Wednesday, September 9, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಆಪದ್ಬಾಂಧವ ಸಂಘಟನೆಯ ಆಸೀಫ್‌ ಬಂಧನ

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬ್ಬಂದಿ ಮೇಲೆ ಆಪದ್ಬಾಂಧವ ಸಂಘಟನೆಯ ಆಸೀಫ್‌ ಅನುಚಿತ ವರ್ತನೆ ತೋರಿ ಹಲ್ಲೆ ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ವೆನ್ಲಾಕ್...

ಉಳ್ಳಾಲ : ತೌಡುಗೋಳಿ ನಿವಾಸಿ ವಿವಾಹಿತೆ ಪುಣೆಯಲ್ಲಿ ಅನುಮಾನಸ್ಪದ ಸಾವು

ಉಳ್ಳಾಲ : ತೌಡುಗೋಳಿ ನಿವಾಸಿ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠ ಎಂಬಲ್ಲಿ ನಡೆದಿದೆ. ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ...

ಬಿಜೆಪಿ ಟಿಕೇಟ್ ಡೀಲ್ ಪ್ರಕರಣ – ಗುರುಪುರ ವಜ್ರಾದೇಹಿ ಮಠ ಸ್ವಾಮೀಜಿಗೆ ಸಿಸಿಬಿ ನೋಟೀಸ್

ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ ಹಿಂದೂ ಮುಖಂಡೆ ಚೈತ್ರ ಹಾಗೂ ಹಾಲಶ್ರೀ ಸ್ವಾಮೀಜಿ ಬಂಧನವಾಗಿ ತಿಂಗಳು ಕಳೆದ ನಂತರ ದಕ್ಷಿಣ ಕನ್ನಡದ ಪ್ರಮುಖ ಹಿಂದೂ ಪರ ಇರುವಸ್ವಾಮೀಜಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ. ಉದ್ಯಮಿ...

ಮಂಗಳೂರು: ಮೀನುಗಾರಿಕಾ ಬೋಟ್‌ಗೆ ಆಕಸ್ಮಿಕ ಬೆಂಕಿ; ಕೋಟ್ಯಾಂತರ ರೂ. ನಷ್ಟ

ಮಂಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಇಂದು ಮುಂಜಾನೆ 4.30ಕ್ಕೆ ಈ ಘಟನೆ ನಡೆದಿದ್ದು, ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ...

ತಿರುಪತಿ ದರ್ಶನಕ್ಕೆಂದು ತೆರಳಿದ ಸಂದರ್ಭ ಮನೆಯ ಬೀಗ ಒಡೆದು ಕಳ್ಳತನ

ಮನೆಯವರು ತಿರುಪತಿ ಯಾತ್ರೆಗೆ ತೆರಳಿದ್ದ ಸಂದರ್ಭ ಕಳ್ಳರು ಮನೆಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಜನ್ಸಾಲೆ ಎಂಬಲ್ಲಿ ಸಂಭವಿಸಿದೆ. ಸುಕನ್ಯಾ ಕಿಣಿ ಎಂಬವರು ತಿರುಪತಿ...

ರಸ್ತೆ ದಾಟುತ್ತಿದ್ದ ವೇಳೆ ಡಿಕ್ಕಿ ಹೊಡೆದ ಕಾರು; ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ...

ಮಂಜೇಶ್ವರ: ಉದ್ಯಾವರ ಮಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿರುವಾಗ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ...

ಮಂಗಳೂರು: ಕಸ ಸಂಗ್ರಹಿಸುವ ಪೌರ ಕಾರ್ಮಿಕನ ಮೇಲೆ ಹಲ್ಲೆ; ಕಸ ವಿಲೇವಾರಿ ಸ್ಥಗಿತಗೊಳಿಸಿ ಪ್ರತಿಭಟನೆಗೆ...

ಮಂಗಳೂರು : ಮನೆ ಮನೆ ಕಸ ಸಂಗ್ರಹಿಸುವ ಪೌರ ಕಾರ್ಮಿಕನ ಮೇಲೆ ಸ್ಥಳೀಯ ವ್ಯಕ್ತಿಯೋರ್ವರು ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸದಾಶಿವ ನಗರ ವಾರ್ಡ್ ನಂಬ್ರ 2 ರಲ್ಲಿ...

ಮಂಗಳೂರು:ಕಡಿಮೆ ಅಂಕ ಕೊಟ್ಟಿದ್ದಕ್ಕೆ ಸಿಟ್ಟು- ಶಿಕ್ಷಕಿಯ ನೀರಿನ ಬಾಟ್ಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿ!

ಮಂಗಳೂರು: ಉತ್ತರ ಪತ್ರಿಕೆಯಲ್ಲಿ ಕಡಿಮೆ ಅಂಕ ಸಿಕ್ಕರೆ ಹೆಚ್ಚಂದ್ರೆ 2 ದಿನ ಬೇಜಾರಾಗಬಹುದು ಅಷ್ಟೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿನಿ ಇದೇ ಸಿಟ್ಟಿನಿಂದ ಶಿಕ್ಷಕಿಯ ನೀರಿನ ಬಾಟ್ಲಿಗೆ ಮಾತ್ರೆ ಹಾಕಿದ ಘಟನೆ ಮಂಗಳೂರಿನಲ್ಲಿ‌ ನಡೆದಿದೆ. ನಗರದ...

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ನಕಲಿ ದಾಖಲೆ ಪತ್ರಗಳ ಜಾಲ ಪತ್ತೆ

ಮಂಗಳೂರು : ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದವನನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದ ಕಂಕನಾಡಿ-ಪಂಪ್ ವೆಲ್ ನಲ್ಲಿ ನಡೆದಿದೆ. ಬಿಕರ್ನಕಟ್ಟೆ ನಿವಾಸಿ ಬರ್ನಾಡ್...

ವಿಶ್ವವಿಖ್ಯಾತ ‘ಮಂಗಳೂರು ದಸರಾ’

ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಕಳೆದ 33 ವರ್ಷಗಳಿಂದ ಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ಬಾರಿಯೂ ವಿಶ್ವವಿಖ್ಯಾತ ‘ಮಂಗಳೂರು ದಸರಾ’ ಶ್ರೀ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ಧನ...
error: Content is protected !!