Tuesday, September 8, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಅತಿಯಾಗಿ ಮೊಬೈಲ್‌ ಬಳಸುತ್ತಿದ್ದ ಮಗನಿಗೆ ಬೈದ ತಾಯಿ; ಮನನೊಂದು ಆತ್ಮಹತ್ಯೆಗೆ ಶರಣಾದ 9ನೇ...

ಮಂಗಳೂರು: ಅತಿಯಾಗಿ ಮೊಬೈಲ್‌ ಬಳಸುತ್ತಿದ್ದ ಮಗನಿಗೆ ತಾಯಿ ಬೈದರೆಂದು ಮನನೊಂದು ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ ಕೋಟಿಮುರದಲ್ಲಿರುವ ರೆಡ್ ಬ್ರಿಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮೃತ ಬಾಲಕನನ್ನು ಕೋಟಿಮುರ ರೆಡ್‌ ಬ್ರಿಕ್ಸ್‌ ಅಪಾರ್ಟ್ಮೆಂಟ್‌ ನಿವಾಸಿಗಳಾದ...

ಮಂಗಳೂರು: “ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರತಿಕಾರವಾಗಿ ಫಾಝಿಲ್‌ ಕೊಲೆ” ಶರಣ್‌ ಪಂಪ್‌ವೆಲ್‌ನ ಸ್ಟೋಟಕ ಹೇಳಿಕೆ;...

ಮಂಗಳೂರು: ನಗರದ ಉಳ್ಳಾಲದಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ಜಂಟಿಯಾಗಿ ಶೌರ್ಯ ಯಾತ್ರೆಯನ್ನು ನಡೆಸಿದ್ದು, ಸಾವಿರಕ್ಕೂ ಅಧಿಕ ಹಿಂದೂ ಪರ ಕಾರ್ಯಕರ್ತರು ಈ ಶೌರ್ಯ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಮಂಗಳೂರು ಹೊರ ವಲಯದ...

ಉಳ್ಳಾಲ: ತಡರಾತ್ರಿ ಭೀಕರ ಅಪಘಾತ; ಓರ್ವ ಮೃತ್ಯು, ಇನ್ನೋರ್ವ ಗಂಭೀರ, ಇಬ್ಬರು ಯುವತಿಯರಿಗೆ ಗಾಯ..!!

ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದ ರಾ.ಹೆ. 66 ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ...

ಮಂಗಳೂರು ವಿಮಾನ ನಿಲ್ದಾಣದ ಭದ್ರತಾ ಪಡೆಗೆ ಶ್ವಾನಗಳ ಸೇರ್ಪಡೆ; ಮ್ಯಾಕ್ಸ್‌ ಮತ್ತು ರೇಂಜರ್‌ ವಿಶೇಷತೆ...

ಮಂಗಳೂರು: ಗಣ ರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆ ಸಿಐಎಸ್‌ಎಫ್ ಶ್ವಾನದಳಕ್ಕೆ ಬೆಲ್ಜಿಯನ್‌ ಮೆಲಿನೊಯ್ಸ ತಳಿಯ ಮ್ಯಾಕ್ಸ್‌ ಮತ್ತು ರೇಂಜರ್‌ ಹೆಸರಿನ ಎರಡು ಶ್ವಾನಗಳು ಸೇರ್ಪಡೆಗೊಂಡಿವೆ. ರ್‍ಯಾಂಕ್‌...

ಮಂಗಳೂರು ಮೂಲದ ಸೈನಿಕ ಭೋಪಾಲ್‌ನಲ್ಲಿ ಹೃದಯಾಘಾತದಿಂದ ನಿಧನ

ಭೋಪಾಲ್: ಭಾರತ ಸರ್ಕಾರದ ಗೃಹ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ಸಶಸ್ತ್ರ ಸೀಮಾ ಬಲ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂಗಳೂರು ಮೂಲದ ಸೈನಿಕರೋರ್ವರು ನಿಧನರಾದ ಘಟನೆ ನಡೆದಿದೆ. ಮುರಳೀಧರ ಬಿಎಸ್‌ ನಿಧನರಾದ ಸೈನಿಕರು. ಇವರು ಮಧ್ಯಪ್ರದೇಶದ...

ಮಂಗಳೂರು: ವಿವಾಹಿತೆ ಮಹಿಳೆ ನೇಣಿಗೆ ಶರಣು

ಮಂಗಳೂರು: ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಮನೆ ಎಂಬಲ್ಲಿ ನಿನ್ನೆ ನಡೆದಿದೆ. ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್- ಗಿರಿಜಾ...

ಮಂಗಳೂರು: ಯುವ ವಕೀಲ ಕುಲದೀಪ್‌ ಶೆಟ್ಟಿ ಮೇಲೆ ಹಲ್ಲೆ ಪ್ರಕರಣ; 3 ಲಕ್ಷ ರೂ...

ಮಂಗಳೂರು: ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತ ವಕೀಲರಿಗೆ 3 ಲಕ್ಷ ರೂ ಪರಿಹಾರ ನೀಡುವಂತೆ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ. ತನ್ನ ಮೇಲೆ ದೌರ್ಜನ್ಯ ಎಸಗಿದ ಪುಂಜಾಲಕಟ್ಟೆ ಸಬ್...

ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್‌ ಹೆಸರು; ಶಾಸಕ ಡಾ. ಭರತ್‌ ಶೆಟ್ಟಿ

ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರನ್ನಿಡುವುದು ಖಚಿತ ಎಂದು ಶಾಸಕ ಡಾ.ಭರತ್ ಶೆಟ್ಟಿ ಬುಧವಾರ ಹೇಳಿದ್ದಾರೆ. ಸುರತ್ಕಲ್ ಜಂಕ್ಷನ್ ಅಭಿವೃದ್ಧಿಗೆ 5 ಕೋಟಿ ರೂ.ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸುರತ್ಕಲ್...

ಮಂಗಳೂರು: ಡಿ.ಜೆ ಧನುಷ್‌ ನಾಪತ್ತೆ.!!

ಮಂಗಳೂರು: ಪಬ್‌ನಲ್ಲಿ ಡಿಜೆ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದ ಧನುಷ್‌ ಕೆ.(21) ಎಂಬವರು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಧನುಷ್‌ ಜ.15ರಂದು ರಾತ್ರಿ ಕೆಲಸ ಮುಗಿಸಿಕೊಂಡು ನಗರದ ಮೇರಿಹಿಲ್‌ನಲ್ಲಿರುವ ಮಾವನ ಮನೆಯಲ್ಲಿ ಉಳಿದುಕೊಂಡಿದ್ದರು. ಮರುದಿನ...

ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ

ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ...
error: Content is protected !!