Tuesday, September 8, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಆಟೋರಿಕ್ಷಾ ಸ್ಫೋಟ ಪ್ರಕರಣ; ಸ್ಫೋಟವು ಆಕಸ್ಮಿಕವಲ್ಲ, ಭಯೋತ್ಪಾದನೆಯ ಕೃತ್ಯ: ಡಿಜಿಪಿ

ಮಂಗಳೂರು: ಮಂಗಳೂರಿನ ನಾಗುರಿ ಬಳಿ ಶನಿವಾರ ಸಂಜೆ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟವು "ಭಯೋತ್ಪಾದಕತೆ" ತಿರುವು ಪಡೆದಿದೆ. "ದಾಳಿಯ ಸಂಚು ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಲ್ಲ . ಗಂಭೀರ ಹಾನಿಯನ್ನುಂಟು ಮಾಡುವ ಉದ್ದೇಶದಿಂದ ಭಯೋತ್ಪಾದನೆಯ ಕೃತ್ಯವಾಗಿದೆ. ಕರ್ನಾಟಕ...

ನಾಳೆ ಮಂಗಳೂರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 19ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಶನಿವಾರ ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...

ಮಂಗಳೂರು: ಹೂವಿನ ಅಂಗಡಿಯ ಶಟರ್‌ ಮುರಿದ ಚೋರರು; 9 ಲಕ್ಷ ನಗದು – ಸಿಸಿಟಿವಿ...

ಮಂಗಳೂರು: ರಾತ್ರೋರಾತ್ರಿ ಹೂವಿನ ಅಂಗಡಿಗೆ ನುಗ್ಗಿದ ಕಳ್ಳರು ಡ್ರವರ್‌ನಲ್ಲಿದ್ದ ಲಕ್ಷಾಂತರ ಹಣವನ್ನು ಕದ್ದೊಯ್ದ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪಾಡ್ ಅಪ್ಸರಾ ಚೇಂಬರ್ಸ್‌ ಕಟ್ಟಡದ ನೆಲ ಮಹಡಿಯಲ್ಲಿರುವ ಹೂವಿನ ಅಂಗಡಿಯಿಂದ...

ಉಳ್ಳಾಲ: ವಿದ್ಯುತ್‌ ಕಂಬಕ್ಕೆ ಮಾರುತಿ ಕಾರು ಡಿಕ್ಕಿ; ರಸ್ತೆಗೆ ಉರುಳಿದ ಕಂಬ, ಚಾಲಕನಿಗೆ ಗಾಯ

ಉಳ್ಳಾಲ: ವಿದ್ಯುತ್ ಕಂಬಕ್ಕೆ ಮಾರುತಿ 800 ಢಿಕ್ಕಿ ಹೊಡೆದು ಕಂಬ ಅಪ್ಪಚ್ಚಿಯಾಗಿ ನೆಲಕ್ಕುರುಳಿದರೂ, ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶವಾಗಿ ಪಾರಾದ ಘಟನೆ ಉಳ್ಳಾಲ ನಾಟೆಕಲ್ ಸಮೀಪದ ಸಂಕೇಶ...

ಸುರತ್ಕಲ್‌ ಟೋಲ್‌ ಗೇಟ್ ತೆರವು ಒತ್ತಾಯಿಸಿ ಪ್ರತಿಭಟನೆ ; ಬೈಕ್‌ ರ್‍ಯಾಲಿಗೆ ತಡೆ –...

ಸುರತ್ಕಲ್‌ ಟೋಲ್‌ ಗೇಟ್ ತೆರವಿಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಧರಣಿ ನಡೆಯುತ್ತಿದೆ. ಈ ಧರಣಿ ಬೆಂಬಲಿಸಿ ಉರ್ವಸ್ಟೋರ್ ಜಂಕ್ಷನ್‌ನಿಂದ ಪ್ರತಿಭಟನಾ ಸ್ಥಳದವರೆಗೆ ಡಿವೈಎಫ್ಐ ಹಾಗೂ ಎಸ್ಎಫ್ಐ ವತಿಯಿಂದ ನಡೆಸಲು ಉದ್ದೇಶಿಸಿದ್ದ ಬೈಕ್...

ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಬೀಳುತ್ತಾ ಬ್ರೇಕ್‌..? ಬೆಲೆ ಏರಿಕೆ ಬಗ್ಗೆ ನ. 20ರ...

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಡಿಡೀರ್ ತಡೆ ನೀಡಿದ್ದಾರೆ. ಹಾಲಿನ ದರ ಏರಿಕೆ ಬಗ್ಗೆ ನ. 20ರ ನಂತರ ತೀರ್ಮಾನ ಕೈಗೊಳ್ಳಲಾಗುವುದು. ಕೆಎಂಎಫ್ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ...

ಸುರತ್ಕಲ್‌ ಟೋಲ್‌ ಸಂಗ್ರಹ ಕೇಂದ್ರ ರದ್ದು; ನಳಿನ್‌ ಕುಮಾರ್‌ ಕಟೀಲ್‌ ಟ್ವೀಟ್‌

ಸುರತ್ಕಲ್‌: ಸುರತ್ಕಲ್‌ ಟೋಲ್‌ಗೇಟ್‌ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಹೋರಾಟಗಾರರ ನಿರಂತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರವು ಕೊನೆಗೂ ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದು ಮಾಡಿದೆ. ಈ ಸಂಬಂಧ...

ಮಂಗಳೂರು: ಖಾಸಗಿ ಬಸ್ ಗಳ ನಡುವೆ ಅಪಘಾತ; ಪ್ರಯಾಣಿಕರು ಸೇಫ್‌

ಮಂಗಳೂರು: ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಜ್ಯೋತಿ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್‌ಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್‌ನಲ್ಲಿದ್ದ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; ಬರೋಬ್ಬರಿ ೨ ಕೋಟಿ ಮೌಲ್ಯದ ಚಿನ್ನ...

ಮಂಗಳೂರು: ದುಬೈನಿಂದ ಟ್ರಾಲಿ ಬ್ಯಾಗ್ ಗಳಲ್ಲಿ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಮಂಗಳೂರು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬರೊಬ್ಬರಿ 3.895 ಕೆಜಿ ತೂಕದ ರೋಢಿಯಮ್ ಲೇಪಿತ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು. ಮಂಗಳೂರು...

ಉಳ್ಳಾಲ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಜೊತೆ ಅಸಭ್ಯ ವರ್ತನೆ; ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್...

ಉಳ್ಳಾಲ: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಬಸ್ ಕ್ಲೀನರ್‌ನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಜ್ಪೆ ಕೆಂಜೂರು ನಿವಾಸಿ, ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್(26) ಬಂಧಿತ...
error: Content is protected !!