Tuesday, September 8, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಅಪರಿಚಿತ ವ್ಯಕ್ತಿಯ ಶವ ಪತ್ತೆ..! ಗುರುತು ಪತ್ತೆಹಚ್ಚುವಂತೆ ಮನವಿ

ಮಂಗಳೂರು: ರೈಲ್ವೇ ಹಳಿಯ ಪಕ್ಕದಲ್ಲೇ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ. ಪಣಂಬೂರಿನ ಬೀಚ್‌ ರೋಡ್‌ ಲೆವೆಲ್‌ ಕ್ರಾಸ್‌ನಿಂದ ಎಂಸಿಎಫ್‌ಗೆ ಹೋಗುವ ರೈಲ್ವೇ ಹಳಿಯ ಎನ್‌ಎಂಪಿಟಿ ಕಂಪೌಂಡ್‌ಗೆ ತಾಗಿಕೊಂಡು ಅಪರಿಚಿತ ವ್ಯಕ್ತಿಯ...

ಮಂಗಳೂರು: ನಿಯಮ ಮೀರಿ ಪ್ರಖರ ಬೆಳಕು ಅಳವಡಿಸಿರುವ ವಾಹನಗಳ ವಿರುದ್ಧ ಪೊಲೀಸರ ವಿಶೇಷ ಕಾರ್ಯಾಚರಣೆ

ಮಂಗಳೂರು: ಸಂಚಾರಿ ನಿಯಮಗಳನ್ನು ಮೀರಿ ಪ್ರಖರ ಬೆಳಕು ಅಳವಡಿಸಿರುವ ವಾಹನಗಳ ವಿರುದ್ಧ ಮಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಸುಮಾರು 25 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಕ್ರಮ ಜರಗಿಸಿದ್ದಾರೆ. ವಾಹನಗಳಲ್ಲಿ...

ಮಂಗಳೂರು: ಹಬ್ಬದ ಸಂಭ್ರಮದಲ್ಲಿದ್ದ ಬಾಲಕ ಅಪಘಾತಕ್ಕೆ ಬಲಿ..!!

ಮಂಗಳೂರು: ಸ್ಕೂಟಿ ಅಪಘಾತಕ್ಕೀಡಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಸುರತ್ಕಲ್‌ನ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿದೆ. ಸೂರಿಂಜೆ ಕೋಟೆ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಎಂಬವರ ಪುತ್ರ ಮಹಮ್ಮದ್ ಸೈಫ್ (13) ಮೃತಪಟ್ಟ ಬಾಲಕ. ಈದುಲ್ ಫಿತ್ರ್...

ಕಾಂಗ್ರೇಸ್‌ ಅಂತಿಮ ಪಟ್ಟಿ ಬಿಡುಗಡೆ; ಮಂಗಳೂರು ಉತ್ತರ ಕ್ಷೇತ್ರಕ್ಕೆ‌ ಕೊನೆಗೂ ಅಭ್ಯರ್ಥಿ ಘೋಷಣೆ..!!

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿ ಹಾಗೂ 6ನೇ ಪಟ್ಟಿಯನ್ನು ರಾತ್ರೋರಾತ್ರಿ ಸಭೆ ನಡೆಸಿ ಬಿಡುಗಡೆ ಮಾಡಿದೆ. ಕರಾವಳಿಯಲ್ಲಿ ಭಾರೀ ಕುತೂಹಲ ಮೂಡಿಸಿದ ಮಂಗಳೂರು ಉತ್ತರ ಕ್ಷೇತ್ರಕ್ಕೆ‌ ಕೊನೆಗೂ...

ಮಂಗಳೂರು: ಹಲವಾರು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಸೆರೆ

ಮಂಗಳೂರು: ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕಣ್ಣೂರು ಬೋರುಗುಡ್ಡೆ ನಿವಾಸಿ, ಫಝಲ್ ಅಲಿಯಾಸ್ ಮೊಹಮ್ಮದ್ ಫಝಲ್ ಅಲಿಯಾಸ್ ಪಚ್ಚು ಮಲ್ಲೂರು (32), ಅಡ್ಯಾರ್ ಮಸೀದಿ...

ಮಂಗಳೂರು: ನೆಹರು ಮೈದಾನದ ಬಳಿ ಬಂಟ್ವಾಳದ ವ್ಯಕ್ತಿಯ ಹತ್ಯೆ; ಆರೋಪಿಯ ಬಂಧನ..!

ಬಂಟ್ವಾಳ: ಕುಳಿತುಕೊಂಡಿದ್ದ ವೇಳೆಯಲ್ಲಿ ವ್ಯಕ್ತಿಯೊಬ್ಬನ್ನು ಕೊಲೆ ಮಾಡಿದ ಘಟನೆ ಮಂಗಳೂರಿ ನೆಹರು ಮೈದಾನದ ಬಳಿ ನಡೆದಿದೆ.ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ವೃತ್ತಿಯಲ್ಲಿ ಚಾಲಕನಾಗಿದ್ದ ಜನಾರ್ದನ ಬಾರಿಂಜ ಅವರು‌ ಕೊಲೆಯಾದ ವ್ಯಕ್ತಿ. ಜನಾರ್ದನ ಬಾರಿಂಜ ಅವರು...

ಮಂಗಳೂರು: ಕಾಂಗ್ರೆಸ್‌ ಮುಖಂಡ, ಉದ್ಯಮಿಯ ಮನೆ, ಕಛೇರಿಗೆ ಐಟಿ ದಾಳಿ

ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿ ಅವರ ನಗರದ ಮನೆ ಮತ್ತು ಕಚೇರಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಆಗಿರುವ ವಿವೇಕ್...

ಮಂಗಳೂರು: ಗಾಂಜಾ ಮಾರಾಟ ಆರೋಪ : ಮೆಡಿಕಲ್ ವಿದ್ಯಾರ್ಥಿ ಸಹಿತ ಮೂವರ ಬಂಧನ

ಮಂಗಳೂರು: ಗಾಂಜಾ ಮಾರಾಟ ಆರೋಪದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್...

ಉಳ್ಳಾಲ: ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ನಷ್ಟ; ಅಂಗಡಿಯಲ್ಲೇ ಆತ್ಮಹತ್ಯೆ ಶರಣಾದ ಮಾಲಕ

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌‌ನಲ್ಲಿರುವ ಟೈಲರಿಂಗ್‌ ವಸ್ತುಗಳ ಮಳಿಗೆ ಥ್ರೆಡ್ ಹೌಸ್‌ನ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕಣೀರು ತೋಟದಲ್ಲಿ ವಾಸಿಸುತ್ತಿರುವ...

ದ.ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಸ್ತೆಗಿಳಿಯಲಿವೆ ಎಲೆಕ್ಟ್ರಿಕ್‌ ಬಸ್ಸು; ಯಾವ್ಯಾವ ರೂಟ್‌ಗಳಲ್ಲಿ ಸಂಚಾರಿಸಲಿವೆ ಗೊತ್ತಾ..?

ಮಂಗಳೂರು: ಕರಾವಳಿಯಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ಕಾರ್ಯಾಚರಣೆಗೆ ಕೆಎಸ್‌ಆರ್‌ಟಿಸಿ ನಿರ್ಧರಿಸಿದ್ದು, 6 ತಿಂಗಳೊಳಗೆ ಸುಮಾರು 90 ಎಸಿ ಮತ್ತು ನಾನ್‌ ಎಸಿ ಎಲೆಕ್ಟ್ರಿಕ್‌ ಬಸ್‌ಗಳು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಸ್ತೆಗಿಳಿಯಲಿವೆ. ಎರಡೂ ಡಿಪೋಗಳಿಂದ...
error: Content is protected !!