Tuesday, September 8, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ನಟಿಯ ತಾಯಿ ಬಳಿ ನಕಲಿ ಪೊಲೀಸ್‌ ಹಣ ವಸೂಲಿ ಪ್ರಕರಣ; ಹೊರಬಿತ್ತು ತಾಯಿಯ...

ಮಂಗಳೂರು: ನಟಿ ಓರ್ವಳ ತಾಯಿ ಬಳಿ ನಕಲಿ ಪೊಲೀಸ್ ವೇಷಧಾರಿಯೊಬ್ಬ ಹಣ ವಸೂಲಿ ಮಾಡಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಅಂದರ್ ಆಗಿದ್ದು ಆತ ಪೊಲೀಸ್ ಅಲ್ಲ ಅನ್ನೊದು ಗೊತ್ತಾಗಿದೆ. ಆತ...

ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣ ಕಾರ್ಮಿಕರ ಶೆಡ್ ಕುಸಿದು ಬಿದ್ದು 10ಮಂದಿಗೆ ಗಾಯ

ಮಂಗಳೂರು: ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಶೆಡ್ ಕುಸಿದು ಬಿದ್ದು 10ಮಂದಿ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಸಂಭವಿಸಿದೆ. ನಿನ್ನೆ ತಡ ರಾತ್ರಿ 11.30ರ ಸುಮಾರಿಗೆ...

ಮಂಗಳೂರು: ಪೊಲೀಸ್‌ ಸೋಗಿನಲ್ಲಿ ಮಹಿಳೆಗೆ ವಂಚನೆ ಪ್ರಕರಣ; ಆರೋಪಿಯ ಬಂಧನ

ಮಂಗಳೂರು: ಪೊಲೀಸ್ ಎಂದು ಹೇಳಿ‌ ಮಹಿಳೆಯನ್ನು ಬೆದರಿಸಿ ಹಣ ಪಡೆದು ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ‌ನಗರ ಸರಕಾರಿ ಗುಡ್ಡೆಯ ಶಿವರಾಜ್ ದೇವಾಡಿಗ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸವಿತಾ ಎಂಬವರಿಗೆ ಶಿವರಾಜ್...

ಮಂಗಳೂರು: ನಟಿಯೋರ್ವಳ ತಾಯಿಯಿಂದ ಸಾವಿರಾರು ರೂ.ವಸೂಲಿ ಮಾಡಿದ ನಕಲಿ ಪೊಲೀಸ್‌..!!

ಮಂಗಳೂರು: ಪೊಲೀಸ್ ಸೋಗಿನಲ್ಲಿ ಬಂದ ವ್ಯಕ್ತಿಯೋರ್ವ ನಟಿಯೊಬ್ಬರ ತಾಯಿ ಬಳಿಯಿಂದ ಸಾವಿರಾರು ರೂಪಾಯಿ ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯ ತಾಯಿ ಅಂಗಡಿ ಮುಚ್ಚಿ ಮನೆಯಲ್ಲೇ ನೆಲೆಸಿದ್ದಾರೆ. ಇವರಿಗೆ...

ಮಂಗಳೂರು: ಏಕಾಏಕಿ ನಾಪತ್ತೆಯಾದ ವಿದ್ಯಾರ್ಥಿ ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ..!!

ಮಂಗಳೂರು: ಏಕಾಏಕಿ ಮನೆಯಿಂದ ನಾಪತ್ತೆಯಾದ ವಿದ್ಯಾರ್ಥಿಯೋರ್ವ ಹೊಳೆಯಲ್ಲಿ ಶವವಾಗಿ ಪತ್ತೆಯಾದ ಘಟನೆಯೊಂದು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಗುರುಪುರ ಸೇತುವೆ ಹೊಳೆಯಲ್ಲಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸಿ ಚಿರಪರಿಚಿತನಾಗಿದ್ದ...

ಕರಾವಳಿಯಲ್ಲಿ ದೇಶದಲ್ಲೇ ಅತಿ ಹೆಚ್ಚು ಉಷ್ಣಾಂಶ; ಮುಂದಿನ 5 ದಿನಗಳಲ್ಲಿ ಗರಿಷ್ಠ ಬಿಸಿ ಗಾಳಿ...

ಮಂಗಳೂರು: ಕರಾವಳಿಯಲ್ಲಿ ಬಿಸಿಲಿನ ಮಟ್ಟ ಹೆಚ್ಚಾಗುತ್ತಿದ್ದು, ದೇಶದಲ್ಲೇ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಮಂಗಳೂರಿನ ಪಣಂಬೂರಿನಲ್ಲಿ ಮಾ.9ರ ಗುರುವಾರ ಮಧ್ಯಾಹ್ನ ಗರಿಷ್ಠ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಈ ಸಾಲಿನಲ್ಲಿ...

ಮಂಗಳೂರು: ಬಿಷಪ್ ಹೌಸ್​ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರು ಮಂದಿಯ ವಿರುದ್ಧ ದಾಖಲಾಯ್ತು ಎಫ್‌ಐಆರ್‌

ಮಂಗಳೂರು: ಬಿಷಪ್ ಹೌಸ್​ನ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಲ್ಮಠದಲ್ಲಿರುವ ಸಿಎಸ್ಐ ಬಿಷಪ್ ಹೌಸ್​ನಲ್ಲಿ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ...

ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ಕೂಲಿ ಕಾರ್ಮಿಕನ ಹತ್ಯೆ; ಆರೋಪಿ ಬಂಧನ

ಮಂಗಳೂರು: ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಲ್ಲಿ ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಘಟನೆ ಕೊಲೆಯಲ್ಲಿ ಅಂತ್ಯವಾಗಿದ್ದು, ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸೋಹನ್‌ ಬಂಧಿತ ಆರೋಪಿ. ಮೃತ...

ಮಂಗಳೂರು : ಲೈಂಗಿಕ ಕಿರುಕುಳ ಆರೋಪ; ಜ್ಯುವೆಲ್ಲರಿ ಮ್ಯಾನೇಜರ್ ಅರೆಸ್ಟ್

ಮಂಗಳೂರು : ಲೈಂಗಿಕ ಕಿರುಕುಳ ಹಾಗೂ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ ಕೇರಳ ಮೂಲದ ಜ್ಯುವೆಲ್ಲರಿ ಸಂಸ್ಥೆಯೊಂದರ ಮ್ಯಾನೇಜರ್ ನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಮೊಗ್ರಾಲ್ ಟಿವಿಎಸ್ ರೋಡ್ ನಿವಾಸಿ ಮುಹಮ್ಮದ್...

ಮಂಗಳೂರು: ಕೆಲಸ ಸಿಗದೆ ಖಿನ್ನತೆ; ಇಂಜಿನಿಯರಿಂಗ್ ಪದವೀಧರ ನಾಪತ್ತೆ..!!

ಮಂಗಳೂರು: ಇಂಜಿನಿಯರಿಂಗ್ ಪದವೀಧರ ರಂಜಾಳ ಆಶಿಶ್ ಪ್ರಭು (24) ಎಂಬಾತ ಮಾ.5ರಂದು ಮನೆ ಬಿಟ್ಟು ಹೋಗಿದ್ದು, ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಆಶಿಶ್ ಪ್ರಭು ಕೆಲಸ ಸಿಗದೆ ಖಿನ್ನತೆಯಿಂದ...
error: Content is protected !!