Tag: Mangalore
ಮಂಗಳೂರು: NIA ದಾಳಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸ್ ವಶಕ್ಕೆ
ಮಂಗಳೂರು: NIA ದಾಳಿ ಖಂಡಿಸಿ ಮಂಗಳೂರಿನಲ್ಲಿ ಎಸ್‌ಡಿಪಿಐ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೆಲ್ಲಿಕಟ್ಟೆಯಲ್ಲಿರುವ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಚೇರಿ ಮೇಲೆ NIA ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ....
ಮಂಗಳೂರು: ಹಾಸ್ಟೆಲ್ ಕಿಟಕಿ ಮುರಿದು ಪರಾರಿಯಾದ ಮೂವರು ಹುಡುಗಿಯರು
ಮಂಗಳೂರಿನ ಮೇರಿಹಿಲ್ ನಲ್ಲಿರುವ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಹಾಸ್ಟೆಲ್‌ನಿಂದ ಪರಾರಿಯಾದ ಘಟನೆ ನಡೆದಿದೆ.
ಇಂದು ಮುಂಜಾನೆ ನಸುಕಿನ ಜಾವ ಮೂರು ಗಂಟೆ ವೇಳೆಗೆ ಹಾಸ್ಟೆಲ್ ಕಿಟಕಿ ಮುರಿದು ಹೊರಕ್ಕೆ...
ಮಂಗಳೂರು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಹ್ಯಾಂಡ್‌ಬ್ಯಾಗ್‌ನಿಂದ ಪರ್ಸ್ ಎಗರಿಸಿದ ಮಹಿಳೆ; ಕಳ್ಳಿಯ ಕೈ ಚಳಕ...
ಮಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಹ್ಯಾಂಡ್‌ಬ್ಯಾಗ್‌ನಿಂದ ಪಕ್ಕದಲ್ಲೇ ಕುಳಿತಿದ್ದ ಮಹಿಳೆಯೋರ್ವಳು ಪರ್ಸ್ ಎಗರಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ನಗರದ ಖಾಸಗಿ ಬಸ್ಸೊಂದು ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದಾಗ ಬಸ್ಸಿನಲ್ಲಿದ್ದ ಪ್ರಯಾಣಿಕೆಯ ಹ್ಯಾಂಡ್‌ಬ್ಯಾಗ್‌ನಿಂದ ಪಕ್ಕದ...
ಮಂಗಳೂರು: ಶಾರದೆಯ ಸೀರೆಗೆ ಮುಸ್ಲಿಮರ ಕೈ ಕಸೂತಿ; ವಿಶೇಷತೆಯೇನು ಗೊತ್ತಾ….?
ಮಂಗಳೂರು: ಇಲ್ಲಿಯ ರಥಬೀದಿ ವೆಂಕಟರಮಣ ದೇವಸ್ಥಾನದ ಆಚಾರ್ಯ ಮಠದ ಶಾರದಾ ಮಹೋತ್ಸವಕ್ಕೆ ಶತಮಾನದ ಸಂಭ್ರಮ. ಶಾರದಾ ಮಾತೆ ಚಿನ್ನದ ಜರಿಯ ಬನಾರಸ್ ಸೀರೆಯಲ್ಲಿ ಕಂಗೊಳಿಸಲಿದ್ದಾಳೆ.
ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿ ನೇತೃತ್ವದಲ್ಲಿ...
ವಿಟ್ಲ: ನಿರ್ಜನ ಪ್ರದೇಶದಲ್ಲಿ ಭಿನ್ನಕೋಮಿನ ಯುವತಿಯರೊಂದಿಗೆ ಮುಸ್ಲಿಂ ಯುವಕ; ಪೊಲೀಸರಿಗೆ ಹಿಡಿದೊಪ್ಪಿಸಿದ ಹಿಂದೂ ಕಾರ್ಯಕರ್ತರು...
ವಿಟ್ಲ: ಕುಡ್ತಮುಗೇರು ಸಮೀಪದ ಪಡಾರು ಬೊಳ್ಪಾದೆ ಗುಡ್ಡದಲ್ಲಿ ಭಿನ್ನಕೋಮಿನ ಯುವತಿಯರೊಂದಿಗೆ ಮುಸ್ಲಿಂ ಯುವಕ ಇದ್ದು ಸಂಶಯಗೊಂಡ ಸಾರ್ವಜನಿಕರು ಮತ್ತು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.
ಗುಡ್ಡದಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್...
ಮಂಗಳೂರು: ಬಸ್ಸಿನಿಂದ ಬಿದ್ದು ವಿದ್ಯಾರ್ಥಿ ಸಾವು ಪ್ರಕರಣ; ನಿರ್ಲಕ್ಷದ ಚಾಲನೆಯೇ ಕಾರಣ; ಸಿಟಿ ಬಸ್...
ಮಂಗಳೂರು: ಪಿಯುಸಿ ವಿದ್ಯಾರ್ಥಿಯೊಬ್ಬ ಬಸ್ಸಿನಿಂದ ಬಿದ್ದು ತಲೆಗೆ ಗಾಯಗೊಂಡು ಮೃತಪಟ್ಟ ಘಟನೆಗೆ ಸಂಬಂಧಿಸಿ ಪೊಲೀಸರು ಬಸ್ಸಿನ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಕೇಸು ದಾಖಲಿಸಿದ್ದು, ಇಬ್ಬರನ್ನೂ ಬಂಧಿಸಿದ್ದಾರೆ.
ಫೆ.7ರಂದು ಉಳ್ಳಾಲದ ಮಾಸ್ತಿಕಟ್ಟೆಯಿಂದ ಬರುತ್ತಿದ್ದ ಯಶರಾಜ್...
ಕೋಮುಗಲಭೆ- ದಕ್ಷಿಣ ಕನ್ನಡ, ರೌಡಿಸಂ- ಉಡುಪಿ ಮುಂದು
ಬೆಂಗಳೂರು: ಕೋಮುಗಲಭೆಯಲ್ಲಿ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳು ಮೊದಲೆರಡು ಸ್ಥಾನ ಪಡೆದಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ವರದಿಲ್ಲಿ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಇನ್ನು ರೌಡಿಸಂನಲ್ಲಿ ಉಡುಪಿ, ಕೋಲಾರ ಅಗ್ರಸ್ಥಾನ ಪಡೆದಿದ್ದು,...
ಉಳ್ಳಾಲ: ಬೈಕ್ ಸ್ಕಿಡ್ ಆಗಿ ಯುವಕ ಸ್ಥಳದಲ್ಲೇ ಮೃತ್ಯು; ಸಹಸವಾರ ಗಂಭೀರ
ಉಳ್ಳಾಲ: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ.65ರ ಜಪ್ಪಿನಮೊಗರು ಮಹಾಕಾಳಿ ಪಚ್ಚು ಕ್ರಾಸ್ ಬಳಿ ನಸುಕಿನ ವೇಳೆ...
ಉಳ್ಳಾಲ: ಬಾಲಕನ ಮೇಲೆ ಮದರಸ ಶಿಕ್ಷಕನಿಂದ ಹಲ್ಲೆ
ಉಳ್ಳಾಲ: ಬಾಲಕನಿಗೆ ಮದರಸದ ಶಿಕ್ಷಕನೋರ್ವ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ನಡೆದಿದ್ದು, ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ ಹಫೀಲ್...
ಮಂಗಳೂರು: ಪಿಯುಸಿ ವಿದ್ಯಾರ್ಥಿಗೆ ಚೂರಿ ಇರಿತ; ಗಂಭೀರ ಗಾಯ
ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿ ಪ.ಪೂ.ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ.
ಪಿಯುಸಿ ವಿದ್ಯಾರ್ಥಿಯೊಬ್ಬ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ...
















