Tag: Mangalore
ಮಂಗಳೂರು: ಬೈಕ್ ಮತ್ತು ಕಾರು ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ
ಮಂಗಳೂರು: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ತಾಲೂಕಿನ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ನಡೆದಿದೆ.
ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿದೆ....
ಮಂಗಳೂರು: ವಿಷಾಹಾರ ಸೇವನೆ ಶಂಕೆ; ಹಾಸ್ಟೆಲಿನ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು..!!
ಮಂಗಳೂರು: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ವಿದ್ಯಾರ್ಥಿನಿಯರು ಹಾಸ್ಟೆಲಿನಲ್ಲಿ ಆಹಾರ ತೊಂದರೆ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳಲ್ಲಿ ಇದು...
ಬಂಟ್ವಾಳ: ಬತ್ತಿದ ನೇತ್ರಾವತಿ ಒಡಲಲ್ಲಿ ಕಂಡ ಸೀತೆ ಪಾದ
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿಕೆಯಾಗಿದೆ. ಈ ಹಿನ್ನಲೆ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಅನೇಕ ವರ್ಷಗಳಿಂದ ಕಾಣದ ನಂಬಿಕೆಯ ಪ್ರತೀಕಗಳು ಗೋಚರಿಸಿದೆ....
ಮಂಗಳೂರು: ಮಂಗಳಮುಖಿಯರಿಂದ ಯುವಕನ ಮೇಲೆ ಹಲ್ಲೆ..!!
ಮಂಗಳೂರು: ಅಮಾಯಕ ಯುವಕನೋರ್ವನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ ಘಟನೆ ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯ ಫ್ಲೈ ಓವರ್ ಬಳಿ ಸಂಜೆ ವೇಳೆ ನಡೆದಿದೆ.
ಹಲವು ವರ್ಷಗಳಿಂದ ಇದೇ ಫ್ಲೈಒವರ್ ಕೆಳಗೆ ಸಂಜೆ ವೇಳೆ...
ಮಂಗಳೂರು: ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ ಸುಲಿಗೆ – ಎಫ್‌ಐಆರ್ ದಾಖಲು
ಮಂಗಳೂರು: ತನ್ನ ಪರಿಚಯದ ವ್ಯಕ್ತಿಯೋರ್ವ ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್‌ಗಳನ್ನು ಸುಲಿಗೆ ಮಾಡಿದ ಘಟನೆ ನಡೆದಿದೆ. ಈ ಬಗ್ಗೆ ಕೆ. ಮುಜೀಬ್ ಸೈಯದ್ ಮಂಗಳೂರು ದಕ್ಷಿಣ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ....
ಜಿಲ್ಲೆಯಲ್ಲಿ ಶಾಂತಿಯುತ ಮತದಾನಚುನಾವಣೆ, ಮತ ಎಣಿಕೆ ಪ್ರಕ್ರಿಯೆಗೆ ಸಹಕಾರಿಸಿದವರಿಗೆ ಜಿಲ್ಲಾಧಿಕಾರಿಯವರಿಂದ ಕೃತಜ್ಞತೆ
ಮಂಗಳೂರು, ಮೇ.13 ರಾಜ್ಯದ ವಿಧಾನಸಭಾ ಚುನಾವಣಾ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ಗಳಲ್ಲಿ ಶಾಂತಿಯುತ ಮತದಾನ, ಚುನಾವಣಾ ಪ್ರಕ್ರಿಯೆ ಹಾಗೂ ಮತ ಎಣಿಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ...
ಮಂಗಳೂರು: ಕಾಂಗ್ರೇಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಪ್ರಕರಣ; ನಾಲ್ವರ ಬಂಧನ
ಮಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೇಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತರು. ಆರೋಪಿಗಳಿಗೆ ನ್ಯಾಯಾಂಗ...
ಮಂಗಳೂರು: ಕಾರಾಗೃಹದ ಸಿಬ್ಬಂದಿಯ ಬಳಿ ಗಾಂಜಾ ಪತ್ತೆ
ಮಂಗಳೂರು: ಜಿಲ್ಲಾ ಕಾರಾಗೃಹದ ಸಿಬ್ಬಂದಿಯೋರ್ವನ ಬಳಿ ಗಾಂಜಾ ಪತ್ತೆಯಾಗಿದ್ದು ಸಿಬ್ಬಂದಿಯನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಸಂಜೆ ಕೆಐಎಸ್ಎಫ್ ನವರು ತಪಾಸಣೆ ಮಾಡುವಾಗ ಜೈಲಿನ ವೀಕ್ಷಕನೋರ್ವನ ಬಳಿ ಸುಮಾರು 50 ಗ್ರಾಂ...
ಮಂಗಳೂರು: ಸ್ನೇಹಿತೆಯ ಜೊತೆ ವಿಹಾರಕ್ಕೆ ತೆರಳಿದ ಯುವತಿ ಸಮುದ್ರಪಾಲು..!!
ಬಾಲ್ಯ ಸ್ನೇಹಿತೆಯ ಜೊತೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದ ಯುವತಿಯೋರ್ವಳು ಆಯ ತಪ್ಪಿ ಸಮುದ್ರಕ್ಕೆ ಬಿದ್ದು,ಸಮುದ್ರಪಾಲಾದ ಘಟನೆ ಮಂಗಳೂರಿನ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ, ಬಾದಾಮಿ ತಾಲೂಕು ತೆಗ್ಗಿ ಗ್ರಾಮದ...
ದ.ಕ 44.16% ಮತದಾನ ದಾಖಲು; ಪುತ್ತೂರಿನಲ್ಲಿ 1ಗಂಟೆಯ ವೇಳೆಗೆ 47.47% ಮತದಾನ
ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ.
ದಕ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಸರತಿಯ ಸಾಲಿನಲ್ಲಿ...
















