Tag: Mangalore
ಮಂಗಳೂರು: ಕೈಗಾರಿಕಾ ವಲಯದಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಅಗ್ನಿ ದುರಂತ
ಮಂಗಳೂರು: ಯೆಯ್ಯಾಡಿ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದೆ.
ಕೈಗಾರಿಕಾ ವಲಯದಲ್ಲಿರುವ ಏಸ್ ಫುಡ್ ಪ್ರೈವೆಟ್ ಸಂಸ್ಥೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ದಟ್ಟವಾಗಿ ಹರಡಿದ್ದು, ಸ್ಥಳದಲ್ಲಿ ಹಲವಾರು...
ಲಿಂಗ ಪರಿವರ್ತಿಸಿಕೊಂಡು ಹೆಣ್ಣಾದ ಮುಸ್ಲಿಂ ಯುವಕ; ವಿಡಿಯೋ ಕ್ಲಿಪ್ ವೈರಲ್
ಮಂಗಳೂರು: ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನೊಬ್ಬ ಲಿಂಗ ಪರಿವರ್ತನೆ ಮಾಡಿಸಿಕೊಂಡು ಹೆಣ್ಣಾಗಿದ್ದಾನೆ. ಈ ನಡುವೆ ಆತ ತಾನು ಈ ರೀತಿ ಲಿಂಗ ಪರಿವರ್ತನೆ ಮಾಡಿಕೊಳ್ಳಲು ದೇರಳಕಟ್ಟೆಯ ಗೆಳೆಯನೊಬ್ಬ ಕಾರಣ ಎಂದು ಹೇಳಿದ್ದು, ಆ...
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಮಂಗಳೂರಿನ ಕಾಲೇಜಿನ ಮೇಲೆ ಎನ್‌ಐಎ ದಾಳಿ
ಮಂಗಳೂರು : ಶಿವಮೊಗ್ಗ ಬಾಂಬ್ ಟ್ರಯಲ್ ಮತ್ತು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ್ದು ಪರಿಶೀಲನೆ ಮಾಡಿದ್ದಾರೆ.
ಶಿವಮೊಗ್ಗ ಬಾಂಬ್ ಟ್ರಯಲ್...
ಮಂಗಳೂರು: ಫ್ಲ್ಯಾಟ್‌ನಲ್ಲಿ ಬೆಂಕಿ ಅವಘಡ: 30 ಮಂದಿಯ ರಕ್ಷಿಸಿದ ಸ್ಥಳೀಯರು
ಮಂಗಳೂರು: ನಿನ್ನೆ ರಾತ್ರಿ ಮಂಗಳೂರಿನ ಬಜ್ಪೆ ಸಮೀಪದ ಕಂದಾವರದ ಫ್ಲ್ಯಾಟ್‌ನಲ್ಲಿ ಇದ್ದಕಿದ್ದಂತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು ಅದರಲ್ಲಿ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ.
ರಾತ್ರಿ ಸುಮಾರು...
ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ ಹುಷಾರ್.!! ಸೈರನ್ ಮೊಳಗಲಿದ್ದು , ಕ್ಷಣಾರ್ಧದಲ್ಲೇ ಸ್ಥಳಕ್ಕೆ...
ಮಂಗಳೂರು: ಬಸ್ ತಂಗುದಾಣದಲ್ಲಿ ನಿಂತ ಯುವತಿ ಜತೆ ಯಾರಾದರೂ ಅಶ್ಲೀಲವಾಗಿ ವರ್ತಿಸಿ ಕೀಟಲೆ ಮಾಡಿದರೆ, ದುಷ್ಕರ್ಮಿಗಳು ದಾಳಿ ಮಾಡಿದರೆ ಈ ಬಸ್ ತಂಗುದಾಣದಲ್ಲಿದ್ದ ಸೈರನ್ ಕರ್ಕಶ ಸದ್ದು ಮಾಡುತ್ತದೆ. ಕ್ಷಣಾರ್ಧದಲ್ಲೇ ಆ ಸ್ಥಳಕ್ಕೆ ಸ್ಥಳೀಯ...
ಮಂಗಳೂರು: ಬಾಲಕನಿಗೆ ಲಾಠಿ ಏಟು; ಪೊಲೀಸ್ ಕಾನ್ಸ್‌ಟೇಬಲ್ ಅಮಾನತು
ಮಂಗಳೂರು: ಬಾಲಕನಿಗೆ ಪೊಲೀಸ್ ಲಾಠಿ ಬೀಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಾನ್ಸ್‌ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ...
ಮಂಗಳೂರು: ರಜೆಗೆ ಊರಿಗೆ ಬಂದಿದ್ದ ಯೋಧ ಹೃದಯಾಘಾತಕ್ಕೆ ಬಲಿ
ಮಂಗಳೂರು: ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್‌ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ (43) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹರೀಶ್ ಕುಮಾರ್...
ಮಂಗಳೂರು: ಈಜಲು ತೆರಳಿದ್ದ ಯುವಕ ಸಮುದ್ರ ಪಾಲು
ಮಂಗಳೂರು: ಸುರತ್ಕಲ್ ಸಮೀಪದ ಲೈಟ್ ಹೌಸ್ ಬೀಚ್ ನಲ್ಲಿ ಸ್ನೇಹಿತನೊಂದಿಗೆ ಈಜಲು ಹೋದ ಯುವಕ ಸಮುದ್ರ ಪಾಲಾಗಿರುವ ಘಟನೆ ನಡೆದಿದೆ.
ಕಾಣೆಯಾದವರನ್ನು ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ (18)...
ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡ
ಮಂಗಳೂರು: ಕಂಬಳದ ವೇಗದ ಓಟಗಾರರಾಗಿ ಗಮನ ಸೆಳೆದಿದ್ದ ಮಿಜಾರು ಅಶ್ವತಪುರ ಶ್ರೀನಿವಾಸ ಗೌಡ ಇದೀಗ ಮಾಡೆಲಿಂಗ್ ರಂಗದಲ್ಲೂ ಮಿಂಚಲಾರಂಭಿಸಿದ್ದಾರೆ.
ಮಾಡೆಲಿಂಗ್ ಕ್ಷೇತ್ರದಲ್ಲಿ ಆಭರಣಗಳನ್ನು ತೊಟ್ಟು ಮಿಂಚುತ್ತಿದ್ದ ಹುಡುಗಿಯರ ಸ್ಥಾನವನ್ನು ಶ್ರೀನಿವಾಸ್ ಗೌಡ ತುಂಬಿದ್ದಾರೆ. ಓಟದ...
ಉಳ್ಳಾಲ: ಆಸ್ಪತ್ರೆಯ ಸೆಕ್ಯುರಿಟಿ ಗಾರ್ಡ್ ಮೃತದೇಹ ಚರಂಡಿಯಲ್ಲಿ ಪತ್ತೆ
ಉಳ್ಳಾಲ: ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾಡ್೯ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯ ಮೃತದೇಹ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನ ಚರಂಡಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕುಂಬಳೆ ನಿವಾಸಿ ಗಣೇಶ್...
















