Tag: Mangalore
ಮಂಗಳೂರು: ಪ್ಲ್ಯಾಟ್ ನಲ್ಲಿ ನೇಣಿಗೆ ಶರಣಾದ ರಾಷ್ಟ್ರೀಕೃತ ಬ್ಯಾಂಕ್ ಮ್ಯಾನೇಜರ್
ಮಂಗಳೂರು: ಇತ್ತೀಚೆಗೆ ಖರೀದಿಸಿದ ಹೊಸ ಪ್ಲ್ಯಾಟ್ ನಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಒಂದರ ಮಹಿಳಾ ಮ್ಯಾನೆಜರ್ ನೇಣಿಗೆ ಶರಣಾದ ಘಟನೆ ಯಯ್ಯಾಡಿ ಬಳಿ ನಡೆದಿದೆ. ಮೃತರನ್ನು ರಾಷ್ಟ್ರೀಕೃತ ಬ್ಯಾಂಕ್ ನ ಬಿಜೈ ಶಾಖೆಯಲ್ಲಿ ಮ್ಯಾನೆಜರ್...
ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ
https://youtu.be/Mc66F5xHUkU
ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ಪುವೀಣ್ ನೆಟ್ಟಾರು ಪತ್ನಿ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶ...
ಒಂದು ತಿಂಗಳೊಳಗೆ ಮಂಗಳೂರಿನಲ್ಲೂ ಸಂಚಾರಿಸಲಿದೆ ವೋಲ್ವೋ ಬಸ್
ಮಂಗಳೂರು: ಒಂದು ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕಲ್ ಬಸ್‍ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಅವರು ಹೇಳಿದರು.
ಮಂಗಳವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಗಳೂರು...
ಮಣಿಪಾಲ: ಕಾರು ಡಿಕ್ಕಿ; ನಾಲ್ವರಿಗೆ ಗಾಯ, ಓರ್ವ ಸಾವು
ಮಣಿಪಾಲ: ವೇಗವಾಗಿ ಬಂದ ಕಾರೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಓರ್ವ ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಮಣಿಪಾಲ ಸೆಂಟ್ರಲ್ ಪಾರ್ಕ್ ಹೊಟೇಲ್ ಬಳಿಯ ಇಳಿಜಾರು ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಹೊಟೇಲ್ ಒಂದರಲ್ಲಿ...
ಮಂಗಳೂರು: ಕಾಣೆಯಾಗಿದ್ದ ಉಳ್ಳಾಲದ ವ್ಯಕ್ತಿ ಮಂಜೇಶ್ವರ ಕಡಲಿನಲ್ಲಿ ಶವವಾಗಿ ಪತ್ತೆ.!
ಮಂಗಳೂರು: ಕಳೆದ 26-09-2022ರಂದು ಕಾಣೆಯಾಗಿದ್ದ ಉಳ್ಳಾಲದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ.
ಮೃತರನ್ನು ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಝಾಕಿರ್ (36) ಎಂದು ಗುರುತುಸಲಾಗಿದೆ. ಇವರು 26-09-2022ರಂದು ತೊಕ್ಕೊಟ್ಟಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟ್ಟಿದ್ದು...
ಮಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ ಭೂಮಾಪಕ
ಮಂಗಳೂರು: ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿದ್ದಿದ್ದ ಪುತ್ತೂರು ಭೂಮಾಪನ ಇಲಾಖೆಯ ಭೂಮಾಪಕ ಮಹಾದೇವ ನಾಯಕ್‌ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಆರೋಪಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವುದು ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅಪರಾಧಿಗೆ 3.3 ವರ್ಷ...
ಉಳ್ಳಾಲ: ಕಣ್ತೆರೆಯುವ ಮೊದಲೇ ರಸ್ತೆ ಬದಿಯಲ್ಲಿ ಪತ್ತೆಯಾದ ನವಜಾತ ಶಿಶು
ಉಳ್ಳಾಲ: ಒಂದು ದಿನದ ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೊಕ್ಕೊಟ್ಟು...
ಮುಲ್ಕಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ; ನಾಲ್ವರ ಸ್ಥಿತಿ ಗಂಭೀರ
ಮುಲ್ಕಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿ, ಗಂಭೀರ ಗಾಯಗೊಂಡ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ನಡೆದಿದೆ.
ಗಾಯಗೊಂಡವರನ್ನು ಮೂಡಬಿದ್ರೆ ಸಾಣೂರು ನಿವಾಸಿ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಜಪ್ತಿ -ಕಾಸರಗೋಡು ನಿವಾಸಿ ವಶಕ್ಕೆ
ಮಂಗಳೂರು: ಅಕ್ರಮವಾಗಿ ಸಾಗಿಸಲು ಯತ್ನಿಸಿದ ವ್ಯಕ್ತಿಯೊಬ್ಬನಿಂದ 38,53,200 ರೂ. ಮೌಲ್ಯದ 741 ಗ್ರಾಂ ತೂಕದ 24 ಕ್ಯಾರೆಟ್ ಪರಿಶುದ್ಧ ಚಿನ್ನವನ್ನು ವಿಮಾನ ನಿಲ್ದಾಣದಿಂದ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ...
ಮಂಗಳೂರಿನಿಂದ ಕಾಶ್ಮೀರದ ವೈಷ್ಣೋದೇವಿಗೆ ತೆರಳಲು ಹೆಲಿಕಾಪ್ಟರ್ ಬುಕ್ಕಿಂಗ್; ಆನ್‌ಲೈನ್ ವಂಚನೆಗೊಳಗಾದ ಟೆಕ್ಕಿ
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಂದ ಟೆಕ್ಕಿಯೋರ್ವರು ಕಾಶ್ಮೀರದ ವೈಷ್ಣೋದೇವಿ ಮಂದಿರಕ್ಕೆ ತೆರಳಲು ಹೆಲಿಕಾಪ್ಟರ್ ಬುಕ್ಕಿಂಗ್ ಮಾಡಿ ಆನ್‌ಲೈನ್ ವಂಚನೆಗೆ ಒಳಗಾಗಿದ್ದರೆ.
ಮಾ. 3ರಂದು ಘಟನೆ ನಡೆದಿದ್ದು, ಮಂಗಳೂರಿನಲ್ಲಿ ಸುತ್ತಾಡಿದ ಬಳಿಕ ಜಮ್ಮು ಕಾಶ್ಮೀರದ ವೈಷ್ಣೋದೇವಿ...
















