Tuesday, September 8, 2026
spot_imgspot_img
spot_imgspot_img
Home Tags Mangalore

Tag: Mangalore

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಸಂತ್ರಸ್ತನಿಗೆ ನೂತನ ರಿಕ್ಷಾ ಹಾಗೂ ಚೆಕ್ ಹಸ್ತಾಂತರ

ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಹಾಗು 5 ಲಕ್ಷ ರೂಪಾಯಿ ಮೌಲ್ಯದ...

ಮಂಗಳೂರು: ಕೊರಗಜ್ಜನ ಆರಾಧಕ ಖಾಸಿಂ ಸಾಹೇಬ್ ಹೃದಯಾಘಾತದಿಂದ ನಿಧನ

ಮಂಗಳೂರು: ಕಳೆದ 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್(66) ಅವರು ಹೃದಯಾಘಾತದಿಂದಾಗಿ ಮಾ. 5ರಂದು ಮುಂಜಾನೆ ನಿಧನರಾಗಿದ್ದಾರೆ. ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾಗಿದ್ದು, ಸದ್ಯ ಮಂಗಳೂರು ಹೊರವಲಯದ ಮುಲ್ಕಿ...

ಮಂಗಳೂರು: ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ; ಓರ್ವನ ಬಂಧನ

ಮಂಗಳೂರು: ಮಹಿಳೆ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಿಯಾಲಗುತ್ತುನಲ್ಲಿ ನಡೆದಿದ್ದು, ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೇಶವ ಬಂಧಿತ ಆರೋಪಿ. ಈತನನ್ನು ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ...

ಮಂಗಳೂರು: ಪೆಟ್ರೋಲ್‌- ಎಲೆಕ್ಟ್ರಿಕಲ್‌ ಆಟೋ ಚಾಲಕರ ನಡುವೆ ಸಂಘರ್ಷ..!

ಮಂಗಳೂರು: ನಿಗದಿತ ಬಣ್ಣವನ್ನು ಬಳಿಯದ ಮತ್ತು ವಲಯ ಸಂಖ್ಯೆಯನ್ನು ನಮೂದಿಸದಿರುವ ಇ- ಆಟೋ ರಿಕ್ಷಾಗಳಿಗೆ ರಿಕ್ಷಾ ತಂಗುದಾಣಗಳಲ್ಲಿ ನಿಲುಗಡೆಗೆ ಅವಕಾಶ ನೀಡಬಾರದೆಂದು ಪೆಟ್ರೋಲ್‌ ಚಾಲಿತ ಆಟೋ ರಿಕ್ಷಾ ಚಾಲಕರು ಮಂಗಳೂರಿನ ಕೆಲವು ಪ್ರಮುಖ...

ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿ ಗಾಳಿ ಬೀಸುವ ಸಾಧ್ಯತೆ; ಹವಾಮಾನ ಇಲಾಖೆ...

ಮಂಗಳೂರು: ಈಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಯ ಜನರು ಬಿಸಿಲಿನ ಬೇಗೆಗೆ ಬಳಲಿದ್ದು, ಇದೀಗ ಭಾರತೀಯ ಹವಾಮಾನ ಇಲಾಖೆ ಕರಾವಳಿಯರಿಗೆ ಮತ್ತೊಂದು ಶಾಕಿಂಗ್‌ ನ್ಯೂಸ್‌ ನೀಡಿದೆ. ದ.ಕ ಮತ್ತು ಉಡುಪಿ ಜಿಲ್ಲೆಯ ಸಹಿತ...

ಮಂಗಳೂರು: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಯ ಕೊಲೆ ಪ್ರಕರಣ; ಕಾಸರಗೋಡಿನಲ್ಲಿ ಆರೋಪಿಯ ಬಂಧನ

ಮಂಗಳೂರು: ಚಿನ್ನಾಭರಣ ಅಂಗಡಿಯ ಸಿಬ್ಬಂದಿಯನ್ನು ಚೂರಿಯಿಂದ ಇರಿದು ಕೊಲೆಗೈದು ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಕೇರಳ ಕೊಯಿಲಾಂಡಿಯ ಶಿಫಾಝ್(33) ಬಂಧಿತ ಆರೋಪಿಯಾಗಿದ್ದಾನೆ. ಹಂಪನಕಟ್ಟೆಯ ‘ಮಂಗಳೂರು ಜ್ಯುವೆಲ್ಲರ್ಸ್’ನಲ್ಲಿ ಕೆಲಸ ಮಾಡುತ್ತಿದ್ದ...

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ; ಇಬ್ಬರು ಸಾವು – ಬದುಕುಳಿದ ಮಗಳು!!

ಮಂಗಳೂರು: ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಕೊಡಿಯಾಲ್ಬೈಲಿನಲ್ಲಿ ಸಂಭವಿಸಿದೆ. ವಿಜಯಾ(33) ಮತ್ತು ಶೋಭಿತಾ (4) ಮೃತ ದುರ್ದೈವಿಯಾಗಿದ್ದು, ಅದೃಷ್ಟವಶಾತ್ 12 ವರ್ಷದ ಯಜ್ಞಾ ಪಾರಾಗಿದ್ದಾಳೆ. ವಿಜಯಾ...

ಮಂಗಳೂರು ರೈಲಿನಲ್ಲಿ ಕಳೆದುಹೋಗಿದ್ದ 8.57 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ ಪತ್ತೆ;

ಮಂಗಳೂರು: ಮುಂಬೈಯಿಂದ ಬರುತ್ತಿದ್ದ ರೈಲಿನಲ್ಲಿ ಕಳೆದುಹೋಗಿದ್ದ ಚಿನ್ನಾಭರಣ ಟ್ರಾಲಿ ಬ್ಯಾಗ್‌ನಲ್ಲಿ ಮಂಗಳೂರಿನ ಕುಲಶೇಖರ ನಗರದಲ್ಲಿ ಪತ್ತೆಯಾಗಿದೆ. ಫೆ.27ರಂದು ರವೀಂದ್ರ ಎಂ.ಶೆಟ್ಟಿ ಮತ್ತು ಅವರ ಪತ್ನಿ ಶಶಿಕಲಾ ಶೆಟ್ಟಿ ಸುರತ್ಕಲ್‌-ಮಂಗಳೂರು ನಡುವೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಟ್ರಾಲಿ...

ಮಂಗಳೂರು: ಹಾಸ್ಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿ ನಾಪತ್ತೆ..!!

ಮಂಗಳೂರು: ಮಂಗಳೂರಿನ ಹಾಸ್ಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಮಧ್ಯಪ್ರದೇಶ ಮೂಲದ ವಂದನಾ (20) ಅವರು ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದಾರೆ. 2022ರ ಜೂನ್‌ನಲ್ಲಿ ಕೆಲಸಕ್ಕೆ ಸೇರಿದ್ದರು. ಹಾಸ್ಟೆಲ್‌ನಿಂದ ಹೊರ ಹೋಗುವಾಗ ಆಧಾರ್‌ ಕಾರ್ಡ್‌, ಪಾಸ್‌ ಬುಕ್‌ ಮತ್ತು ಇತರೆ...

ಮಂಗಳೂರು ಕಡಲ ಕಿನಾರೆಯಲ್ಲಿ ಡಾಲ್ಫಿನ್‌ ಮೀನಿನ ಮೃತದೇಹ ಪತ್ತೆ : ಸಾವಿಗೆ ಕಾರಣವೇನು??

ಮಂಗಳೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಡಾಲ್ಫಿನ್‌ ಮೀನಿನ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ಫಾತಿಮಾ ಚರ್ಚ್ ಭಾಗದಲ್ಲಿ ಭಾರಿ ಗಾತ್ರದ ಮೀನು ದಡಕ್ಕೆ ಬಂದು ಬಿದ್ದಾಗ ಅಲ್ಲಿದ್ದವರು ಕುತೂಹಲದಿಂದ ಅದರತ್ತ ಓಡಿದ್ದರು. ಫೆರಿ...
error: Content is protected !!