Tag: Mangalore
ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಶಾಲಾ ಬಸ್ ಚಾಲಕನಾಗಿದ್ದ ಆರೋಪಿಗೆ ಜೈಲು ಶಿಕ್ಷೆ...
ಮಂಗಳೂರು: 5ನೇ ತರಗತಿಯ ವಿದ್ಯಾರ್ಥಿನಿಗೆ , ಶಾಲೆಯ ಬಸ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 5 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ...
ಮಂಗಳೂರು: ಫೈನಾನ್ಸ್‌ಗೆ ನಾಮ ಹಾಕಿ 13.12 ಲಕ್ಷ ಸಾಲ ಪಡೆದ ಕದೀಮರು
ಮಂಗಳೂರು: ಮಣಪ್ಪುರಂ ಫೈನಾನ್ಸ್ ಲಿಮಿಟೆಡ್‌ನಲ್ಲಿ ಮೂವರು ವ್ಯಕ್ತಿಗಳು ನಕಲಿ ಚಿನ್ನವನ್ನು ಅಡವಿಟ್ಟು ಸಾಲವನ್ನು ಪಡೆದುಕೊಂಡಿದ್ದಾರೆ.
ಸಾಲ ಪಡೆಯಲು ಮೂವರು ವ್ಯಕ್ತಿಗಳು ನೀಡಿದ್ದ ಒಟ್ಟು 401.7 ಗ್ರಾಂ ಚಿನ್ನಾಭರಣಗಳು ನಕಲಿ ಆಗಿವೆ ಎಂದು ಮಣಪ್ಪುರಂ ಫೈನಾನ್ಸ್...
ಮಂಗಳೂರಿಗೆ ಆಗಮಿಸಿದ ಲಿವಾ ಮಿಸ್ ಯೂನಿವರ್ಸ್ ದಿವಿತಾ ರೈ; ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು...
ಮಂಗಳೂರು : ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಮಂಗಳೂರಿನ ಚೆಲುವೆ ದಿವಿತಾ ರೈ ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.
ಲಿವಾ ಮಿಸ್ ಯೂನಿವರ್ಸ್‌ನಲ್ಲಿ ಗೆದ್ದು ಮುಂದೆ ನಡೆಯುವ ಮಿಸ್ ಯೂನಿವರ್ಸ್...
ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಭೇಟೆ..! ಎರಡು ದಿನದಲ್ಲಿ ಬರೋಬ್ಬರಿ 55.39 ಲಕ್ಷ ಮೌಲ್ಯದ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಭೇಟೆ ನಡೆಸಿದ್ದಾರೆ. ಎರಡು ದಿನಗಳಲ್ಲಿ ಅಕ್ರಮ ಚಿನ್ನ ಸಾಗಿಸುತ್ತಿದ್ದ ಜಾಲವನ್ನು ಪತ್ತೆಹಚ್ಚಿದ್ದಾರೆ. ಸೋಮವಾರ ಮತ್ತು ಮಂಗಳವಾರ ಎರಡು ಪ್ರಕರಣಗಳಲ್ಲಿ ಒಟ್ಟು 55.39 ಲಕ್ಷ...
ಮಂಗಳೂರು: ಒಂಟಿ ಮಹಿಳೆಯರೇ ಇವರ ಟಾರ್ಗೆಟ್…! ಚಿನ್ನದ ಸರ ಎಗರಿಸುತ್ತಿದ್ದ ಮೂವರು ಅಂದರ್
ಮಂಗಳೂರು: ನಗರದ ವಿವಿಧ ಕಡೆಗಳಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪಿಲಿಕುಲ ನಿಸರ್ಗಧಾಮ ನಗರದ ಜಗದೀಶ್(39), ಉರ್ವ ಸ್ಟೋರ್ ನಿವಾಸಿ...
ಉಳ್ಳಾಲ: ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು
ಉಳ್ಳಾಲ: ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ(24) ಆತ್ಮಹತ್ಯೆ ಶರಣಾದ ಯುವತಿ
ಗಂಜಿಮಠ...
ಮಂಗಳೂರು: ಪ್ರಧಾನಿ ಮೋದಿಗೆ ಪರಶುರಾಮನ ವಿಗ್ರಹ ಸ್ಮರಣಿಕೆ
ಮಂಗಳೂರು: ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕಾಗಿ ಪರಶುರಾಮನ ಕ್ಷೇತ್ರ ತುಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರಶುರಾಮನ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಲಾಯಿತು.
ಸಂಸದ ನಳಿನ್‌ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ಕುಮಾರ್,...
ಮಂಗಳೂರಿಗೆ ಪ್ರಧಾನಿ ಮೋದಿ ಆಗಮಿಸುವ ಹಿನ್ನೆಲೆ, ಗೋಲ್ಡ್ ಫಿಂಚ್‌ನಲ್ಲಿ ಭದ್ರತೆ ಪರಿಶೀಲಿಸಿದ ಗೃಹ ಸಚಿವ
ಮಂಗಳೂರು: ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆ ಇಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಧಾನಿ ಆಗಮನ...
ಮಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ; ಇಬ್ಬರ ವಿರುದ್ಧ ದೂರು ದಾಖಲು
ಮಂಗಳೂರು; ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೇಸ್ ದಾಖಲಾಗಿದೆ.
ಮಹಮ್ಮದ್ ಇರ್ಷಾದ್ ಹಲ್ಲೆಗೊಳಗಾದ ಯುವಕ ಮಹಮ್ಮದ್...
ಸೆಪ್ಟೆಂಬರ್ 2ರಂದು ಮಂಗಳೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ
ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ...
















