Wednesday, December 4, 2024
spot_imgspot_img
spot_imgspot_img
Home Tags Madikeri

Tag: madikeri

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ..!!

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ. ಬುಧವಾರ ರಾತ್ರಿ 11.30 ಗಂಟೆ ಸುಮಾರಿಗೆ ಈ ಘಟನೆ...

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಗರಿಮೆ

ಮಡಿಕೇರಿ: ಚಾಲನೆಯಲ್ಲಿದ್ದ ಹಿಟ್ಟಿನ ಗಿರಣಿ ಬೆಲ್ಟ್‌ಗೆ ಆಕಸ್ಮಿ ಕವಾಗಿ ತಾಯಿಯ ತಲೆ ಸಿಲುಕಿದಾಗ ಸಮಯ ಪ್ರಜ್ಞೆ ಮೆರೆದು ತಾಯಿಯ ಪ್ರಾಣ ಉಳಿಸಿದ ೯ ವರ್ಷದ ಬಾಲಕನಿಗೆ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ...

ಮಡಿಕೇರಿ: ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ ಮಾಡಿದ ಖದೀಮರು..!

ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಳಕೇರಿ ಗ್ರಾಮದಲ್ಲಿ ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ ಮಾಡಿರುವ ಘಟನೆ ನಡೆದಿದೆ. ವೃದ್ಧೆಯರಾದ ಜಾನಕಿ(78) , ಅಮ್ನಕ್ಕಿ (68)ಯನ್ನು ಬೆದರಿಸಿ, ಅವರ ಕೈಕಾಲು ಕಟ್ಟಿ ದರೋಡೆ...

ಶಾಲಾ ಆಡಳಿತ ಮಂಡಳಿಯ ಸದಸ್ಯನಿಂದ ಬಾಲಕನ ಮೇಲೆ ಮನಬಂದಂತೆ ಹಲ್ಲೆ; ಬಾಲಕ ಆಸ್ಪತ್ರೆಗೆ ದಾಖಲು..!!

ಮಡಿಕೇರಿ: 3ನೇ ತರಗತಿಯ ಬಾಲಕನ ಮೇಲೆ ಶಾಲಾ ಆಡಳಿತ ಮಂಡಳಿಯ ಸದಸ್ಯ ದೊಣ್ಣೆಯಿಂದ ಹಲ್ಲೆ ನಡೆಸಿರುವ ಅಮಾನುಷ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಬಾಲಕನನ್ನು ಬೆಂಚ್ ಮೇಲೆ...

ಕೊಡಗು ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು

ಕೊಡಗು ಪರಿಷತ್ ಕ್ಷೇತ್ರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿದೆ. ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದಾರೆ. ಕೊಡಗಿನಲ್ಲಿ ಒಟ್ಟು 1,334 ಮತಗಳು ಚಲಾವಣೆಯಾಗಿದೆ. 102 ಮತಗಳ ಅಂತರದಿಂದ ಸುಜಾ ಕುಶಾಲಪ್ಪ ಗೆದ್ದಿದ್ದಾರೆ.

ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಕಿಡಿಗೇಡಿಗಳು..!

ಮಡಿಕೇರಿ: ದುಷ್ಕರ್ಮಿಗಳು ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ನಡೆದಿದೆ. ಮಡಿಕೇರಿ ತಾಲೂಕಿನ ಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ್ದು, ಶಾಲೆಯ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ...

ಹಿಂ.ಜಾ.ವೇ ಕಾರ್ಯಕರ್ತನ ಹತ್ಯೆ ಪ್ರಕರಣ; 9 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್..!

ಮಡಿಕೇರಿ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣದಲ್ಲಿ ಕೊಡಗು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದ್ದು, ಪ್ರಕರಣದ ಒಂಭತ್ತು ಮಂದಿ ಆರೋಪಿಗಳನ್ನು ದೋಷ ಮುಕ್ತಗೊಳಿಸಿ ತೀರ್ಪು...

ಮಕ್ಕಳಿಗೆ ವಾಹನ ಕೊಡುವ ಮುನ್ನ ಎಚ್ಚರ; ಮಗಳು ಮಾಡಿದ ಅಪಘಾತಕ್ಕೆ ತಂದೆಗೆ ಶಿಕ್ಷೆ

ಮಡಿಕೇರಿ: ಬಾಲಕಿ ವಾಹನ ಚಾಲನೆ ಮಾಡಿದ ಅಪಘಾತ ನಡೆದಿದೆ. ಆಕೆ ಇನ್ನೂ ಕೂಡ ಅಪ್ರಾಪ್ತೆ. ಹೀಗಿರುವಾಗ ಕೋರ್ಟ್ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿ ದಂಡ ಹಾಗೂ ಶಿಕ್ಷೆಯನ್ನು ವಿಧಿಸಿದೆ. ಬಾಲಕಿಯ ತಂದೆಗೆ ಶಿಕ್ಷೆ ನೀಡಲಾಗಿದೆ..! ಕುಶಾಲನಗರ...

ಮಡಿಕೇರಿ: ಪೈಂಟಿಂಗ್ ಕೆಲಸಕ್ಕೆಂದು ಬಂದು ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದ ಖತರ್ನಾಕ್ ಚೋರ ಅರೆಸ್ಟ್!

ಮಡಿಕೇರಿ: ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಚೋರನನ್ನು ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಮಂಡ್ಯ ಜಿಲ್ಲೆಯ ಶ್ರೀ ರಂಗಪಟ್ಟಣದ ಗಂಜಾಂ ನಿವಾಸಿ ಸೈಯದ್ ಗೌಸ್ ಎನ್ನಲಾಗಿದೆ. ಕುಶಾಲನಗರ ಪಟ್ಟಣದ ಬಸವೇಶ್ವ...

ಮಡಿಕೇರಿ: ಗೆಳತಿಯರ ಜೊತೆ ಪ್ರವಾಸಕ್ಕೆಂದು ಬಂದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಹೋಂ ಸ್ಟೇನಲ್ಲಿ ಸಾವು!

ಮಡಿಕೇರಿ: ಹೋಂ ಸ್ಟೇನಲ್ಲಿ ತಂಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಬಳ್ಳಾರಿ ಮೂಲದ ವಿಘ್ನೇಶ್ವರಿ (24) ಎನ್ನಲಾಗಿದೆ. ತಮಿಳುನಾಡಿನಿಂದ ಐದು ಮಂದಿಯ ತಂಡ ಕೊಡಗು ಪ್ರವಾಸಕ್ಕೆಂದು...
error: Content is protected !!