Tag: Mangalore
ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ; 10 ಕೆ.ಜಿ. ಗಾಂಜಾ ವಶ
ಮಂಗಳೂರು: ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಇಂದು ನಗರದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 10 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್...
ಮಂಗಳೂರು: ಹೃದಯಾಘಾತದಿಂದ ಖ್ಯಾತ ವೈದ್ಯ ನಿಧನ
ಚಳಿಗಾಲದಲ್ಲಿ ಹೃದಯಾಘಾತಕ್ಕೆ ಒಳಗಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ತಜ್ಞ ವೈದ್ಯರೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ, ದೇರಳಕಟ್ಟೆ ಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ಕ್ಯಾನ್ಸರ್ ವಿಭಾಗದ ತಜ್ಞ...
ಮಂಗಳೂರು: ನನಗೆ ಗಂಡಾಗಿ ಇರಲು ಇಷ್ಟಇಲ್ಲದ ಕಾರಣ ಸ್ವತಃ ನಾನೇ ಹೆಣ್ಣಾಗಿ ಇರಲು ಇಷ್ಟಪಟ್ಟು...
ಮಂಗಳೂರು: ನನಗೆ ಗಂಡಾಗಿ ಇರಲು ಇಷ್ಟಇಲ್ಲದ ಕಾರಣ ಸ್ವತಃ ನಾನೇ ಹೆಣ್ಣಾಗಿ ಇರಲು ಇಷ್ಟಪಟ್ಟು ತೃತೀಯ ಲಿಂಗಿ ಆಗಲು ಹೊರಟಿದ್ದೀನಿ. ನಾನು ಲಿಂಗ ಸರ್ಜರಿ ಮಾಡಿಲ್ಲ. ಸಾರ್ವಜನಿಕರಿಂದ ತುಂಬಾ ತೊಂದರೆ ಆಗ್ತಿದ್ದು ನನ್ನನ್ನು...
ಮಂಗಳೂರು: ಹಿಂದೂ ಯುವತಿಗೆ ಕಿರುಕುಳ ನೀಡುತ್ತಿದ್ದ 4 ಮಕ್ಕಳ ತಂದೆ ಶರೀಫ್ ಪೊಲೀಸರ ಅತಿಥಿ
ಮಂಗಳೂರು: ನಾಲ್ಕು ಮಕ್ಕಳ ತಂದೆ ಹಿಂದೂ ಯುವತಿಯ ಹಿಂದೆ ಬಿದ್ದು ಕಿರುಕುಳ ನೀಡುತ್ತಿದ್ದ ಕಾಮುಕ ಮಳಲಿಯ ಶರೀಫ್ ಎಂಬಾತನು ಬಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಪೊಲೀಸರ ಅತಿಥಿಯಾಗಿದ್ದಾನೆ.
ಕಳೆದ ಒಂದು ವಾರದಿಂದ ಯುವತಿಯ ಬೆನ್ನು...
ಮಂಗಳೂರು: ಶಾಲೆಗೆ ಹೊರಟಿದ್ದ ಬಾಲಕ ಹೃದಯಾಘಾತಕ್ಕೆ ಬಲಿ
ಮಂಗಳೂರು: ಶಾಲೆಗೆ ತಯಾರಾಗಿ ಹೊರಟಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಎಂದು ಗುರುತಿಸಲಾಗಿದೆ.
ಬೆಳಿಗ್ಗೆ ಎಂದಿನಂತೆ ಶಾಲೆಗೆ ತೆರಳಲು...
ಮಂಗಳೂರು: ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ
ಮಂಗಳೂರು: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಸೋಮವಾರ ಮಧ್ಯಾಹ್ನ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು.
ಪೊಲೀಸ್ ಅಧಿಕಾರಿ, ಸಿಬಂದಿಗಳು ರೂಪೇಶ್ ಅವರಿಗೆ ಶುಭಾಶಯ ಕೋರಿದರು. ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ...
ಮಂಗಳೂರು: ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ವರ್ಗಾವಣೆ…!
ಮಂಗಳೂರು: ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ವರ್ಗಾವಣೆಯಾಗಿದ್ದಾರೆ.
ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ...
ಉಳ್ಳಾಲ: ಡಿವೈಡರ್‌ಗೆ ಬೈಕ್ ಡಿಕ್ಕಿ ಪ್ರಕರಣ; ಯುವಕನ ಮಿದುಳು ನಿಷ್ಕ್ರಿಯ- ಕುಟುಂಬಸ್ಥರಿಂದ ಅಂಗಾಂಗ ದಾನ…!
ಉಳ್ಳಾಲ: ಶನಿವಾರ ತಡರಾತ್ರಿ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನೀಡಲು ಮುಂದಾಗಿದ್ದಾರೆ.
ಅಪಘಾತ ನಂತರ...
ಉಳ್ಳಾಲ: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಬೈಕ್; ಸವಾರ ಗಂಭೀರ
ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ.
ಚೆಂಬುಗುಡ್ಡೆ ಕೆರೆಬೈಲು...
ಮಂಗಳೂರು: ಬಸ್ ಡಿಕ್ಕಿಯಾಗಿ ಪಾದಚಾರಿ ದುರಂತ ಅಂತ್ಯ
ಮಂಗಳೂರು: ಬಸ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರಿನ ಸ್ಟೇಟ್‌ಬ್ಯಾಂಕ್ ಮೀನು ಮಾರ್ಕೆಟ್ ಎದುರು ನಿನ್ನೆ ನಡೆದಿದೆ. ಮೃತರನ್ನು ಬಸವರಾಜ್ (45) ಎನ್ನಲಾಗಿದೆ.
ಇವರು ಬೆಳಿಗ್ಗೆ 7.20ಕ್ಕೆ ಮೀನು ಮಾರ್ಕೆಟ್ ಎದುರು...
















