Tag: Mangalore
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಆಯತಪ್ಪಿ ಕೆಳಗೆ ಬಿದ್ದು ಕಂಡಕ್ಟರ್ ಮೃತ್ಯು..!!
ಮಂಗಳೂರು: ಬಸ್ಸಿನ ಮುಂಭಾಗದ ಫೂಟ್ ಬೋರ್ಡ್ ನಲ್ಲಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದ ಘಟನೆ ನಂತೂರು ವೃತ್ತದ ಬಳಿ ನಡೆದಿದೆ.ಖಾಸಗಿ ಬಸ್ ಕಂಡಕ್ಟರ್ ಹೀರಯ್ಯ (23)ಮೃತಪಟ್ಟ ಯುವಕ.
ಕಾಟಿಪಳ್ಳದಿಂದ ನಂತೂರು ಸರ್ಕಲ್...
ಕಂದಾಯ ಸಚಿವರಿಂದ ಮಿಂಚಿನ ಸಂಚಾರ
ದಿಢೀರ್ ಆಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವ ಕೆಲಸ: ಕೃಷ್ಣ ಭೈರೇಗೌಡ
ಮಂಗಳೂರು, ಆ.29(ಕ.ವಾ):- ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು...
ಮಂಗಳೂರು: ಸ್ಕೂಟರ್ ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ; ವಿದ್ಯಾರ್ಥಿ ಸಾವು
ಮಂಗಳೂರು: ಸ್ಕೂಟರ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ.ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು...
ಮಂಗಳೂರು: ಅನ್ಯಕೋಮಿನ ವ್ಯಕ್ತಿ ಮೇಲೆ ತಲವಾರು ದಾಳಿ; 24 ಗಂಟೆಗಳಲ್ಲಿ ಆರೋಪಿಗಳ ಬಂಧನ
ಮಂಗಳೂರು: ಅನ್ಯಕೋಮಿನ ವ್ಯಕ್ತಿಯ ಮೇಲೆ ತಂಡವೊಂದು ತಲವಾರು ದಾಳಿಗೆ ಯತ್ನಿಸಿದ್ದು, ಕಾವೂರು ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪಂಜಿಮೊಗರು ನಿವಾಸಿ...
ಮಂಗಳೂರು: ಹಿಂ. ಜಾ. ವೇ. ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೊಜಕ್ ಸತೀಶ್ ದಾವಣಗೆರೆ ಮಧ್ಯ...
ಹಿಂದು ಜಾಗರಣ ವೇದಿಕೆ ಮಂಗಳೂರು ಜಿಲ್ಲೆ ವತಿಯಿಂದ ಬಿ.ಸಿ.ರೋಡಿನ ಖಾಸಗಿ ಬಸ್ಸು ನಿಲ್ದಾಣದ ಬಳಿ ಕಾಂಗ್ರೆಸ್ ಪ್ರೇರಿತ ಅಧಿಕಾರಿಗಳಿಂದ ಗೌರಿಬಿದನೂರಿನಲ್ಲಿ ಅಖಂಡ ಸಂಕಲ್ಪ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯತೆಯ ಭಾಷಣ ಮಾಡಿದ ...
ಮಂಗಳೂರು: ಗಾಂಜಾ ನಶೆಯಲ್ಲಿ ಕಲ್ಲು, ಚೂರಿ ಹಿಡಿದು ಯುವಕನ ದಾಂಧಲೆ; ಸಿನಿಮೀಯ ರೀತಿಯಲ್ಲಿ ಬಂಧಿಸಿದ...
ಮಂಗಳೂರು : ಮಾದಕ ವಸ್ತು ಸೇವಿಸಿ ನಶೆಯಲ್ಲಿ ಯುವಕನೊಬ್ಬ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು, ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನ್ನು ಸಿನಿಮೀಯ ರೀತಿಯಲ್ಲಿ ಹಿಡಿದು ಜೈಲಿಗಟ್ಟಿದ್ದಾರೆ.
ಬಂಧಿತನನ್ನು ಉಳ್ಳಾಲ...
ದ.ಕ.ಜಿಲ್ಲೆಯಲ್ಲಿ ಎನ್‌ಐಎ ದಾಳಿ; ಧಾರ್ಮಿಕ ಶಿಕ್ಷಕನ ಮನೆ ಸೇರಿದಂತೆ ಮೂರು ಕಡೆಗಳಲ್ಲಿ ಶೋಧ
ಬಂಟ್ವಾಳ: ಎನ್.ಐ.ಎ.ಪೋಲೀಸರು ಮತ್ತೆ ದ.ಕ.ಜಿಲ್ಲೆಯಲ್ಲಿ ಬೇಟೆಯಾಡಿದ್ದು ಒಟ್ಟು 5 ಮಂದಿಯ ಮನೆಗಳಿಗೆ ಇಂದು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮೇಲ್ಕಾರಿನ ಬೋಗೊಡಿ ನಿವಾಸಿ ಇಬ್ರಾಹಿಂ ನಂದಾವರ,...
ಉಡುಪಿ: ಗೆಳೆಯರ ಬಳಗ ಪೆರ್ಡೂರು ಇದರ ವತಿಯಿಂದ 8ನೇ ವರ್ಷದ ಆಟಿಡೊಂಜಿ ಕೆಸರ್ದ ಗೊಬ್ಬು...
ಉಡುಪಿ: ಗೆಳೆಯರ ಬಳಗ ಪೆರ್ಡೂರು ಇದರ ವತಿಯಿಂದ ಆ.6 ರಂದು ಪೆರ್ಡೂರಿನಲ್ಲಿ 8ನೇ ವರ್ಷದ ಆಟಿಡೊಂಜಿ ಕೆಸರ್ದ ಗೊಬ್ಬು ಕಾರ್ಯಕ್ರಮ ನಡೆಯಿತು.
ಉದಯ ಕುಮಾರ್ ಶೆಟ್ಟಿ ಮುನಿಯಲು ಕಾರ್ಯಕ್ರಮವನ್ನು ಉದ್ಘಾಟಸಿ ಶುಭ ಹಾರೈಸಿದರು. ಸಭಾ...
ಮಂಗಳೂರು: ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಶರಣಾದ ಉದ್ಯಮಿ..!!
ಮಂಗಳೂರು: ಉದ್ಯಮಿಯೋರ್ವರು ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೆಂದೂರ್‌ವೆಲ್ ನಡೆದಿದೆ.
ಯುವ ಉದ್ಯಮಿ ಮೋಹನ್ ಅಮೀನ್ (48) ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅವರು ವಾಸವಿದ್ದ ಬೆಂದೂರು ವೆಲ್...
ಮಂಗಳೂರು: ಖರ್ಚಿಗೆ ಹಣ ಕೊಡಲಿಲ್ಲವೆಂದು ಯುವಕ ನೇಣಿಗೆ ಶರಣು..!!
ಮಂಗಳೂರು: ವಿದ್ಯಾರ್ಥಿಯೋರ್ವ ಕಾಲೇಜು ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ಯುವಕ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ.
ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ದಾಕ್ಷಾಯಿಣಿ ಎಂಬವರ...
















