Tag: Mangalore
ಕರ್ನಾಟಕ ಬಂದ್ ಹಿನ್ನೆಲೆ| ದ.ಕ.ದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಇರುತ್ತೋ? ಇಲ್ವೋ?
ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದ.ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ...
ಕಾವೇರಿಗಾಗಿ ಶುಕ್ರವಾರ ಕರುನಾಡು ಆಗಲಿದೆಯೇ ಸ್ತಬ್ಧ! ರಾಜ್ಯದ ಮೂಲೆ ಮೂಲೆಯಲ್ಲೂ ಕರ್ನಾಟಕ ಬಂದ್‌ಗೆ ಬೆಂಬಲ
ಬೆಂಗಳೂರು: ಬೆಂಗಳೂರು ಬಂದ್ ಮುಗೀತು. ಇನ್ನೇನಿದ್ರು ಶುಕ್ರವಾರ ಕರ್ನಾಟಕ ಬಂದ್. ಕಾವೇರಿ ನೀರಿಗಾಗಿ ಕನ್ನಡ ಸಂಘಟನೆಗಳು ಅಖಂಡ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದೆ. ಈ ಹೋರಾಟಕ್ಕೆ ಸಾಥ್ ನೀಡಿ ಅಂತ ಕರೆ ಕೊಟ್ಟವರೇ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ 46.52 ಲಕ್ಷ ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶ
ಮಂಗಳೂರು: ದುಬೈನಿಂದ ಅಕ್ರಮವಾಗಿ ಒಟ್ಟು 46.52 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟಕ್ಕೆ ಯತ್ನಿಸಿದ ಎರಡು ಪ್ರಕರಣಗಳನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
ಐವರು ಪ್ರಯಾಣಿಕರು 775 ಗ್ರಾಂ ತೂಕದ 24-ಕ್ಯಾರೆಟ್ ಚಿನ್ನವನ್ನು ಹೊತ್ತೊಯ್ಯುತ್ತಿದ್ದರು....
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಿಟಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಸಿಟಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಂಗಳೂರಿನ ಕಣ್ಣೂರು ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಕಂಡಕ್ಟರ್ ಅನ್ನು ಯಶ್ ರಾಜ್ ಎಂದು...
₹2000 ನೋಟು ಇನ್ನು ಕೇವಲ ಬೆರಳೆಣಿಕೆಯಷ್ಟೇ ದಿನ ಚಾಲ್ತಿಯಲ್ಲಿರುತ್ತದೆ.
ರಿಸರ್ವ್ ಬ್ಯಾಂಪ್ ಆಫ್ ಇಂಡಿಯಾ (ಆರ್‌ಬಿಐ) ಮೇ 19 ರಂದು 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಗಡುವು ಮುಗಿಯಲು ಕೆಲವೇ ಮೂರು...
ಬಂಟ್ವಾಳ: ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ಕೋರ್ಟ್ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ಮಂಗಳೂರು...
ಮಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಯುವಕನ ದಾಂಧಲೆ; ರಿಸೆಪ್ಶನಿಸ್ಟ್ ಮಹಿಳೆಯ ಜೊತೆಗೆ ಅಸಭ್ಯ ವರ್ತನೆ- ಆರೋಪಿಯ...
ಮಂಗಳೂರು: ನಗರದ ಖಾಸಗಿ ಆಸ್ಪತ್ರೆಗೆ ರೋಗಿಯ ಜೊತೆ ಬಂದಿದ್ದ ವ್ಯಕ್ತಿಯೊಬ್ಬ ರಿಸೆಪ್ಶನಿಸ್ಟ್ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದ ಘಟನೆ ನಡೆದಿದೆ.
ಈ ಬಗ್ಗೆ, ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಮಂಗಳೂರು: ಈದ್ ಮಿಲಾದ್ ಪ್ರಯುಕ್ತ ಮೀನು ವ್ಯಾಪಾರಕ್ಕೆ ಕಡ್ಡಾಯ ರಜೆ ಘೋಷಣೆ; ಉಲ್ಲಂಘಿಸಿದಲ್ಲಿ 1...
ಮಂಗಳೂರು: ಸೆಪ್ಟೆಂಬರ್ 28ರಂದು ನಡೆಯುವ ಮುಸ್ಲಿಮರ ಹಬ್ಬ ಈದ್ ಮಿಲಾದ್ ಪ್ರಯುಕ್ತ ಮೀನು ವ್ಯಾಪಾರಕ್ಕೆ ಕಡ್ಡಾಯ ರಜೆ ಘೋಷಣೆ ಮಾಡಿದ ಬ್ಯಾನರ್ ಅನ್ನು ಮೀನು ವ್ಯಾಪಾರಸ್ಥರ ಸಂಘದ ಹೆಸರಿನಲ್ಲಿ ಆಳವಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು: ಸ್ಕೂಟರ್‌ನಿಂದ ಬಿದ್ದು ಮಹಿಳೆ ಮೃತ್ಯು..!
ಮಂಗಳೂರು: ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ (52) ಮೃತಪಟ್ಟವರು.
ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು...
NDA ಜೊತೆ JDS ಮೈತ್ರಿ
ನವದೆಹಲಿ : ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದೀಜಿ ಅವರ ನಾಯಕತ್ವ ವನ್ನು ಒಪ್ಪಿಕೊಂಡು ಬಿಜೆಪಿ ನೇತೃತ್ವದಲ್ಲಿ NDA ಮೈತ್ರಿಕೂಟಕ್ಕೆ ಸೇರ್ಪಡೆಯಾದ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರಿಗೆ ಹಾರ್ದಿಕ ಸ್ವಾಗತ.
ಗೃಹ ಸಚಿವ ಅಮಿತ್...
















