Monday, September 7, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಚಿನ್ನಾಭರಣ ಕಳವು ಮಾಡಿ, ಮನೆ ನೆಲಸಮ ಮಾಡಿದ ಆರೋಪ; ತಾಯಿಯಿಂದಲೇ ಮಗನ ವಿರುದ್ದ...

ಮಂಗಳೂರು: ತಾಯಿಯ ಮನೆಯನ್ನು ಮಗನೇ ನೆಲಸಮ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುನೀತಾ ಜನಾರ್ದನ್(75) ಎಂಬವರು ತನ್ನ ಪುತ್ರ ದೀಪಕ್ ಸನೀಲ್‌ರೊಂದಿಗೆ ಮಣ್ಣಗುಡ್ಡದ ವಿಕೆ ಜನಾರ್ದನ ಕಾಂಪೌಂಡ್‌ನ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ....

ವಿಟ್ಲ: ವರ್ಣಗಳ ಚಿತ್ತಾರದೊಂದಿಗೆ ಕಂಗೊಳಿಸಿದ ಮಜಿ ವೀರಕಂಬ ಶಾಲೆ..! ಶಾಲಾ ತರಗತಿಗಳು ಮತ್ತಷ್ಟು ರಂಗು..!

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಸ್ಕೂಲ್ ಬೆಲ್ ಕ್ಯಾಂಪಸ್ ಟು ಕಮ್ಯೂನಿಟಿ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಇದರ ಸಹಯೋಗದಲ್ಲಿ ಪ್ರಥಮ...

ಬೆಂಗಳೂರಿನಿಂದ ಮಂಗಳೂರಿಗೆ ಬಂದಿಳಿದ ಬಾಲಕಿ ನಾಪತ್ತೆ; ಪತ್ತೆಗೆ ಮನವಿ

ಮಂಗಳೂರು: ಬೆಂಗಳೂರು ಮೂಲದ ಬಾಲಕಿಯೊಬ್ಬಳು ಮಂಗಳೂರಿಗೆ ಬಂದಿಳಿದು ನಂತರ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮಹಾಲಕ್ಷ್ಮೀ ಲೇಔಟ್‌ನ ಭಾರ್ಗವಿ (14) ಎಂಬಾಕೆ ನಾಪತ್ತೆಯಾದ ಬಾಲಕಿ. ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು, ಬಸ್‌ ಮೂಲಕ ಮುಂಜಾನೆ...

ಮಂಗಳೂರು: ಆಕಸ್ಮಿಕವಾಗಿ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಮಂಗಳೂರು: ಯುವಕನೋರ್ವ ಆಕಸ್ಮಿಕವಾಗಿ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್‌ ಪಳ್ಳಿ ಬಳಿಯ ಟಿ.ಕೆ.ಎಚ್. ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್...

ಸುರತ್ಕಲ್‌ ಟೋಲ್‌ಗೇಟ್‌ ವಿರುದ್ದ ಪ್ರತಿಭಟನೆ; ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ, ವಿನಯ್...

ಮಂಗಳೂರು: ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ 500ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ಟೋಲ್ ಹೋರಾಟ...

ಮಂಗಳೂರು: ಓವರ್‌ಟೇಕ್‌ ಮಾಡುವ ಭರದಲ್ಲಿ 13ವರ್ಷದ ಬಾಲಕನ ಪ್ರಾಣ ತೆಗೆದ ಖಾಸಗಿ ಬಸ್‌..

ಮಂಗಳೂರು: ಖಾಸಗಿ ಬಸ್‌ನ ಅತೀ ವೇಗಕ್ಕೆ ದ್ವಿಚಕ್ರ ವಾಹನದ ಸವಾರ 13 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಬಾಗ್ ಬಳಿ ನಡೆದಿದೆ. ಮೃತ ಬಾಲಕ ಪಡೀಲ್ ಕಣ್ಣೂರಿನ 13 ವರ್ಷದ...

ಮಂಗಳೂರು: ಸುರತ್ಕಲ್‌ ಟೋಲ್‌ಗೇಟ್‌ ವಿವಾದ; ಪ್ರತಿಭಟನೆ ಕೈ ಬಿಡುವಂತೆ ರಾತ್ರೋರಾತ್ರಿ ಹೋರಾಟಗಾರರ ಮನೆಗೆ ಪೊಲೀಸರಿಂದ...

ಮಂಗಳೂರು: ಎನ್‌ಟಿಕೆ ಬಳಿಯ ಸುರತ್ಕಲ್‌ ಟೋಲ್‌ಗೇಟ್‌ ತೆರವು ಮಾಡಬೇಕೆಂದು ಪ್ರತಿಭಟನೆ ನಡೆಸಲಿರುವ ಹೋರಾಟಗಾರರ ಮನೆಗೆ ರಾತ್ರೋರಾತ್ರಿ ಪೊಲೀಸರು ದೌಡಾಯಿಸಿ ನೋಟಿಸ್‌ ನೀಡಿರುವ ಘಟನೆ ನಡೆದಿದೆ. ಟೋಲ್ ಹೋರಾಟಗಾರರ ಮನೆಗೆ ರಾತ್ರೋರಾತ್ರಿ ಮಂಗಳೂರು ಪೊಲೀಸರು ನುಗ್ಗಿದ್ದು...

ಮಂಗಳೂರು: ನಕಲಿ ಚಿನ್ನ ಅಡವಿಟ್ಟು ₹26.99 ಲಕ್ಷ ವಂಚನೆ

ಮಂಗಳೂರು: ಫೈನಾನ್ಸ್‌ ಸಂಸ್ಥೆಯಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ದಂಪತಿಗಳು ವಂಚಿಸಿದ್ದು, ಬಗ್ಗೆ ನಗರದ ನೆಲ್ಲಿಕಾಯಿ ರಸ್ತೆ ಬಳಿಯ ಅಲ್ ರಬ್ಬಾ ಪ್ಲಾಜಾದಲ್ಲಿರುವ ಮಣಪ್ಪುರಂ ಫೈನಾನ್ಸ್ ಸಂಸ್ಥೆಯ ಅಧಿಕಾರಿಗಳು ದೂರು ನೀಡಿದ್ದು ಮಂಗಳೂರು ದಕ್ಷಿಣ...

ಮಂಗಳೂರು: 237 ಪಟ್ಟು ಹೆಚ್ಚು ಆಸ್ತಿ ಹೊಂದಿದ ಪಾಲಿಕೆ ಹಿರಿಯ ನೈರ್ಮಲ್ಯ ನಿರೀಕ್ಷಕ..! 9...

ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ತನ್ನ ಆದಾಯಕ್ಕಿಂತ ಬರೋಬ್ಬರಿ ಶೇ 237.5ರಷ್ಟು ಹೆಚ್ಚು ಆಸ್ತಿ ಹೊಂದಿದ ಪ್ರಕರಣ ಸಾಬೀತಾಗಿ ಕೋರ್ಟ್‌ ಶಿಕ್ಷೆಯನ್ನು ಪ್ರಕಟಿಸಿದೆ. ಮನಪಾ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ...

ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮೆಲ್ಕಾರ್‌ನ ಎನ್‌ಎಂ ರಿಯಾಜ್‌..!? ಮದುವೆಯ ಸುತ್ತ ಅನುಮಾನದ ಹುತ್ತ..?! –...

ಹೀಗೊಂದು ಸುದ್ದಿ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ. ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಮೆಲ್ಕಾರ್‌ ಮಾರ್ನಬೈಲಿನ ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯನ್ನು ಹಿಂದೂ ಸಂಪ್ರದಾಯದಂತೆ ಮದುವೆಯಾದ ಘಟನೆ ನಡೆದಿದೆ. ದೇಗುಲವೊಂದರಲ್ಲಿ ಇಬ್ಬರು...
error: Content is protected !!