Tag: Mangalore
ವಿಟ್ಲ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು
ಮಂಗಳೂರು: ನಿನ್ನೆ ರಾತ್ರಿ ಅಡ್ಯಾರ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಮಾಣಿಲ ಬಾಳೆಕಾನ ನಿವಾಸಿ ಕಾರ್ತಿಕ್ ಮಣಿಯಾಣಿ (24 ವರ್ಷ) ಗಂಭೀರ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತ ಪಟ್ಟಿದ್ದಾರೆ.
ಮೃತ ಕಾರ್ತಿಕ್...
ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ನಡುವೆ ಹೊಡೆದಾಟ
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದು ಇತ್ತಂಡಗಳ ನಡುವೆ ಹೊಡೆದಾಟ ಆದ ಘಟನೆ ನಡೆದಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ - ಕೈಕಂಬದಲ್ಲಿ ಫೆ ೦೮ರ ಬುಧವಾರ ರಾತ್ರಿ ಜಗಳ ನಡೆದಿದೆ.
ದುಷ್ಕರ್ಮಿಗಳಿಂದ...
ಬೀದಿಯಲ್ಲಿ ನಾಯಿ, ಬೆಕ್ಕುಗಳ ಕಾಟಕ್ಕೆ ಸುಸ್ತಾದ ಸ್ಥಳೀಯರು; ತಮ್ಮ ಹೆಂಡತಿ ಮಕ್ಕಳನ್ನು ತಂದು ಬಿಡಿ...
ಮಂಗಳೂರಿನ ಪಚ್ಚನಾಡಿ ಭಾಗದ ಜನರು ನಾಯಿಗಳ ಕಾಟದಿಂದ ಬೇಸತ್ತಿದ್ದರು. ಪ್ರತಿದಿನ ಅವರಿಗೆ ಬೀದಿ ನಾಯಿಗಳ ಜೊತೆಗೆ ಮರಿ ನಾಯಿಗಳದ್ದೇ ಕಿರಿಕಿರಿಯಾಗಿತ್ತು. ತಮ್ಮ ಊರಿನಲ್ಲಿ ನಾಯಿಮರಿಗಳನ್ನು ಬಿಡುವ ಸಾರ್ವಜನಿಕರ ವರ್ತನೆಗೆ ರೋಸಿಹೋಗಿದ್ದ ಜನ ಈಗ...
ಮಂಗಳೂರು: ಮೆಡಿಕಲ್ ಕಾಲೇಜು ಹಾಸ್ಟೆಲ್‌ನಲ್ಲಿ ಫುಡ್ ಪಾಯ್ಸನ್; 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
ಮಂಗಳೂರು: ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ವಾಸವಿದ್ದ ಹಾಸ್ಟೆಲ್‌ನಲ್ಲಿ ಫುಡ್ ಪಾಯ್ಸನ್ ಆಗಿ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ನಗರದ ಶಕ್ತಿನಗರದಲ್ಲಿರುವ ಖಾಸಗಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್...
ಮಂಗಳೂರು: ರಾಷ್ಟ್ರಭಕ್ತ ನಾಗರೀಕ ವೇದಿಕೆ ವತಿಯಿಂದ ಮೃತಪಟ್ಟ ಎರಡು ಕುಟುಂಬಗಳಿಗೆ ಸಾಂತ್ವನ ಮತ್ತು ಚೆಕ್...
ಮಂಗಳೂರು: ಅನೇಕ ಸೈನಿಕರ ಕಷ್ಟಕ್ಕೆ ಹೆಗಲು ಕೊಟ್ಟ ರಾಷ್ಟ್ರಭಕ್ತ ನಾಗರೀಕ ವೇದಿಕೆ ವತಿಯಿಂದ ಹೃದಯಾಘಾತದಿಂದ ಮೃತಪಟ್ಟ ಎರಡು ಯೋಧ ಕುಟುಂಬಗಳಿಗೆ ಚೆಕ್ ವಿತರಣಾ ಕಾರ್ಯಕ್ರಮ ನಡೆಯಿತು.
ಭೋಪಾಲ್‌ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಯೋಧ ಮುರಳೀಧರ್ ಹಾಗೂ...
ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!
ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಸುರತ್ಕಲ್‌ನಲ್ಲಿ ನಡೆದಿದ್ದು, ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಯುವತಿ ತಡಂಬೈಲ್ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಎಂದು...
ಮಂಗಳೂರು ಮುಸ್ಲಿಂ ಯುವಕನನ್ನು ವರಿಸಿದ ನೆದರ್‌ಲ್ಯಾಂಡ್ ಕನ್ಯೆ..!!
ಮಂಗಳೂರು: ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು, ಇದಕ್ಕೆ ನೆದರ್ಲೆಂಡ್ ಯುವತಿ ಮಂಗಳೂರಿನ ಯುವಕ ಪರಸ್ಪರ ಪ್ರೀತಿಸಿ ಮದುವೆಯಾಗಿರುವ ಘಟನೆ ಸಾಕ್ಷಿಯಾಗಿದೆ.
ಮೂಲತಃ ಮಂಗಳೂರಿನ ಯುವಕ ನೆದರ್‌ಲ್ಯಾಂಡ್‌ನಲ್ಲಿ ಕೆಲಸ...
ಮಂಗಳೂರು: ಹಾಡಹಗಲೇ ಚೂರಿ ಇರಿದು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ..!!
ಮಂಗಳೂರು: ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಹಾಡಹಗಲೇ ಚೂರಿ ಇರಿಯಲಾಗಿದ್ದು, ಗಾಯಾಳುವನ್ನು ಆಸ್ಪತ್ರೆ ಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಮೃತನನ್ನು 50 ವರ್ಷದ ರಾಘವೇಂದ್ರ ಎಂದು ಗುರುತಿಸಲಾಗಿದೆ.
ನಗರದ ಹಂಪನಕಟ್ಟೆ ಬಲ್ಮಠ...
ಉಳ್ಳಾಲ: ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಕೊಲೆ ಶಂಕೆ
ಉಳ್ಳಾಲ: ವಿಕಲ ಚೇತನ ಯುವತಿಯ ಶವಯೊಂದು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹದ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು...
ಮಂಗಳೂರು: ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ವರ್ಗಾವಣೆ; ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಋಷಿಕೇಶ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಅಮಾತೆ ವಿಕ್ರಮ್ ಅವರನ್ನು ಎಸ್ ಪಿಯಾಗಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ...
















