Tag: Mangalore
ಮಂಗಳೂರು: ರಸ್ತೆ ಹೊಂಡ ತಪ್ಪಿಸಲು ಹೋಗಿ ನಿಂತಿದ್ದ ಓಮ್ನಿಗೆ ಬೈಕ್ ಡಿಕ್ಕಿ; ಯುವಕ ದಾರುಣ...
ಮಂಗಳೂರು: ತಡರಾತ್ರಿ ರಸ್ತೆ ಗುಂಡಿ ತಪ್ಪಿಸಲು ಹೋದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ನಿಂತಿದ್ದ ಓಮ್ನಿ ವ್ಯಾನ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಬಿಕರ್ನಕಟ್ಟೆ ಬಳಿ ನಡೆದಿದೆ.
ಮೃತ ಯುವಕನನ್ನು...
ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಕೆ.ಭೈರಪ್ಪ ಹೃದಯಾಘಾತದಿಂದ ನಿಧನ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಅವರು ಹೃದಯಾಘಾತದಿಂದ ನಿಧನ ಹೊಂದಿದರು.
2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು. ಆ...
ಆಗಸ್ಟ್ 1ರಂದು ಕರಾವಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಆಗಸ್ಟ್ 1ರಂದು ಪೂರ್ವಾಹ್ನ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ ತೆರಳಲಿದ್ದಾರೆ. 12:30ಕ್ಕೆ ಉಡುಪಿ...
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಪರವಾನಿಗೆ ರಹಿತ ಪಿಸ್ತೂಲು ಹೊಂದಿದ್ದ ಇಬ್ಬರ ಬಂಧನ
ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ಬಾಸ್ @ ಬೆಡಿ ಅಬ್ಬಾಸ್ (61), ಯಶವಂತ್ ಕುಮಾರ್ (45) ಎಂದು ಗುರುತಿಸಲಾಗಿದೆ.
ಬಜಪೆ...
ಮಂಗಳೂರು: ಪುಗರ್ತೆ ಕಲಾವಿದೆರ್ ವಿಟ್ಲ ಅಭಿನಯದ “ಕಲ್ಜಿಗದ ಕಾಳಿ ಮಂತ್ರದೇವತೆ” ಯಶಸ್ವಿ ಪ್ರದರ್ಶನ
ಮಂಗಳೂರು: ಪುಗರ್ತೆ ಕಲಾವಿದೆರ್ ವಿಟ್ಲ ಅಭಿನಯದ ರಂಗ್ ದ ರಾಜೆ ಸುಂದರ್ ರೈ ಮಂದಾರ ಮತ್ತು ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಂಪೂರ್ಣ ಸಲಹೆ ಸಹಕಾರದೊಂದಿಗೆ ಕೆ .ಕೆ. ಪೇಜಾವರ್ ಸಾಹಿತ್ಯ...
ಉಳ್ಳಾಲ: ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪ; ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು- ಆರೋಪಿ ಪರಾರಿ
ಉಳ್ಳಾಲ: ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಉಳ್ಳಾಲದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅಂಬ್ಲಮೊಗರು ನಿವಾಸಿ ಇಕ್ಬಾಲ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.
ಬಸ್ಸಿಗಾಗಿ...
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ; 222 ಮಂದಿ ಚಾಲಕರ ಡಿಎಲ್ ರದ್ದು
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ 222 ಮಂದಿ ಚಾಲಕರ ಡಿಎಲ್ ರದ್ದುಗೊಳಿಸಲು ಸಾರಿಗೆ ಇಲಾಖೆಗೆ ಮಂಗಳೂರು ಸಂಚಾರ ಪೊಲೀಸರು ಶಿಫಾರಸ್ಸು ಮಾಡಿದ್ದಾರೆ.
ಜುಲೈ 13 ರಿಂದ ಜುಲೈ 26...
ಉಡುಪಿ : ಬಿಸ್ಕೆಟ್ ಕೊಡಿಸುವ ನೆಪದಲ್ಲಿ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ;...
ಉಡುಪಿ : ಬಿಸ್ಕೆಟ್ ಕೊಡಿಸುವ ನೆಪದಲ್ಲಿ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಬಂಧಿಸಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ನಿವಾಸಿ ಮುಫೀಝುಲ್ ಶೇಖ್(26) ಬಂಧಿತ...
ಮಂಗಳೂರು: ಪೆಟ್ರೋಲ್ ತುಂಬಿಸಿ ಹಣ ಕೊಡದೆ ಎಸ್ಕೇಪ್
ಮಂಗಳೂರು: ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೆ ಪರಾರಿಯಾಗಿರುವ ಘಟನೆ ನಡೆದಿದೆ. ಕಾವೂರಿನ ಪೆಟ್ರೋಲ್ ಪಂಪ್‌ನಲ್ಲಿ ಜುಲೈ 20ರಂದು ರಾತ್ರಿ 11.19ಕ್ಕೆ ನೀಲಿ ಬಣ್ಣದ ಕಾರಿಗೆ ಫುಲ್‌ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತ 4,100.60...
ಮಂಗಳೂರು: ಬಜರಂಗದಳದ ಕಾರ್ಯಕರ್ತರ ಗಡಿಪಾರಿಗೆ ಸಿದ್ಧತೆ; ನಮಗೆ ಅವರು ಆರೋಪಿಗಳು ಅಷ್ಟೇ, ಯಾವ ಸಂಘಟನೆ...
ಮಂಗಳೂರು: ನೈತಿಕ ಪೊಲೀಸ್ಗಿರಿಯಲ್ಲಿ ಭಾಗಿಯಾಗಿದ್ದ ಬಜರಂಗದಳದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ನಿರ್ಧರಿಸಿದೆ. ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಅಧಿಕೃತವಾಗಿ ಒಂದು ವರ್ಷ...
















