Tag: Mangalore
ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಕಳವು
ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ, ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದ ಘಟನೆ ನಗರದ ಬಿಜೈ ನ್ಯೂ ರೋಡ್ ಸಮೀಪದ ಮನೆಯಲ್ಲಿ ನಡೆದಿದೆ.
ಮಂಜುಳಾ ಎಂಬವರು ಬುಧವಾರ ಬೆಳಗ್ಗೆ 10.30ಕ್ಕೆ ಬೀಗ ಹಾಕಿ ಹೊರಗಡೆ...
ಮಂಗಳೂರು: ಪಿಎಫ್‌ಐ ಬ್ಯಾನ್ : PFI, CFI ಕಚೇರಿಗಳಿಗೆ ಬೀಗ ಜಡಿದ ಪೊಲೀಸರು
ಮಂಗಳೂರು: ಯುಎಪಿಎ ಕಾಯ್ದೆಯಡಿ ಕೇಂದ್ರ ಸರ್ಕಾರ ಪಿಎಫ್ಐ ಸೇರಿದಂತೆ 8 ಸಂಘಟನೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿರುವ ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳ ಕಚೇರಿಗಳನ್ನು ಪೊಲೀಸರು ಸೀಲ್ ಮಾಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರ್...
ಉಳ್ಳಾಲ: ಅನುಮತಿ ಇಲ್ಲದೇ ಪ್ಲೆಕ್ಸ್‌ನಲ್ಲಿ ಗರ್ಭಿಣಿ ಮಹಿಳೆಯ ಪೋಟೋ ಆಳವಡಿಕೆ; ಕೆರಳಿದ ಬಜರಂಗದ ಕಾರ್ಯಕರ್ತರು
ಉಳ್ಳಾಲ: ಮಹಿಳೆಯ ಅನುಮತಿ ಇಲ್ಲದೇ ಕಾರ್ಯಕ್ರಮದ ಫ್ಲೆಕ್ಸ್‌ನಲ್ಲಿ ಪೋಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.
ದಕ್ಷಿಣ ಕನ್ನಡ...
ಸುರತ್ಕಲ್: ಚಿಟ್ ಫಂಡ್ ನಡೆಸಿ ಕೋಟ್ಯಾಂತರ ರೂ. ವಂಚಿಸಿದ್ದ ದಂಪತಿಗಳ ಬಂಧನ
ಸುರತ್ಕಲ್: ಚಿಟ್ ಫಂಡ್ ನಡೆಸಿ ಜನರಿಗೆ ವಂಚಿಸಿದ್ದ ಪ್ರಕರಣದಲ್ಲಿ ಆರೋಪಿ ದಂಪತಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಸುರತ್ಕಲ್ ನಿವಾಸಿ ದೀಪಕ್ ಶೆಟ್ಟಿ ನೀಡಿದ ದೂರಿನ ಆಧಾರದಲ್ಲಿ ಸುರತ್ಕಲ್ ನಲ್ಲಿ ಭಾರ್ಗವಿ...
ಮಂಗಳೂರು: PFI,SDPI ಕಾರ್ಯಕರ್ತರಿಗೆ ಮತ್ತೆ ಬಿಗ್‌ಶಾಕ್; ದ.ಕ ಜಿಲ್ಲಾಧ್ಯಕ್ಷ ಸೇರಿ ಹತ್ತು ಮಂದಿ ಪೊಲೀಸ್...
ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮುಖಂಡರ ಮನೆ ಮೇಲೆ ದಾಳಿ ನಡೆಸಿ ಹತ್ತು PFI ಮುಖಂಡರನ್ನು...
ಮಂಗಳೂರು: ದಸರಾ ದರ್ಶಿನಿಗೆ ಚಾಲನೆ; ನವದುರ್ಗೆ ದರ್ಶನಕ್ಕಾಗಿ ವಿಶೇಷ ಪ್ಯಾಕೇಜ್
ಮಂಗಳೂರು: ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಸೆ.26ರ ಸೋಮವಾರ ಶಾಸಕ ಡಿ. ವೇದವ್ಯಾಸ ಕಾಮತ್...
ಕುವೈತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತ್ಯು
ಮಂಗಳೂರಿನ ಬಜಾಲ್ ಪಕ್ಕಲಡ್ಕದ ಯುವಕನೊಬ್ಬನ ಕುವೈತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಜಾಲ್ ಪಕ್ಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (೩೩) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.ಕುವೈತ್‌ನ ಕಂಪೆನಿಯೊAದರಲ್ಲಿ ಸೇಲ್ಸ್ಮನ್ ಆಗಿದ್ದ ಅವರು...
ಮಂಗಳೂರು: ಕೇವಲ 300ರೂ.ಯಲ್ಲಿ ಒಂಭತ್ತು ದೇವಿಯ ದರ್ಶನ ಪಡೆಯ ಬೇಕೆ..? ಕೆಎಸ್‌ಆರ್‌ಟಿಸಿ ನೀಡುತ್ತಿದೆ ದಸರಾ...
ಮಂಗಳೂರು: ಮೈಸೂರು ದಸರಾ ಬಳಿಕ ರಾಜ್ಯದ ಗಮನ ಸೆಳೆಯುವ ಮಂಗಳೂರು ದಸರಾಗೆ ಪ್ರವಾಸಿಗರನ್ನು ಆಕರ್ಷಿಸಲು ಕೆಎಸ್ಆರ್‌ಟಿಸಿ ನೂತನ ಪ್ರಯೋಗ ಮಾಡಿದೆ. ಮಂಗಳೂರು ದಸರಾ ದರ್ಶನ ಎಂಬ ಪರಿಕಲ್ಪನೆಯಡಿ ಒಂದು ಇಡೀ ದಿನ ಮಂಗಳೂರಿನ...
ಉಳ್ಳಾಲ: ಮಾರಕಾಸ್ತ್ರ ತೋರಿಸಿ, ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು; ಮೂವರು ಅಂದರ್
ಉಳ್ಳಾಲ: ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು ಗೈದ ಮೂವರು ಆರೋಪಿಗಳನ್ನು ಉಳ್ಳಾಲದ ಮಾಡೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಕಸಬಾ ಗ್ರಾಮದ ಟಿಪ್ಪು ನಗರದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ...
ಉಗ್ರ ಸಂಘಟನೆ ಜೊತೆ ನಂಟು ಆರೋಪ; ಮಾಝ್ ಮುನೀರ್ ಅಹಮ್ಮದ್‌ನನ್ನು ಮಂಗಳೂರಿಗೆ ಕರೆ ತಂದು...
ಬಂಟ್ವಾಳ್: ಐಸಿಸ್ ಸಂಘಟನೆ ಜತೆ ನಂಟು ಹೊಂದಿರುವ ಆರೋಪದಲ್ಲಿ ಶಿವಮೊಗ, ಪೊಲೀಸರು ಬಂಧಿಸಿರುವ ಮಾಝ್ ಮುನೀರ್ ಅಹಮ್ಮದ್ ನನ್ನು ಬುಧವಾರ ಮಂಗಳೂರಿಗೆ ಕರೆತಂದು ಬಂಟ್ವಾಳ ತಾಲೂಕಿನ ನಾವೂರ ಸಮೀಪದ ಸುಲ್ತಾನ್ ಕಟ್ಟೆ ಅಗ್ರಹಾರ...
















