Tag: Mangalore
ಮಂಗಳೂರು: ಪ್ರತಿದಿನ 800ಕ್ಕೂ ಹೆಚ್ಚು ಬೀದಿನಾಯಿಗಳಿಗೆ ಆಹಾರ ನೀಡುವ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್...
ಮಂಗಳೂರು: ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ...
ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್ .ಜೈನ್ ಅಧಿಕಾರ ಸ್ವೀಕಾರ
ಮಂಗಳೂರು: ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಜೈನ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ಚೆ ಡಿಐಜಿ ಹುದ್ದೆಗೆ ವರ್ಗಾವಣೆಯಾಗಿದ್ದಾರೆ.
ಈ ವೇಳೆ ಮಾಧ್ಯಮಕ್ಕೆ...
ಮಂಗಳೂರು: ಸೆಕ್ಸ್‌ಗೆ ಆಹ್ವಾನಿಸಿದ ಹಿರಿಯ ಪೊಲೀಸ್ ಅಧಿಕಾರಿ; ಗಂಭೀರ ಆರೋಪ ಮಾಡಿದ ತೃತೀಯ ಲಿಂಗಿ-...
ಮಂಗಳೂರು: "ನಮಗೆ ರಕ್ಷಣೆ ನೀಡಬೇಕಾದ ನಗರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾತ್ರಿ ತನ್ನನ್ನು ಸೆಕ್ಸ್‌ಗೆ ಆಹ್ವಾನಿಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೇ ಹೀಗೆ ಮಾಡಿದರೆ ನಾವು ಯಾರಿಗೆ ದೂರು ನೀಡುವುದು?” ಎಂದು ತೃತೀಯ ಲಿಂಗಿಯೊಬ್ಬರು...
ಮಂಗಳೂರು: ಕಾರಿನ ಒಳಹೊಕ್ಕ ಅಲ್ಯೂಮಿನಿಯಂ ಪಟ್ಟಿ; ಪ್ರಾಣಾಪಾಯದಿಂದ ಪಾರಾದ ಚಾಲಕ..!!
ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ ಸಂಭವಿಸಿದೆ.
ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ...
ಮಂಗಳೂರು: ವಿವಿಧೆಡೆ ಮದ್ಯ ಮಾರಾಟ ಬಂದ್..!!
ಮಂಗಳೂರು: ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ...
ಮಂಗಳೂರು: ಯು ಟರ್ನ್ ಹೊಡೆದ ಆಟೋ- ಹೆಲ್ಮೆಟ್ ರಹಿತ ಪ್ರಯಾಣ; ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ...
ಮಂಗಳೂರು: ಆಟೋ ಚಾಲಕನ ನಿರ್ಲಕ್ಷ್ಯದ ಚಾಲನೆ ಹಾಗೂ ಹೆಲ್ಮೆಟ್ ರಹಿತ ಪ್ರಯಾಣದಿಂದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದ ಹೃದಯ ವಿದ್ರಾವಕ ಘಟನೆ ನಗರದ ಬಿಜೈನಲ್ಲಿ ನಡೆದಿದೆ.
ಮೃತರನ್ನು ಬಿಜೈ ನಿವಾಸಿ ನಗರದ ಎಸ್‌ಡಿಎಂ ಕಾಲೇಜಿನಲ್ಲಿ ಬಿಬಿಎಂ...
ಉಳ್ಳಾಲ: ತಾಯಿ ಸಾವಿನಿಂದ ನೊಂದು ಪೊಲೀಸ್ ಪೇದೆ ಆತ್ಮಹತ್ಯೆ..!!
ಉಳ್ಳಾಲ: ತಾಯಿಯನ್ನು ಕಳೆದುಕೊಂಡ ದುಃಖದಿಂದ ಹೊರಬರಲಾಗದೆ ಕೆಎಸ್‌ಆರ್‌ಪಿ ಕಾನ್ಸ್‌ಸ್ಟೆಬಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳಗಾವಿ ನಿವಾಸಿ ವಿಮಲನಾಥ ಜೈನರ್(28) ಆತ್ಮಹತ್ಯೆ ಮಾಡಿಕೊಂಡವರು.
ಅಸೈಗೋಳಿಯಲ್ಲಿರುವ ಕೆಎಸ್‌ರ್‌ಆಪಿಯ ಏಳನೇ ಬೆಟಾಲಿಯನ್ ನೂತನ ಬ್ಯಾಚ್‌ನ ಕಾನ್ಸ್‌ಸ್ಟೆಬಲ್ ಆಗಿದ್ದರು. ಆರೋಗ್ಯ ಸಮಸ್ಯೆ ಹೊಂದಿದ್ದ...
ಉಳ್ಳಾಲ: ತಾಯಿ ಬೈದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪಿಯು ವಿದ್ಯಾರ್ಥಿನಿ ಮೃತ್ಯು..!!
ಉಳ್ಳಾಲ: ತಾಯಿ ಬೈದಿದಕ್ಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ.
ಮೃತಳನ್ನು ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ...
ಮಂಗಳೂರು: ನಡುರಸ್ತೆಯಲ್ಲೇ ನಮಾಝ್; ಸಾರ್ವಜನಿಕ ವಲಯದಿಂದ ಭಾರೀ ಆಕ್ರೋಶ- ಇದು ಮಂಗಳೂರೋ..? ಪಾಕಿಸ್ತಾನವೋ..?
ಮಂಗಳೂರು: ಶಾಲಾ ಸಮವಸ್ತ್ರ ಧರಿಸಿ ರಸ್ತೆ ಮಧ್ಯೆ ನಮಾಝ್ ಮಾಡಿದ ಪೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಘಟನೆ ನಗರದ ಬಾವುಟ ಗುಡ್ಡೆಯ ಪಕ್ಕದ ರಸ್ತೆಯಲ್ಲಿ ನಡೆದಿದೆ...
ಮಂಗಳೂರು: ಫಾಸ್ಟಪುಡ್ ಅಂಗಡಿಯಲ್ಲಿ ಅಗ್ನಿ ಅವಘಡ; ಬಡ ಸ್ನೇಹಿತೆಯರ ಅನ್ನದ ಬಟ್ಟಲನ್ನೇ ಕಸಿದುಕೊಂಡ ಬೆಂಕಿ..!!
ಮಂಗಳೂರು: ಫಾಸ್ಟಪುಡ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ.
ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಎಂಬವರಿಗೆ ಸೇರಿದ ಫಾಸ್ಟ್...
















