Tag: Mangalore
OTT ಟಾಪರ್ ಆಗಿ ‘ಬಿಗ್ ಬಾಸ್ ಸೀಸನ್ 9’ರಲ್ಲಿ ಸ್ಪರ್ಧಿಸುವ ಚಾನ್ಸ್ ಪಡೆದ ಕರಾವಳಿಯ...
42 ದಿನಗಳ ಕಾಲ ಎಲ್ಲರ ನಡುವೆ ಸಖತ್ ಪೈಪೋಟಿಯಲ್ಲಿ ನಡೆದ ಬಿಗ್‌ಬಾಸ್ ಒಟಿಟಿ ಶೋ ಅಂತ್ಯಗೊಂಡಿದೆ. ಶುಕ್ರವಾರ ಅದ್ಧೂರಿಯಾಗಿ ಫಿನಾಲೆಯು ನಡೆಯಿತು. ಕಡೆಗೆ ನಾಲ್ಕು ಜನರು 'ಬಿಗ್ ಬಾಸ್ ಕನ್ನಡ ಸೀಸನ್ 9'ರಲ್ಲಿ...
ಪುತ್ತೂರು: ಒಂಟಿ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಪ್ರಕರಣದ ಮೂವರು...
ಪುತ್ತೂರು: ಒಂಟಿ ಮಹಿಳೆ ಕಮಲ ಎಂಬವರ ಮನೆಗೆ ಮೂವರು ದುಷ್ಕರ್ಮಿಗಳು ನುಗ್ಗಿ ಅವರ ಕುತ್ತಿಗೆ ಅದುಮಿ ಹಿಡಿದು ತಲವಾರು ತೋರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಮತ್ತು 2 ಚಿನ್ನದ ಬಳೆಗಳನ್ನು ಸುಲಿಗೆ...
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್‌ಗೆ ಜಾಮೀನು
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಆರೋಪಿ ಬಂಟ್ವಾಳದ ಹರ್ಷಿತ್ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.
ಜು, 28 ರಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಫಾಝಿಲ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದರು....
ಪುಣೆಯ ಅಪಘಾತದಲ್ಲಿ ಮಂಗಳೂರಿನ ದಂತ ವೈದ್ಯೆ ಮೃತ್ಯು
ಮಂಗಳೂರು: ಮಂಗಳೂರಿನ ವೆಲೆನ್ಸಿಯ ನಿವಾಸಿ, ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಜಿಶಾ ಜೋನ್ (27) ಅವರು ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುವ ವೇಳೆ ಸ್ಕೂಟರ್‌ಗೆ ಟ್ರಕ್ ಢಿಕ್ಕಿ...
ಮಂಗಳೂರು: ಪೊಲೀಸ್ ಸಿಬ್ಬಂದಿಯಿಂದ ಜೀವಬೆದರಿಕೆ; ದೂರು ದಾಖಲು
ಮಂಗಳೂರು: ಕಾರ್ಕಳ ಮೂಲದ ವ್ಯಕ್ತಿಯೊಬ್ಬರಿಗೆ ಜಾಗದ ವಿಚಾರದಲ್ಲಿ ನಗರದ ಪಶ್ಚಿಮ ಸಂಚಾರ ಠಾಣೆ ಪೊಲೀಸ್ ಸಿಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದ್ದು, ಉಳ್ಳಾಲ...
ಜಿಲ್ಲಾ ಮಟ್ಟದ ದೇಶಭಕ್ತಿ/ಜನಪದ ಗೀತಗಾಯನ ಸ್ವರ್ಧೆಯಲ್ಲಿ ಅಶ್ಮಿತ್ ಎ.ಜೆ ಪ್ರಥಮ ಸ್ಥಾನ, ರಾಜ್ಯಮಟ್ಟಕ್ಕೆ ಆಯ್ಕೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಆಶ್ರಯದಲ್ಲಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ದೇಶಭಕ್ತಿ/ಜನಪದ ಗೀತಗಾಯನ ಸ್ವರ್ಧೆ ಮಂಗಳೂರು ಲಾಲ್‌ಬಾಗ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆಯಿತು.
ಕಬ್,...
ಮಂಗಳೂರು: ಐದು ವಾಹನಗಳ ನಡುವೆ ಸರಣಿ ಅಪಘಾತ; ಹಲವರು ಮಂದಿ ಗಂಭೀರ
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ಸೆ.11ರ ಭಾನುವಾರ ತಡರಾತ್ರಿ ಸಂಭವಿಸಿದ ಐದು ವಾಹನಗಳ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.
ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು ಮತ್ತೊಂದು...
ಮಂಗಳೂರು: ನೆರೆಮನೆಯ ಬಾಲಕಿಗೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ ಜೈಲು ಶಿಕ್ಷೆ
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಹಾಗೂ ಎಫ್.ಟಿ.ಎಸ್-1 ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿರವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಮೂಡಬಿದಿರೆಯ ಆನಂದ...
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮ...
ಮಂಗಳೂರು:ಮಂಗಳೂರು ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.
ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ...
ಮಂಗಳೂರು: ಇಂದು ಮೇಯರ್, ಉಪಮೇಯರ್ ಚುನಾವಣೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಮೂರನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯೀ ಸಮಿತಿ ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಅಪರಾಹ್ನ 12 ಗಂಟೆಗೆ ಮತದಾನ ನಿಗದಿಯಾಗಿದ್ದು, ಚುನಾವಣೆ...
















