Tag: Mangalore
ಮಂಗಳೂರು: ವಿಶ್ವ ಹಿಂದೂ ಪರಿಷತ್‌ನಿಂದ ಹೊಸ ಪ್ರಯತ್ನ; ಲವ್ ಜಿಹಾದ್ ಹೆಲ್ಪ್ ಲೈನ್ ಆರಂಭ
ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟುವ ಉದ್ದೇಶದಿಂದ ವಿಶ್ವ ಹಿಂದು ಪರಿಷತ್ ಸಹಾಯವಾಣಿ ಆರಂಭಿಸಿದೆ.
ಹಿಂದು ಯುವತಿಯರು ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ ಹೋಗಿ ಲವ್...
ಮಂಗಳೂರು: ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…!
ಮಂಗಳೂರು: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿರುವ ವಿಲಕ್ಷಣ ಪ್ರಕರಣವೊಂದು ಮಂಗಳೂರಿನಲ್ಲಿ ನಡೆದಿದೆ. ಕಾರು ಚಾಲಕನಿಗೆ ನೋಟಿಸ್ ಬಂದಿದ್ದು, 500 ರೂ. ದಂಡ ಕಟ್ಟುವಂತೆ ತಿಳಿಸಲಾಗಿದೆ.
ನವೆಂಬರ್ 29ರಂದು...
ಮಂಗಳೂರು: 800 ಬೀದಿ ನಾಯಿಗಳ ಊಟಕ್ಕೆ ಸೀಮೆಎಣ್ಣೆ ಸುರಿದ ಕಿಡಿಗೇಡಿ ಮಹಿಳೆ; ಮನೆಯ ಸುತ್ತ...
ಮಂಗಳೂರು: ನಾಯಿಗಳಿಗೆಂದು ಬೇಯಿಸಿಟ್ಟ ಅನ್ನಕ್ಕೆ ಪಕ್ಕದ ಮನೆಯ ಮಹಿಳೆ ಸೀಮೆಎಣ್ಣೆ ಸುರಿದಿರುವ ಅಮಾನವೀಯ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಬಳ್ಳಾಲ್ ಭಾಗ್ ನಿವಾಸಿಯಾಗಿರುವ ರಜನಿ ಶೆಟ್ಟಿಯವರು ಮನೆಯಲ್ಲಿಯೇ 38 ಬೀದಿ ನಾಯಿ ಸಹಿತ,...
ಮಂಗಳೂರು: ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ಸುರತ್ಕಲ್‌ನ ಯುವಕ ಮೃತ್ಯು
ಸೌದಿ ಅರೇಬಿಯಾ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಸುರತ್ಕಲ್ ನಿವಾಸಿ ಯುವಕ ಮೃತಪಟ್ಟ ಘಟನೆ ನಡೆದಿದೆ.
ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ...
ಉಳ್ಳಾಲ: ಓವರ್‌ಟೇಕ್ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು; ತನ್ನದಲ್ಲದ ತಪ್ಪಿಗೆ ಹಾರಿಹೋಯಿತು ಬಾಲಕನ...
ಉಳ್ಳಾಲ: ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದೆ.
ಬೋಳಿಯಾರು...
ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್
ಮಂಗಳೂರು: ಸುರತ್ಕಲ್ ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದ ಜಲೀಲ್ ಹತ್ಯೆ ಪ್ರಕರಣದ ಪ್ರಮುಖ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಾಪುರ 4ನೇ ಬ್ಲಾಕಿನ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿಯಾಗಿದ್ದಾನೆ. ಜಲೀಲ್ ಹತ್ಯೆ ಪ್ರಕರಣದಲ್ಲಿ ಇದುವರೆಗೆ...
ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ
ಮಂಗಳೂರು: ಶನಿವಾರ ರಾತ್ರಿ ನಡೆದ ಕಾಟಿಪಳ್ಳದ ಅಂಗಡಿ ಮಾಲೀಕ ಜಲೀಲ್ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ 10 ದಿನಗಳ...
ದ.ಕ ಕೋವಿಡ್-19 ಭೀತಿ; ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ
ಮಂಗಳೂರು: ಚೀನಾ, ಅಮೆರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಾನುಸಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೆಲವೊಂದು ಕ್ರಮಗಳನ್ನು ಪಾಲಿಸಲು ಜಿಲ್ಲಾಧಿಕಾರಿಯವರು ಸಲಹೆ ಮಾಡಿದ್ದಾರೆ.
ಹೊಸ...
ಮಂಗಳೂರು: ಜಲೀಲ್ ಹತ್ಯೆ ಪ್ರಕರಣ; ಇಬ್ಬರು ಮಹಿಳೆಯರು ಸೇರಿ ಐವರು ಪೊಲೀಸ್ ವಶಕ್ಕೆ..! ಮಹಿಳೆಯರ...
ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್ ನಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (45) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ...
ಮಂಗಳೂರು: ನಗರದಾದ್ಯಂತ ಪ್ರಕ್ಷುಬ್ಧ ವಾತಾವರಣ ಹಿನ್ನೆಲೆ ಸೆಕ್ಷನ್ 144 ಜಾರಿ; ಡಿ.27ರ ತನಕ ಮದ್ಯ...
ಮಂಗಳೂರು: ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನಗರದಾದ್ಯಂತ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸೆಕ್ಷನ್ 144 ಜಾರಿಯಾಗಿದೆ.
ಜಲೀಲ್ ಮನೆ ಬಳಿ ಸಾರ್ವಜನಿಕರು ಮೃತದೇಹದ ಇಟ್ಟು ಪ್ರತಿಭಟನೆ ನಡೆಸಿದ್ದು...
















