Tag: Mangalore
ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಮಾದಕ ವಸ್ತು ಸಹಿತ ಇಬ್ಬರ ಸೆರೆ
ಮಂಗಳೂರು: 'ಡ್ರಗ್ಸ್ ಫ್ರಿ ಮಂಗಳೂರು' ಮಾಡುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ನಗರದ ಕೆ.ಎಸ್....
ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಹಾರೆ, ಗುದ್ದಲಿ ಹಿಡಿದ ಟ್ರಾಫಿಕ್ ಪೊಲೀಸರು
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಜಂಕ್ಷನ್‌ನಲ್ಲಿ ರಸ್ತೆಗಳು ಹೊಂಡ ಗುಂಡಿಗಳಿಂದ ಸಂಚರಿಸಲು ಸವಾರರು ದಿನನಿತ್ಯ ಪರದಾಡುವಂತಾಗಿದ್ದು, ಇದೀಗ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ಹೊಂಡ ಗುಂಡಿಗಳಿಗೆ ಕಾಂಕ್ರಿಟ್ ಹಾಕಿ ಮುಚ್ಚಿದ್ದಾರೆ.
ಹೊಂಡಗಳಿಂದಾಗಿ ಜಂಕ್ಷನ್ ನಲ್ಲಿ...
ಪಡುಬಿದ್ರಿ: ಕೆವೈಸಿ ಲಿಂಕ್ ಆಗಿಲ್ಲ, ಒಟಿಪಿ ನೀಡಿ ಎಂದ ಬ್ಯಾಂಕ್ ಮ್ಯಾನೇಜರ್ : ಕಷ್ಟ...
ಪಡುಬಿದ್ರಿ: ಬ್ಯಾಂಕ್ ಮ್ಯಾನೇಜರ್ ಎಂದು ಕನ್ನಡ ಭಾಷೆಯಲ್ಲಿ ಮಾತಾನಾಡಿ, ಕೆವೈಸಿ ಲಿಂಕ್ ಆಗಿಲ್ಲ, ಒಟಿಪಿ ನೀಡಿ ಎಂದು ಕೇಳಿಕೆಯ ಮೇರೆಗೆ ಒಟಿಪಿ ನೀಡುತ್ತಿದಂತೆ ಖಾತೆಯಿಂದ ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ತೆಂಕ...
ಉಡುಪಿ: ಪತಿಗೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ಬಿಸಿ ನೀರು ಎರಚಿದ ಪತ್ನಿ
ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಘಟನೆ ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ನಡೆದಿದೆ
ಮೊಹಮ್ಮದ್ ಅಶ್ರಫ್ ಎಂಬಾತನಿಗೆ ಆತನ ಪತ್ನಿ ಅಫ್ರೀನ್, ಅತ್ತೆ, ಮಾವ ಹಾಗೂ...
ಬಂಟ್ವಾಳ: ಹಗಲು ಮನೆ ಕಳವು ಮಾಡುತ್ತಿದ್ದ ಕಳ್ಳರ ಬಂಧನ
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 01-09-2023 ರಂದು ನಡೆದ ಸುಮಾರು 5,36,000/- ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000/- ರೂಪಾಯಿ ಮೌಲ್ಯದ ಬೆಳ್ಳಿಯ ಸಾಮಾಗ್ರಿಗಳ ಕಳವು ಪ್ರಕರಣಕ್ಕೆ...
2023-24 ಸಾಲಿನ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಕಂಬಳದ ಅಧಿಕೃತ ವೇಳಾಪಟ್ಟಿ ಜಿಲ್ಲಾ ಕಂಬಳ...
ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಒಡಿಸುವ ಸ್ಪರ್ಧೆಯೇ ಕಂಬಳ. ದಕ್ಷಿಣ ಕನ್ನಡ ಮತ್ತು ಈಗಿನ ಉಡುಪಿ ಜಿಲ್ಲೆಯ ಜಾನಪದದೊಂದಿಗೆ ಹಾಸು ಹೊಕ್ಕಾಗಿದೆ ಈ ಕ್ರೀಡೆ. ಕರಾವಳಿಯ...
ಪಡುಬಿದ್ರಿ: ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಕಾರುಗಳು
ಪಡುಬಿದ್ರಿ: ಒವರ್ ಟೇಕ್ ಭರಾಟೆಯಿಂದ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಗದ್ದೆಗೆ ಉರುಳಿದ ಘಟನೆ ಪಡುಬಿದ್ರಿಯ ಅಲಂಗಾರು ಬಳಿ ನಡೆದಿದೆ.
ಕೋಟ ಮೂಲದ ಶಿಪ್ಟ್ ಕಾರು...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ)ಇದರ ವಾರ್ಷಿಕ ಮಹಾಸಭೆ, ಮಹಿಳಾ...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಮಹಿಳಾ ಘಟಕದ 2023-24 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅಕ್ಷಯ ಸಮುದಾಯ ಭವನ ವಿಟ್ಲದಲ್ಲಿ ನಡೆಯಿತು.
ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ...
ಮಂಗಳೂರು: ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ; ಮದುವೆ ಸಂಭ್ರಮದಲ್ಲಿದ್ದ ಯುವತಿ ಮೃತ್ಯು, ಹಲವರಿಗೆ ಗಾಯ
ಮಂಗಳೂರು: ಆಟೋ ರಿಕ್ಷಾವೊಂದು ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆನಗರದ ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯ ಗುರುಪುರ...
ಚೈತ್ರಾ ಕುಂದಾಪುರ ಬಳಸುತ್ತಿದ್ದ ಕಾರು ಬಾಗಲಕೋಟೆಯಲ್ಲಿ ಪತ್ತೆ..!!
ಉದ್ಯಮಿ ಗೋವಿಂದ್ ಬಾಬು ಎನ್ನುವರಿಗೆ ಬಹುಕೋಟಿ ವಂಚನೆ ಆರೋಪ ಮೇರೆಗೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್‌ನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಕೆಯ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಇದೀಗ ಚೈತ್ರಾ...
















