Tuesday, June 28, 2022
spot_imgspot_img
spot_imgspot_img
Home Tags Kundapura

Tag: kundapura

ಕುಂದಾಪುರ : ಆಕಸ್ಮಿಕವಾಗಿ ಬಾವಿಗೆ ಬಿದ್ದ ಚಿರತೆಯ ರಕ್ಷಣೆ..!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ವಲಯ ಅರಣ್ಯ ವ್ಯಾಪ್ತಿಗೊಳಪಡುವ ಕೆರಾಡಿ ಎಂಬಲ್ಲಿ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ್ದಾರೆ. ಕೆರಾಡಿಯ ಸುಕುಮಾರ ಶೆಟ್ಟಿ ಎನ್ನುವರ ಮನೆಯ ಆವರಣವಿಲ್ಲದ ಬಾವಿಗೆ ಚಿರತೆ ಬಿದ್ದಿರುವುದನ್ನು ಗಮನಿಸಿದ...

ಕುಂದಾಪುರ: ತಂದೆಯನ್ನೇ ಕೊಡಲಿಯಿಂದ ಕಡಿದು ಕೊಲೆ ಮಾಡಿದ ಮಗ

0
ಕುಂದಾಪುರ: ಸ್ವಂತ ಮಗನೇ ಜನ್ಮ ನೀಡಿದ ತಂದೆಯನ್ನು ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ. ಕೌಟುಂಬಿಕ ಕಲಹಕ್ಕೆ ಮಗನೇ ತನ್ನ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿದ್ದಾರೆ. ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ನಡೆದಿದೆ....

ಕುಂದಾಪುರ: ಜೂನಿಯರ್ ಕಾಲೇಜ್ ಪರಿಸರದಲ್ಲಿ ಮಾರಕಾಸ್ತ್ರ ಹಿಡಿದು ಓಡಾಟ; ಇಬ್ಬರು ಅರೆಸ್ಟ್..!

0
ಕುಂದಾಪುರ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕುಂದಾಪುರ ಜೂನಿಯರ್ ಕಾಲೇಜ್ ಪರಿಸರದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಮೂವರು ಪರಾರಿಯಾಗಿದ್ದಾರೆ. ಬಂಧಿತರು ಗಂಗೊಳ್ಳಿಯ ಹಾಜಿ ಅಬ್ದುಲ್ ಮಜೀದ್ ಪ್ರಾಯ...

ಕುಂದಾಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಕಾಯ್ದೆಯಡಿ ಯುವಕ ಅರೆಸ್ಟ್..!

0
ಕುಂದಾಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯನ್ನಾಗಿಸಿದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಬಂಧಿತ ಆರೋಪಿ ಯಡಮೊಗೆ ಗ್ರಾಮದ ಮಧುವನ ನಿವಾಸಿ ಶ್ರೀಕಾಂತ (23) ಎಂದು ಗುರುತಿಸಲಾಗಿದ್ದು, ಆತನನ್ನು...

ಕುಂದಾಪುರ: ಸಗಣಿ ನೀರಿನ ಹೊಂಡಕ್ಕೆ ಬಿದ್ದು ಎರಡೂವರೆ ವರ್ಷದ ಮಗು ಸಾವು!!

0
ಕುಂದಾಪುರ: ಸಗಣಿ ನೀರಿನ ಹೊಂಡಕ್ಕೆ ಬಿದ್ದು ಎರಡೂವರೆ ವರ್ಷದ ಮಗುವೊಂದು ಸಾವನ್ನಪ್ಪಿದ ದಾರುಣ ಘಟನೆ ಕುಂದಾಪುರದ ಮೊಳಹಳ್ಳಿ ಬಳಿ ಮಂಗಳವಾರ ನಡೆದಿದೆ. ಮೃತ ಮಗು ಬಿಹಾರ ಮೂಲದ ಲಾಲ್ ಬಿಹಾರಿ ಹಾಗೂ ರಾಮ್...

ಕುಂದಾಪುರ: ಚಿನ್ನಾಭರಣ ಕಳವು ಪ್ರಕರಣ; ಇಬ್ಬರು ಅಂತರ್‌ ರಾಜ್ಯ ಕುಖ್ಯಾತ ಕಳ್ಳರು ಅಂದರ್!!

0
ಕುಂದಾಪುರ: ಇಲ್ಲಿನ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್‌ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ನಡೆಯುತ್ತಿದ್ದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಇಬ್ಬರು...

ಕುಂದಾಪುರ: ಪ್ರೇಯಸಿಗೆ ಚೂರಿಯಿಂದ ಇರಿದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ!!

0
ಕುಂದಾಪುರ: ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಶಿರಿಯಾರ ಹೆಸ್ಕುತ್ತೂರಿನಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್...

ಕುಂದಾಪುರ: ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ಹಾರ್ಡ್’ವೇರ್ ಅಂಗಡಿ; ಒಂದು ಕೋಟಿ ರೂ. ಗೂ...

0
ಕುಂದಾಪುರ: ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಪರಿಣಾಮ ಇಡೀ ಅಂಗಡಿ ಸುಟ್ಟು ಹೋದ ಘಟನೆ ಶನಿವಾರ ರಾತ್ರಿ ವೇಳೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ಸಮೀಪದ ಬೆನಕ ಹಾರ್ಡ್‌ವೇರ್ ಅಂಗಡಿಯಲ್ಲಿ ನಡೆದಿದೆ. ಹಾರ್ಡ್‌ವೇರ್...

ಕುಂದಾಪುರ: ಮಾದಕ ವಸ್ತುಗಳ ಸಾಗಾಟ; ಗಾಂಜಾ ಸಹಿತ ಆರೋಪಿ ಖಾಕಿ ವಶಕ್ಕೆ..!!

0
ಕುಂದಾಪುರ: ಹೊಸ ವರ್ಷದ ಪಾರ್ಟಿ ನಡೆಸಲು ಗಾಂಜಾ ತರುತ್ತಿದ್ದ ಓರ್ವನನ್ನು ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಂದಾಪುರ ವಿಠಲವಾಡಿ ಮೂಲದ ವಿಶ್ವಪ್ರಸನ್ನ ಗೋಡೆ (26) ಎನ್ನಲಾಗಿದೆ....

ಕುಂದಾಪುರ: ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿ; ಇಬ್ಬರಿಗೆ ಗಾಯ!!

0
ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೋಟದ ಮೂರುಕೈ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಲಾರಿ ಪಂಜಾಬ್...
error: Content is protected !!