Tag: Mangalore
ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ..!
ಮಂಗಳೂರು: ರೈಲಿನ ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಡಿ3 ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿರುವ ಅಪರಿಚಿತ ವ್ಯಕ್ತಿಯ...
ನಟ, ಕುಸಲ್ದರಸೆ ನವೀನ್ ಡಿ ಪಡೀಲ್‌ಗೆ ಮಾತೃವಿಯೋಗ
ಮಂಗಳೂರು: ಚಿತ್ರ ನಟ ಹಾಗೂ ರಂಗಕರ್ಮಿ ನವೀನ್ ಡಿ ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ನಗರದ ಆಸ್ಪತ್ರೆಯೊಂದರಲ್ಲಿ ನಿಧನರಾದರು.
ಅವರು ನವೀನ್ ಡಿ.ಪಡೀಲ್ ಅವರ ಪಡೀಲ್‌ನ ಮನೆಯಲ್ಲೇ ವಾಸವಿದ್ದರು. ಅವರಿಗೆ ನಾಲ್ಕು...
ಸುರತ್ಕಲ್: ಅಕ್ರಮ ಮರಳು ದಾಸ್ತಾನು; 250 ಲೋಡ್ ಮರಳು ಪೊಲೀಸರ ವಶಕ್ಕೆ
ಸುರತ್ಕಲ್ : ಅಕ್ರಮವಾಗಿ ದಾಸ್ತಾನು ಮಾಡಿದ್ದ 250ಲೋಡ್ ಮರಳನ್ನು ಸುರತ್ಕಲ್ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಮುಂಚೂರು...
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಸಂತ್ರಸ್ತನಿಗೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ ಸುಸಜ್ಜಿತ ಮನೆ ಹಸ್ತಾಂತರಕ್ಕೆ...
ಮಂಗಳೂರು: ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಕೊಟ್ಟ ಮಾತಿನಂತೆ ಗುರುಬೆಳದಿಂಗಳು ಫೌಂಡೇಶನ್ 6 ಲಕ್ಷ ರೂಪಾಯಿ ವೆಚ್ಚದಲ್ಲಿ...
ಮಂಗಳೂರು: ಪಾರ್ಕಿಂಗ್ ವಿಚಾರದಲ್ಲಿ ಆಟೋ ಚಾಲಕನಿಗೆ ಥಳಿತ; ದೂರು ದಾಖಲು
ಮಂಗಳೂರು: ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್‌ನಲ್ಲಿ ನಡೆದಿದೆ. ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ ವೇಳೆ ಬಾಡಿಗೆ ನಿಮಿತ್ತ ಹೇಮಚಂದ್ರ ಅವರು ಪಣಂಬೂರು...
ಮಂಗಳೂರು: ಪೊದೆಯಲ್ಲಿ ದೇವರ ವಿಗ್ರಹ ಪತ್ತೆ..!
ಮಂಗಳೂರು: ಮಂಗಳೂರಿನ ಪಂಪ್ವೆಲ್-ಕುದ್ಕೋರಿ ಗುಡ್ಡೆ ಮುಖ್ಯ ರಸ್ತೆ ಸಮೀಪದಲ್ಲಿ ಪೊದೆಯ ಮಧ್ಯೆ ದೇವರ ವಿಗ್ರಹಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದೆ.
ಶಾರದಾ ದೇವಿಯ 2.5 ಇಂಚು ಉದ್ದದ ಮತ್ತು 1 ಇಂಚು ಉದ್ದದ, ಗಣಪತಿಯ 1...
ಕರಾವಳಿಯಲ್ಲಿ ಮುಂಜಾನೆ ತಂಪೆರೆದ ಮಳೆರಾಯ; ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಳೆ...
ಮಂಗಳೂರು: ಬಿಸಿ ಬೇಗೆಯಿಂದ ಬಳಲಿದ್ದ ಕರಾವಳಿ ಜನತೆಗೆ ಇಂದು ಮುಂಜಾನೆ ಮಳೆರಾಯ ಕೊಂಚ ತಂಪೆರೆದಿದ್ದಾನೆ.
ಕಳೆದ ಕೆಲದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿದ್ದು, ಇಂದು ಮುಂಜಾನೆ 6.30ರ ಸುಮಾರಿಗೆ ಮಂಗಳೂರು ನಗರದಲ್ಲಿ ಆರಂಭವಾದ...
ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ; ಎಂಜಿನಿಯರ್‌ಗೆ 26.5 ಲಕ್ಷ ದಂಡ ಹಾಗೂ 4 ವರ್ಷ...
ಮಂಗಳೂರು: ಲಂಚ ಹಾಗೂ ಭ್ರಷ್ಟಾಚಾರದ ಮೂಲಕ ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್ ಎನ್.ಕೆ.ಪದ್ಮನಾಭಗೆ 26.5 ಲಕ್ಷ ದಂಡ ಹಾಗೂ 4 ವರ್ಷಗಳ ಕಾರಾಗೃಹವಾಸ ಶಿಕ್ಷೆಯನ್ನು ಇಲ್ಲಿನ...
ಮಂಗಳೂರು: ಬಸ್ ನಿಲ್ದಾಣದಲ್ಲಿ ಸಿಕ್ಕಿದ ಮಗು ಚಿಕಿತ್ಸೆ ಪಲಕಾರಿಯಾಗದೆ ಸಾವು!!
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪರಿತ್ಯಕ್ತಕೊಂಡು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗುಚಿಕಿತ್ಸೆ ಫಲಕಾರಿಯಾಗದೆ ಮಾ.14 ರಂದು ಮೃತಪಟ್ಟಿದೆ.
ಫೆ.16 ರಂದು ಸರ್ವೀಸ್ ಬಸ್ ನಿಲ್ದಾಣದ...
ಮಂಗಳೂರು: ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆಗೆ ಶರಣು..!!
ಮಂಗಳೂರು: ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ವಲಯದ ಕುಪ್ಪೆಪದವು ಸಮೀಪ ಬುಧವಾರ ರಾತ್ರಿ ನಡೆದಿದೆ.
ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು 9ಮತ್ತು 10 ನೇ ವಾರ್ಡ್...
















