Tag: kelinja
ವಿಟ್ಲ: ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ವರ್ಷಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ...
ಇತಿಹಾಸ ಪ್ರಸಿದ್ಧ ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನ ದಲ್ಲಿ ಫೆಬ್ರವರಿ 14 (ಕುಂಭ ಸಂಕ್ರಮಣ) ದಂದು ವರ್ಷಾವಧಿ ಮೆಚ್ಚಿ ಜಾತ್ರೆ ನಡೆಯಲಿದೆ. ಈ ಪ್ರಯುಕ್ತ ಇಂದು ಪುಂಡಿಕಾೈ ಮನೆಯಲ್ಲಿ ಗೊನೆ ಮುಹೂರ್ತ ಕಾರ್ಯಕ್ರಮ...