Tuesday, September 8, 2026
spot_imgspot_img
spot_imgspot_img
Home Tags Mangalore

Tag: Mangalore

ಕರಾವಳಿಯಲ್ಲಿ ಬಿರುಸಿನ ಮತದಾನ; ದಕ್ಷಿಣ ಕನ್ನಡ ಶೇ.28.16, ಉಡುಪಿ 30.26%ರಷ್ಟು ಮತ ದಾಖಲು

ಮಂಗಳೂರು: 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಬೆಳಗ್ಗೆ11 ಗಂಟೆವರೆಗೆ ಕ್ರಮವಾಗಿ ಶೇ.28.16 ಮತ್ತು 30.26%ರಷ್ಟು ಮತದಾನವಾಗಿದೆ ಎಂದು ಚುನಾವಣಾ...

ಮಂಗಳೂರು: ಮತಗಟ್ಟೆಯೊಳಗೆ ಮೊಬೈಲ್ ನಿಷೇಧ -ಜಿಲ್ಲಾಧಿಕಾರಿ ಸ್ಪಷ್ಟನೆ

ವಿಧಾನಸಭಾ ಚುನಾವಣೆಗೆ ಅಂತಿಮ ಹಂತದ ಸಿದ್ಧತೆ ನಡೆಸಲಾಗಿದ್ದು, ಮತದಾನ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರವಿಕುಮಾರ್ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಟ್ಟೆಯೊಳಗೆ ಓರ್ವ ಅಧಿಕಾರಿಗೆ ಮಾತ್ರ...

ಉಳ್ಳಾಲ: ಒಣಗಲು ಹಾಕಿದ್ದ ಮಹಿಳೆಯರ ಸಲ್ವಾರ್, ಒಳ ಉಡುಪು ಕಳವು..! ಬಾಗಿಲಿನ ಲಾಕರ್‌ಗೆ ಕಾಂಡೋಮ್...

ಉಳ್ಳಾಲ: ಒಣಗಲು ಹಾಕಿದ್ದ ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಒಳ ಉಡುಪುಗಳನ್ನು ಕದ್ದೊಯ್ದಿದ್ದು ಮಾತ್ರವಲ್ಲದೆ ಮನೆ ಬಾಗಿಲ ಲಾಕರ್‌ಗೆ ಕಾಂಡೋಮ್ ಸಿಕ್ಕಿಸಿ ವಿಕೃತಿ ಮೆರೆದ ಘಟನೆ ನಡೆದಿದೆ. ಉಳ್ಳಾಲ ಬೈಲಿನ ಮನೆಯೊಂದರಲ್ಲಿ ಈ...

ಎನ್ಐಟಿಕೆ ಸುರತ್ಕಲ್ ನಲ್ಲಿ ಮತ ಏಣಿಕೆ; ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಇ-ಗ್ಯಾಜೆಟ್‌ಗಳು ನಿಷೇಧ

ಮಂಗಳೂರು: ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ.13ರಂದು ಸುರತ್ಕಲ್‌ನಲ್ಲಿರುವ ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ. ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‌ಗಳು,...

ಉಳ್ಳಾಲ: ಎಸ್‌ಡಿಪಿಐ ಮತ್ತು ಕಾಂಗ್ರೇಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ; ಎಸ್‌ಡಿಪಿಐ ಕಾರ್ಯಕರ್ತನ ಬಂಧನ

ಉಳ್ಳಾಲ: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‌ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್‍ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ...

ಮಂಗಳೂರು: ಮಂಗಳಮುಖಿ ಮೇಲೆ ನಾಲ್ವರಿಂದ ಹಲ್ಲೆ; ಪ್ರಕರಣ ದಾಖಲು

ಮಂಗಳೂರು: ಮಂಗಳಮುಖಿಯೋರ್ವರಿಗೆ ನಾಲ್ವರು ಯುವಕರು ಹಲ್ಲೆ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಗಳಮುಖಿ ಶಾಂತಿ ಅವರು ಎ. 30ರಂದು ರಾತ್ರಿ ಕುಂಟಿಕಾನ ಬಳಿ ಇದ್ದಾಗ ಅಲ್ಲಿಗೆ ಬಂದಿದ್ದ ನಾಲ್ವರು ಯುವಕರು ಅವಾಚ್ಯವಾಗಿ ಬೈದು ಕಲ್ಲು,...

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ನಾಳೆ ಮಂಗಳೂರಿಗೆ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ 1ರಂದು ಭೇಟಿ ನೀಡಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರುಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ...

ಬೈಂದೂರು: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು

ಬೈಂದೂರು: ಯುವಕನೊಬ್ಬ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಬಳಿ ನಡೆದಿದೆ. ಪಾರ್ವತಿ ಅವರ ಪುತ್ರ ಕರುಣಾಕರ...

ಮಂಗಳೂರು: ಪಬ್ಬಾಸ್‌ನಲ್ಲಿ ಐಸ್‌ಕ್ರೀಮ್ ಸವಿದ ರಾಹುಲ್ ಗಾಂಧಿ

ಕಾಂಗ್ರೆಸ್ ಚುನಾವಣ‌ ಪ್ರಚಾರದ ಹಿನ್ನೆಲೆಯಲ್ಲಿ ಮಂಗಳೂರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗಮಿಸಿದ್ದರು. ರಾತ್ರೋ ರಾತ್ರಿ ನಗರದ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್‌ಗೆ ಕರಾವಳಿ ನಾಯಕರೊಂದಿಗೆ ಕೂತು ಐಸ್‌ಕ್ರೀಂ...

ಮಂಗಳೂರು: ತವರಿಗೆ ಆಗಮಿಸಿದ ಪೂಜಾ ಹೆಗ್ಡೆ; ಹೆಬ್ಬಲಸು ತಿಂದ ಖುಷಿಯನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ...

ಮಂಗಳೂರು: ಸೌತ್ ಬ್ಯೂಟಿ ಪೂಜಾ ಹೆಗ್ಡೆ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್‌ ಆದ ಬೆನ್ನಲ್ಲೇ ತಮ್ಮ ಕೆಲಸಕ್ಕೆಲ್ಲಾ ಬ್ರೇಕ್ ಹಾಕಿ, ಮಂಗಳೂರಿಗೆ ನಟಿ ಪೂಜಾ ಹೆಗ್ಡೆ ಬಂದು...
error: Content is protected !!