Monday, September 7, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಪೋಕ್ಸೋ ಆರೋಪಿಗೆ 15 ವರ್ಷಗಳ ಜೈಲು ಶಿಕ್ಷೆ

ಮಂಗಳೂರು: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರಗೈದು, ಬಳಿಕ ದುಷ್ಕೃತ್ಯದ ವೀಡಿಯೋ ಚಿತ್ರೀಕರಣ ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದ ಆರೋಪಿಗೆ ನ್ಯಾಯಾಲಯವು 15 ವರ್ಷಗಳ ಜೈಲು ಶಿಕ್ಷೆಯನ್ನು...

ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕಂಬಳದ ವೇಳಾಪಟ್ಟಿ ಪ್ರಕಟ

ಮಂಗಳೂರು : ಕರಾವಳಿಯ ಜನಪದ ಕ್ರೀಡೆ ಎಂದೇ ಪ್ರಸಿದ್ದಿ ಪಡೆದ ಕಂಬಳವು ಯಾವಾಗ ಪ್ರಾರಂಭವಾಗುತ್ತದೆ ಎಂದು ಕಂಬಳ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುತ್ತಾರೆ. ಅಂತಹ ಕಂಬಳ ಪ್ರಿಯರಿಗೆ ಸಿಹಿ ಸುದ್ದಿಯೊಂದಿದೆ. ಉಡುಪಿ, ದಕ್ಷಿಣ ಕನ್ನಡ...

ಮಂಗಳೂರು: ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು; ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕುದ್ರೋಳಿ ಅಳಕೆ ಮಾರ್ಕೆಟ್ ಬಳಿ ನಡೆದಿದೆ. ಕೋಡಿಕಲ್ ಸಮೀಪದ ಅಶೋಕ ನಗರದ ಪ್ರಮೋದ್‌ರಾಜ್ (46) ಮತ್ತು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಓಂಕಾರ್ ಮೂರ್ತಿ...

ಉಳ್ಳಾಲ: ಟ್ರಾಫಿಕ್‌ ಪೊಲೀಸ್‌ಗೆ ಕಾರು ಡಿಕ್ಕಿ ಪ್ರಕರಣ: ಅಪ್ರಾಪ್ತ ಕಾರು ಚಾಲಕ ಪೊಲೀಸ್‌ ವಶಕ್ಕೆ

ಉಳ್ಳಾಲ: ಪೊಲೀಸ್ ಸಿಬ್ಬಂದಿ, ಹೆಡ್ ಕಾನ್ಸ್ಟೇಬಲ್ ಲೋಕೇಶ್ ಅವರು ಕರ್ತವ್ಯದಲ್ಲಿದ್ದ ವೇಳೆ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಆರೋಪಿ ಅಪ್ರಾಪ್ತ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಢಿಕ್ಕಿ ಹೊಡೆದ ಕಾರು ಮುಕಚೇರಿಯ...

ಉಳ್ಳಾಲ: ಹಿಟ್‌ ಆಂಡ್‌ ರನ್‌; ಕರ್ತವ್ಯದಲ್ಲಿದ್ದ ಟ್ರಾಫಿಕ್‌ ಪೊಲೀಸ್‌ಗೆ ಕಾರು ಡಿಕ್ಕಿ ಹೊಡೆದು ಗಂಭೀರ

ಉಳ್ಳಾಲ: ಕರ್ತವ್ಯದಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ. ಉಳ್ಳಾಲಬೈಲಿನಲ್ಲಿ ಘಟನೆ ನಡೆದಿದ್ದು...

ಮಂಗಳೂರು: ಬಂಧಿತರಾಗಿದ್ದ ಪಿಎಫ್‌ಐ, ಎಸ್‌ಡಿಪಿಐ ನಾಯಕರಿಗೆ ಜಾಮೀನು

ಮಂಗಳೂರು: ದೇಶದಲ್ಲಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದ್ದು, ನಿಷೇಧ ಮಾಡುವ ಒಂದು ದಿನದ ಮೊದಲು ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಲ್ಪಟ್ಟ ಪಿಎಫ್ಐ, ಎಸ್‌ಡಿಪಿಐ ನಾಯಕರಿಗೆ ಜಾಮೀನು ನೀಡಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎಫ್ಐ, ಎಸ್‌ಡಿಪಿಐ ನಾಯಕರನ್ನು ಬಂಧಿಸಲಾಗಿದ್ದು,...

ಮಂಗಳೂರು: ಲಂಚಕ್ಕೆ ಕೈಯೊಡ್ಡಿದ ತಹಶೀಲ್ದಾರ್‌ ಪುರಂದರ್‌ ಹೆಗ್ಡೆ ಬಂಧನ

ಮಂಗಳೂರು : ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಗೆ ನಿನ್ನೆ ದಾಳಿ ನಡೆಸಿದ್ದ ಲೋಕಾಯುಕ್ತ...

ಮಂಗಳೂರು: ದಸರಾ ದರ್ಶನ ಪ್ಯಾಕೇಜ್‌; ಉಡುಪಿ ದೇಗುಲಗಳ ದರ್ಶನ

ಮಂಗಳೂರು: ದಸರಾ ಪ್ರಯುಕ್ತ ಮಂಗಳೂರು ಸೇರಿದಂತೆ ಹಲವು ಭಾಗಗಳ ಒಂಭತ್ತು ನವದುರ್ಗೆಯರ ಕ್ಷೇತ್ರಕ್ಕೆ ದಸರಾ ದರ್ಶನ ಪ್ಯಾಕೇಜ್‌ಗೆ ಜನರ ಉತ್ತಮ ಸ್ಪಂದನೆ ಸಿಗುತ್ತಿದೆ. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಮತ್ತೊಂದು ಪ್ಯಾಕೇಜ್ ಘೋಷಿಸಿದೆ. ಮಂಗಳೂರಿನಿಂದ ಉಡುಪಿಯ...

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ದುಬೈಗೆ ಹಾರುವ ಪ್ರಯತ್ನ; ಬಂಟ್ವಾಳ ಮೂಲದ ಬದ್ರುದ್ದೀನ್ ಅಂದರ್..!

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಅಪರಾಧಿಯನ್ನು ಬಂಟ್ವಾಳ ಸರಪಾಡಿ ಗ್ರಾಮದ ನಿವಾಸಿ ಬದ್ರುದ್ದೀನ್ ಎನ್ನಲಾಗಿದೆ. 2010ರ ಫೆ.2ರಂದು ಹಸೈನಾರ್‌ಗೆ ಸೇರಿದ...

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ

ಮಂಗಳೂರು: ನಗರದ ಮಿನಿವಿಧಾನ ಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಮಂಗಳೂರು ತಹಶೀಲ್ದಾರ್ ಅವರ ಸಹಾಯಕ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಶಿವಾನಂದ ನಾಟೇಕರ್ ಎಂಬಾತನನ್ನ...
error: Content is protected !!