Tag: kasargodu
ಕಾಸರಗೋಡು: ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಪೊಲೀಸ್ ವಶಕ್ಕೆ..!
ಕಾಸರಗೋಡು: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರನ್ನು ಕಾಸರಗೋಡು ಡಿ ವೈ ಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಬಂಧಿತರು ನೆಲ್ಲಿಕಟ್ಟೆ ಅಮೂಸ್ ನಗರದ ಅಬ್ದುಲ್ ರಹಮಾನ್ (52) ಹಾಗೂ ನಾಯಮ್ಮರ...
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!
ಕಾಸರಗೋಡು: ನಗರದ ನೆಲ್ಲಿಕುಂಜೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತವ್ಯಕ್ತಿ ನೆಲ್ಲಿಕುಂಜೆಯ ವಿನೋದ್(32) ಎನ್ನಲಾಗಿದೆ.
ತೆರುವತ್ ನ ವೆಲ್ಡಿಂಗ್ ಅಂಗಡಿಯಲ್ಲಿ ಕಾರ್ಮಿಕ ನಾಗಿದ್ದರು. ವಿನೋದ್...
ಕಾಸರಗೋಡು: ಪ್ರಾಂಶುಪಾಲೆಗೆ ಕೊಲೆ ಬೆದರಿಕೆ; 30 ಮಂದಿ ವಿರುದ್ದ ಪ್ರಕರಣ ದಾಖಲು!!
ಕಾಸರಗೋಡು: ಇಲ್ಲಿನ ಸರ್ಕಾರಿ ಕಾಲೇಜಿನ ಪ್ರಾಂಶುಪಾಲೆ ಎಂ.ರಮಾ ಅವರಿಗೆ ಕಾಲೇಜಿನೊಳಗೆ ಅವಹೇಳನಗೈದು ಹತ್ಯೆ ಬೆದರಿಕೆಯೊಡ್ಡಿದ ಘಟನೆಗೆ ಸಂಬಂಧಿಸಿ 30 ಮಂದಿ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಲೇಜಿನ 22ನೇ ಸಂಖ್ಯೆಯ ತರಗತಿ ಕೊಠಡಿಯಲ್ಲಿ ಕಾಲೇಜಿಗೆ...