Tuesday, September 8, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: “ಮೊದಲ ರಾತ್ರಿಯ ಸಂಭ್ರಮ”; ಪೊಲೀಸ್‌ ಠಾಣೆ ಕಾಂಪೌಂಡ್ ಪಕ್ಕದಲ್ಲಿ ಫಸ್ಟ್‌ನೈಟ್‌ ವಿಶ್‌ ಬ್ಯಾನರ್‌..!!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪೊಲೀಸ್‌ ಠಾಣೆಯ ಕಾಂಪೌಂಡ್ ಗೋಡೆಗೆ ತಾಗಿಕೊಂಡಂತೆ ಯುವಕನೊಬ್ಬನ "ಮೊದಲ ರಾತ್ರಿಯ ಸಂಭ್ರಮ" ಎಂಬ ಹೋರ್ಡಿಂಗ್ಸ್ ಹಾಕಲಾಗಿದ್ದು ವ್ಯಂಗ್ಯಕ್ಕೆ ಗುರಿಯಾಗಿದೆ. ಅಲ್ಲದೆ, ಈ ಕುರಿತ ಫೋಟೋ ಸೋಷಿಯಲ್‌...

ಉಳ್ಳಾಲ: ಹಿಟ್‌ ಆಂಡ್‌ ರನ್‌ ಪ್ರಕರಣ; ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೇ...

ಉಳ್ಳಾಲ: ಬೈಕ್ ಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ಉಚ್ಚಿಲ, ಸಂಕೋಳಿಗೆ ಎಂಬಲ್ಲಿ ನಡೆದಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ...

ಕರಾವಳಿಯಲ್ಲಿ ಕಡಲ್ಕೊರೆತ: ಕಡಲಂಚಿನಲ್ಲಿರುವ ಮನೆ, ತೆಂಗಿನ ಮರಗಳು ಸಮುದ್ರ ಪಾಲು

ಮಂಗಳೂರು: ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಮಂಗಳೂರಿನ...

ಗೃಹಪ್ರವೇಶದ ಐದೇ ದಿನದಲ್ಲಿ ನೇಣು ಬಿಗಿದು ಆತ್ಮಹತ್ಯೆ; ಬ್ಯಾಂಕ್‌ ಲೋನ್‌ ಇದ್ದ ಮನೆ ಖರೀದಿಸಿ...

ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತಃ ಫರಂಗಿಪೇಟೆಯ ಸದ್ಯ ಕುಂಪಲ...

ಮಂಗಳೂರು: ಮದುವೆ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾಗಿ ವಿದ್ಯಾರ್ಥಿನಿ ದೂರು – ಯುವಕ ಅರೆಸ್ಟ್

ಮಂಗಳೂರು: ಮದುವೆಯ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು ಆರೋಪಿಯನ್ನು ಕುಂಬಳೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. 17 ವರ್ಷದ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪೊಲೀಸರು...

ಉಳ್ಳಾಲ: ಕೆಲಸಕ್ಕೆಂದು ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ವಿವಾಹಿತ ಯುವಕ ಬಳ್ಳಾರಿಯಲ್ಲಿ ಪತ್ತೆ..!!

ಉಳ್ಳಾಲ: ಕೆಲಸಕ್ಕೆಂದು ತೆರಳಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ. ಮೇ.30 ರಂದು ಗರ್ಭಿಣಿ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ...

ಉಳ್ಳಾಲ: ಮೆಹಂದಿ ದಿನ ಹಣ್ಣು ತರಲೆಂದು ತೆರಳಿದ್ದ ವರ ನಾಪತ್ತೆ; ಹಳೆ ಪ್ರೇಮ ಪ್ರಕರಣವೇ...

ಉಳ್ಳಾಲ: ಮೆಹಂದಿ ದಿನ ಹಣ್ಣು ಖರೀದಿಗೆಂದು ತೆರಳಿದ್ದ ವರ ನಾಪತ್ತೆಯಾದ ಘಟನೆ ಉಳ್ಳಾಲ ಕೊಣಾಜೆ ಠಾಣಾ ವ್ಯಾ ಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ನಡೆದಿದ್ದು, ವರ ನಾಪತ್ತೆಯಾದ ಕಾರಣ ಇಂದು ನಡೆಯಬೇಕಿದ್ದ ಮದುವೆಯನ್ನು...

ಕುತ್ತಾರು ಕೊರಗಜ್ಜನ ಸನ್ನಿಧಿಗೆ ಡಿಂಪಲ್ ಕ್ವೀನ್‌ ರಚಿತಾರಾಮ್ ಭೇಟಿ

ಉಳ್ಳಾಲ: ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ...

ಮೋದಿ ಕಾರ್ಯಕ್ರಮದ ಸ್ಥಳದಲ್ಲಿ ಬಾಂಬ್‌ ಇಟ್ಟ ಪ್ರಕರಣ; ಬೆಳ್ಳಂಬೆಳಗ್ಗೆ ದ.ಕ ಜಿಲ್ಲೆಯ 16 ಕಡೆಗಳಲ್ಲಿ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು...

ಮಂಗಳೂರು: 2ನೇ ಮದುವೆಯಾದ ಆರೇ ತಿಂಗಳಲ್ಲಿ ಹೆಂಡತಿಗೆ ಹಲ್ಲೆಗೈದು ತ್ರಿವಳಿ ತಲಾಖ್‌

ಮಂಗಳೂರು: ಮದುವೆಯಾದ ಆರೇ ತಿಂಗಳಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತ್ರಿವಳಿ ತಲಾಖ್ ನೀಡಿ ಮನೆಯಿಂದ ಹೊರದಬ್ಬಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ...
error: Content is protected !!