Tuesday, September 8, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖೆಯ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ..!!

ಮಂಗಳೂರು: ಕರ್ತವ್ಯದಲ್ಲಿದ್ದ ವೇಳೆ ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉರ್ವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ನಡೆದಿದೆ. ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಎಂದು ಗುರುತಿಸಲಾಗಿದೆ. ಇವರು ಇಂದು...

ಮಂಗಳೂರು: ಪೊಲೀಸ್ ಕಾನ್ಸ್‌ಟೇಬಲ್‌ ನೇಣಿಗೆ ಶರಣು..!!

ಮಂಗಳೂರು: ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿದ್ದ ಮಹೇಶ್(31) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಗದಗ ಜಿಲ್ಲೆಯವರು. ಇವರು ಮಂಗಳೂರು ನಗರದ...

ಮಂಗಳೂರು: 90 ಲಕ್ಷ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ವಶ; ಮೂವರು ಆರೋಪಿಗಳ ಬಂಧನ

ಮಂಗಳೂರು: ಪಣಂಬೂರು ಬೀಚ್ ಪರಿಸರದಲ್ಲಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿಯ ಸಾಲಿಗ್ರಾಮ ನಿವಾಸಿ ಜಯಕರ, ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ ಆದಿತ್ಯ, ಹಾವೇರಿ...

ಮಂಗಳೂರು: ಹೋಟೆಲ್‌ನ ಸ್ವಿಮ್ಮಿಂಗ್‌ಪೂಲ್‌ನಲ್ಲಿ ಬ್ಯಾಂಕ್‌ ಅಧಿಕಾರಿಯ ಮೃತದೇಹ ಪತ್ತೆ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಹೋಟೆಲೊಂದರ ಸ್ವಿಮ್ಮಿಂಗ್‌ಪೂಲ್‌ನಲ್ಲಿ ವ್ಯಕ್ತಿಯೋರ್ವ ಮೃತದೇಹ ಪತ್ತೆಯಾಗಿದೆ. ಮೃತ ಪಟ್ಟಿರುವ ವ್ಯಕ್ತಿ ಬ್ಯಾಂಕ್‌ ಅಧಿಕಾರಿ ಎಂದು ತಿಳಿದು ಬಂದಿದೆ. ಈ ಘಟನೆ ನಗರದ ಪ್ರತಿಷ್ಠಿತ ಹೋಟೆಲ್‌ ಮೋತಿ ಮಹಲ್‌ನ ಸ್ಮಿಮ್ಮಿಂಗ್‌...

ಮಂಗಳೂರು: ಮಾದಕ ದ್ರವ್ಯ ಪೀಡಿತೆ ಎಂಬ ಶೀರ್ಷಿಕೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ;...

ಮಂಗಳೂರು: ಯುವತಿಯೊಬ್ಬಳು ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದು ಕದ್ರಿ ಪೊಲೀಸರು ಠಾಣೆಯಲ್ಲಿ ಹಿಡಿದಿಡಲು ಹರಸಾಹಸ ಪಟ್ಟ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ಯುವತಿ ಯಾವುದೇ ಮಾದಕ ದ್ರವ್ಯ...

ಮಂಗಳೂರು: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

ಮಂಗಳೂರು: ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗ್ರೋಡಿಯಲ್ಲಿ ನಡೆದಿದೆ. ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದೆ. ಸ್ಥಳೀಯ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಚಂದ್ರಕಾಂತ್ ಮೇಸ್ತ್ರೀ...

ಉಳ್ಳಾಲ: ಗಾಂಜಾ ಸಿಗದೆ ಜಿಗುಪ್ಸೆ; ಯುವಕ ನೇಣಿಗೆ ಶರಣು

ಉಳ್ಳಾಲ: ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತಲಪಾಡಿಯ ನಾರ್ಲಾದಲ್ಲಿ ನಡೆದಿದೆ. ಮೃತ ಯುವಕನನ್ನು ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್(24) ಎಂದು ಗುರುತಿಸಲಾಗಿದೆ. ಫೈಝಲ್ ತನ್ನ ಮನೆಯ ಮೊದಲ...

ಮಂಗಳೂರು: ತುಳು ಚಿತ್ರನಿರ್ಮಾಪಕ ದೇವದಾಸ್ ಪಾಂಡೇಶ್ವರ ನಿಧನ

ಮಂಗಳೂರು: 'ರಂಗ್' ತುಳು ಚಲನಚಿತ್ರದ ನಿರ್ಮಾಪಕರಾದ ದೇವದಾಸ್ ಪಾಂಡೇಶ್ವರ ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ತುಳು ಚಿತ್ರರಂಗದಲ್ಲಿ ದೊಡ್ಡ ಬಜೆಟ್ ಸಿನಿಮಾ ನಿರ್ಮಾಣ ಮಾಡಿದ್ದ ದೇವದಾಸ್ ರವರು ಪಾಂಡೇಶ್ವರದಲ್ಲಿ ಶ್ರೀ ಕಟೀಲೇಶ್ವರಿ...

ಮಂಗಳೂರು: ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರ ಬಂಧನ

ಮಂಗಳೂರು: ಯುವಕನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಡೆದಿದೆ. ಅಬ್ದುಲ್ ಸಫ್ವಾನ್‌ (23) ಚೂರಿ ಇರಿತಕ್ಕೊಳಗಾದವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತ...

ಮಂಗಳೂರು: ಯುವಕನಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು..!!

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವ ಚೂರಿ ಇರಿತಕ್ಕೋಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ಘಾನ್ (23) ಚೂರಿ ಇರಿತಕ್ಕೆ ಒಳಗಾದ ಯುವಕ. ಸಫ್ಘಾನ್‌ ಸಂಜೆ ಕೆಲಸ...
error: Content is protected !!