Tag: Mangalore
ಕೇಪು: ಶ್ರೀ ದುರ್ಗಾ ಮಿತ್ರವೃಂದ (ರಿ) ಮೈರಾ- ಕೇಪು ಆಶ್ರಯದಲ್ಲಿ ದಿ| ಅಶೋಕ್ ಎ...
ಶ್ರೀ ದುರ್ಗಾ ಮಿತ್ರವೃಂದ (ರಿ) ಮೈರಾ- ಕೇಪು ಆಶ್ರಯದಲ್ಲಿ ದಿ| ಅಶೋಕ್ ಎ ಇರಾಮೂಲೆ ಮತ್ತು ದಿ| ಹರೀಶ್ ಆಚಾರ್ಯ ಮೈರಾ ಸ್ಮರಣಾರ್ಥ ಆಯ್ದ ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ನವೆಂಬರ್...
ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು : ಚಾಲಕ ಪ್ರಾಣಾಪಾಯದಿಂದ ಪಾರು
ಕಾರಿನ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕಾರಿನ ತುಂಬಾ ವ್ಯಾಪಿಸಿ ರಸ್ತೆಯಲ್ಲಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಗೋಪಸಂದ್ರ ಗೇಟ್ ಬಳಿ ನಡೆದಿದೆ.
ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಏಕಾಏಕಿ...
ಸಚಿವ ಜಮೀರ್ ಅಹಮ್ಮದ್ಗೆ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲು
ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನಿಂದನೆ ಮಾಡಿದ ಆರೋಪದ ಮೇರೆಗೆ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್...
ವಿಟ್ಲ: ಕಂದಾಯ ನಿರೀಕ್ಷಕರಿಗೆ ಅವಾಚ್ಯವಾಗಿ ಬೈದು ಟೇಬಲ್ ಗ್ಲಾಸ್ ಒಡೆದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ
ಆರೋಪಿಗಳ ವಿರುದ್ದ ಪ್ರಕರಣ ದಾಖಲು
ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಕಂದಾಯ ನಿರೀಕ್ಷರಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ, ಟೇಬಲ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಪಡಿಸಿದ ಘಟನೆ ನ. 11 ರಂದು ನಡೆದಿದ್ದು,...
ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನಿಧನ..!
ಪುತ್ತೂರು: ಬೆಂಗಳೂರಿನ ವ್ಯಕ್ತಿಯೋರ್ವರು ಪುತ್ತೂರಿನ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿ ಉದ್ಯೋಗದಲ್ಲಿ ಪ್ರತಿಷ್ಠಿತ ಕಂಪನಿಗಳ ಬ್ಯಾಗ್ ಡೀಲರ್ ಆಗಿದ್ದ ನಾಗಭೂಷನ್ (65) ಎಂದು ತಿಳಿದು ಬಂದಿದೆ.
ಅವರು ಉದ್ಯೋಗದ ನಿಮಿತ್ತ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಮನೆ ಮೇಲೆ ಲೋಕಾಯುಕ್ತ ದಾಳಿ
ಹಾವೇರಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಶ್ರೀನಿವಾಸ್ ಆಲದರ್ತಿ ಮನೆಯ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪರಿಶಿಲನೆ ವೇಳೆ ಸುಮಾರು 14.80 ಲಕ್ಷ ರೂ ಹಣವನ್ನು ಜಪ್ತಿ ಮಾಡಲಾಗಿದೆ....
ಪಡಿಬಾಗಿಲು : (ನ. 16) ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ ಪಡಿಬಾಗಿಲು ಶಾಲಾ ನೂತನ ಕೊಠಡಿಗಳ...
ಪಡಿಬಾಗಿಲು : ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ ಪಡಿಬಾಗಿಲು ಶಾಲೆಯ ನೂತನ ವಿವೇಕ ತರಗತಿ ಕೊಠಡಿ ಹಾಗೂ MRPL ಸಂಸ್ಥೆಯ ಅನುದಾನದಿಂದ ಶಾಲಾ ನೂತನ ಕೊಠಡಿಗಳ ಉದ್ಘಾಟನಾ ಸಮಾರಂಭವು 16-11-2024ನೇ ಶನಿವಾರ ಬೆಳಿಗ್ಗೆ 11-45ಕ್ಕೆ...
ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಇಂದು ನಡೆಯುತ್ತಿದೆ. ಅಭ್ಯರ್ಥಿಗಳ ವಿವರ, ಕ್ಷೇತ್ರವಾರು ಜಾತಿ ಲೆಕ್ಕಾಚಾರ ಹಾಗೂ ಇತರ ಸಮಗ್ರ ಮಾಹಿತಿ ಇಲ್ಲಿದೆ. ಇಂದು ಅಭ್ಯರ್ಥಿಗಳ ಭವಿಷ್ಯ...
ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ 2 ಲಕ್ಷ ಮಂಜುರಾಗಿದ್ದು,...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಭಾರತ್ ಪೆಟ್ರೋಲಿಯಂ ಆಶ್ರಯದಲ್ಲಿ ನೂತನ ಬಸ್...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಭಾರತ್ ಪೆಟ್ರೋಲಿಯಂ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ವಿಟ್ಲ ಕಲ್ಲಡ್ಕ ರಸ್ತೆಯಲ್ಲಿ, ಸರಕಾರಿ ಪದವಿ ಕಾಲೇಜಿನ ದ್ವಾರದ ಮುಂಭಾಗದಲ್ಲಿ ನಿರ್ಮಾಣಗೊಂಡ ನೂತನ ಬಸ್ ತಂಗುದಾಣದ...