಸಿ...

ಕಾಸರಗೋಡು: ಅಕ್ರಮ ಕೋವಿಗಳ ಸಹಿತ ಓರ್ವ ಅಂದರ್..!

ಕಾಸರಗೋಡು: ಅಕ್ರಮ ಕೋವಿಗಳ ಸಹಿತ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿ ಚೀಮೇನ ಚೇಟುಕಂಡುವಿನ ಕೆ. ವಿ ವಿಜಯನ್ ಎನ್ನಲಾಗಿದೆ. ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಬೇಟೆಗಾರಿಕೆಗೆ ಈ ಕೋವಿಗಳನ್ನು ಬಳಸಲಾಗುತ್ತಿತ್ತು...

ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಶಾಸಕ ಖಮರುದ್ದಿನ್ ಮನೆ ಮೇಲೆ ಕ್ರೈಂ ಬ್ರಾಂಚ್ ದಾಳಿ..!

ಕಾಸರಗೋಡು: ಫ್ಯಾಷನ್ ಗೋಲ್ಡ್ ಜುವಲ್ಲರಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಶಾಸಕ ಎಂ.ಸಿ. ಖಮರುದ್ದಿನ್'ರ ಹಾಗೂ ನಿರ್ದೇಶಕ ಟಿ.ಕೆ. ಪೋಕೊಯ ತಂಘಲ್ ರ ಮನೆಗೆ ಕ್ರೈಂ ಬ್ರಾಂಚ್ ಪೊಲೀಸರು ಮಂಗಳವಾರ ದಾಳಿ ನಡೆಸಿ...

ಕಾಸರಗೋಡು: RSS ಕಾರ್ಯಕರ್ತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಕಾರಣ ನಿಗೂಢ..!

ಕಾಸರಗೋಡು: RSS ಸಕ್ರಿಯ ಕಾರ್ಯಕರ್ತರೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆ. 15ರ ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಅಣಂಕೂರು ಜೆಪಿ ಕಾಲೋನಿಯ ಜ್ಯೋತಿಶ್ (35) ಎನ್ನಲಾಗಿದೆ. ನಿನ್ನೆ ರಾತ್ರಿ ಮನೆಯಲ್ಲಿ...

ಕಾಸರಗೋಡು: ಆಂಬ್ಯುಲೆನ್ಸ್ – KSRTC ಬಸ್ಸು ಅಪಘಾತ; ರೋಗಿ ಸಾವು..!

ಕಾಸರಗೋಡು: ಇಲ್ಲಿನ ಕಾಞ0ಗಾಡ್ ಟಿ. ಬಿ ರಸ್ತೆ ಜಂಕ್ಷನ್ ಬಳಿ ಆಂಬ್ಯುಲೆನ್ಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸು ನಡುವೆ ಉಂಟಾದ ಅಪಘಾತದಲ್ಲಿ ರೋಗಿ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿ ಪೆರ್ಮುದೆ ಅಂಚೆ...

ಕಾಸರಗೋಡು: ನೆಟ್ಟಣಿಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವ ಹಿನ್ನೆಲೆ ಇಂದು ಗೊನೆ...

ಕಾಸರಗೋಡು: ನೆಟ್ಟಣಿಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವವು ಇದೇ ಫೆ.16ರಂದು ಧ್ವಜಾರೋಹಣವಾಗಿ 5 ದಿವಸಗಳ ಮಹೋತ್ಸವಗಳು ನಡೆಯಲಿರುವುದು. ಈ ಹಿನ್ನೆಲೆ ಇಂದು ಗೊನೆ ಮುಹೂರ್ತ ಕಾರ್ಯಕ್ರಮವು ನೆರವೇರಿತು ಫೆ.15ರ ಮಂಗಳವಾರದಂದು ಪ್ರಾತಃಕಾಲ...

ಕಾಸರಗೋಡು: ಆನ್ ಲೈನ್ ಗೇಮ್ ಆಡಲು ನೆರೆಮನೆಗೆ ಕನ್ನ ಹಾಕಿ 1.50 ಲಕ್ಷ ರೂ....

ಕಾಸರಗೋಡು: ಪನ್ನಿಪ್ಪಾರೆ ಎಂಬಲ್ಲಿ ಮನೆಕಳ್ಳತನ ನಡೆಸಿದ್ದ ಆರೋಪಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ನೆರೆಮನೆ ನಿವಾಸಿ ಮುಹಮ್ಮದ್ ಅನಸ್(18) ಎನ್ನಲಾಗಿದೆ. ಪನ್ನಿಪ್ಪಾರೆಯ ಅಬ್ದುಲ್ ರಹ್ಮಾನ್ ಅವರ ಪತ್ನಿ ಮಜ್ಮಾ ಅವರ ಮನೆಯಿಂದ ಒಂದೂವರೆ...

ಕಾಸರಗೋಡು: ಕೆಂಪು ಕಲ್ಲು ಸಾಗಾಟದ ಮಿನಿಲಾರಿ ಪಲ್ಟಿ; ಕಾರ್ಮಿಕ ದಾರುಣ ಸಾವು..!

ಕಾಸರಗೋಡು: ಇಲ್ಲಿನ ಮುಂಡಿತ್ತಡ್ಕ-ಪಳ್ಳಂ ರಸ್ತೆಯ ಬೋಳ್ಕನಡ್ಕ ಎಂಬಲ್ಲಿ ಕೆಂಪು ಕಲ್ಲು ಸಾಗಾಟದ ಮಿನಿಲಾರಿ ಪಲ್ಟಿಯಾಗಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿ ಜಾರ್ಖಂಡ್ ಮೂಲದ ಸುಧೀರ್(30) ಎನ್ನಲಾಗಿದೆ. ಘಟನೆಯಲ್ಲಿ ಚಾಲಕ...

ಕಾಸರಗೋಡು: ಪತ್ನಿಯನ್ನೇ ಕಡಿದು ಕೊಂದ ಪತಿರಾಯ..!

ಕಾಸರಗೋಡು: ಇಲ್ಲಿನ ಪೆರ್ಲಡ್ಕದಲ್ಲಿ ಪತ್ನಿಯನ್ನೇ ಪತಿಯು ಕಡಿದು ಕೊಲೆಗೈದ ಘಟನೆ ಬೇಡಡ್ಕ ಠಾಣಾ ವ್ಯಾಪ್ತಿಯ ನಡೆದಿದ್ದು, ಸೋಮವಾರ ಬೆಳಗ್ಗೆ ಈ ಕೃತ್ಯ ಬೆಳಕಿಗೆ ಬಂದಿದೆ. ಕೊಲೆಯಾದವರು ಪೆರ್ಲಡ್ಕ ಪೇಟೆಯ ಕ್ವಾಟರ್ಸ್‌ನಲ್ಲಿ ವಾಸವಾಗಿರುವ ಉಷಾ...
error: Content is protected !!