Tag: Mangalore
ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ಕಚೇರಿಯಲ್ಲಿ ಸಾವರ್ಕರ್ ಪೋಟೋ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ಕಚೇರಿಯಲ್ಲಿ ವೀರ ಸಾವರ್ಕರ್ ಪೋಟೋ ಆಳಡಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಪಾಲಿಕೆಯ ಸುರತ್ಕಲ್‌ನ ಹೊಸ ವಲಯ ಕಚೇರಿ ನಿನ್ನೆ ಉದ್ಘಾಟನೆಗೊಂಡಿತ್ತು. ಅದರಲ್ಲಿರುವ ಮಂಗಳೂರು ಉತ್ತರ ಶಾಸಕ ವೈ...
ಕ್ಷಮಾ ಭಿಕ್ಷೆ ಕೇಳಿದ ಸಾವರ್ಕರ್ ದೇಶಪ್ರೇಮಿಯಾಗಲು ಹೇಗೆ ಸಾಧ್ಯವೆಂದ ಯುಟಿ ಖಾದರ್; ಇಂದಿರಾಗಾಂಧಿಯವರ ಪತ್ರದ...
https://youtu.be/2nL3TEHT9wk
ಸಾವರ್ಕರ್ ಕ್ಷಮಾಪಣೆಯ ಭಿಕ್ಷೆ ಬೇಡಿದ್ದರಿಂದ ಬ್ರಿಟಿಷರು ಕ್ಷಮೆ ನೀಡಿ ಬಿಡುಗಡೆ ಮಾಡಿದ್ದಾರೆ. ಬಳಿಕ ಪಿಂಚಣಿಗಾಗಿ ಬ್ರಿಟಿಷರ ಕಛೇರಿಗೆ ಸಾವರ್ಕರ್ ಅಲೆದಾಡಿದ್ದರು. ಬಿಡುಗಡೆಯಾದ ಬಳಿಕ ಸಾವರ್ಕರ್ ಸ್ವಾತಂತ್ರ್ಯ ಹೋರಾಟ ಮಾಡಿದ ಉದಾಹರಣೆ ಇದ್ದರೆ ತೋರಿಸಿ....
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕ; ನೆರವಿನ ನಿರೀಕ್ಷೆಯಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕನ ಚಿಕಿತ್ಸಾ ವೆಚ್ಚಕ್ಕಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರು ಸಹಾಯದ ನಿರೀಕ್ಷೆಯಲ್ಲಿದ್ದಾರೆ.
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಉಕ್ಕುಡ ದರ್ಬೆಯ ನವೀನ್ ಕುಮಾರ್ ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ಧಾರೆ. ತೀರಾ ಬಡ...
ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದ ಯುವಕ ನೀರುಪಾಲು
ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದ ಯುವಕ ಅಲೆಗಳ ಹೊಡೆತಕ್ಕೆ ನೀರು ಪಾಲಾಗಿರುವ ಘಟನೆ ನಗರದ ಹೊರವಲಯದ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆದಿದೆ.
ನೀರುಪಾಲಾದ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು...
ಮಂಗಳೂರು: ಯುವಕನಿಗೆ ಮಾರಕಾಸ್ತ್ರಗಳಿಂದ ಇರಿದು ಕೊಲೆಯತ್ನ.! ಯುವಕನ ಸ್ಥಿತಿ ಚಿಂತಾಜನಕ.!
ಮಂಗಳೂರು: ನಗರದ ಹೊರವಲಯದ ವಳಚ್ಚಿಲ್ ನಲ್ಲಿ ಗಾಂಜಾ ಗ್ಯಾಂಗೊಂದು ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ವಿವರ: ನಿನ್ನೆ ರಾತ್ರಿ...
ಮಂಗಳೂರು: ಹಾಡಹಗಲೇ ಕತ್ತಿಯಿಂದ ಇಬ್ಬರಿಗೆ ಹಲ್ಲೆಗೈದ ಯುವಕ; ಸಾರ್ವಜನಿಕರಿಂದ ಗೂಸಾ; ಯುವಕ ಪೊಲೀಸ್ ವಶಕ್ಕೆ
ಯುವಕನೋರ್ವ ಇಬ್ಬರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ನಗರದ ಸುರತ್ಕಲ್‌ನಲ್ಲಿ ನಡೆದಿದೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಜಾರ್ಖಂಡ್ ಮೂಲದ ಯುವಕ ಈ ಕೃತ್ಯ...
ಮಂಗಳೂರು: ದುಬೈಯಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಟ; 11.78 ಲಕ್ಷ ಮೌಲ್ಯದ ಚಿನ್ನ ವಶ
ಮಂಗಳೂರು: ದುಬೈಯಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಭಟ್ಕಳ ಮೂಲದ ಪ್ರಯಾಣಿಕ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 24 ಕ್ಯಾರೆಟ್ ನ 11.78...
ಮಂಗಳೂರು: ಮಸೂದ್ ಹತ್ಯೆ ಕೇಸ್ – ಆರೋಪಿಗಳ ನ್ಯಾಯಾಂಗ ಕಸ್ಟಡಿ ವಿಸ್ತರಣೆ
ಮಂಗಳೂರು: ಗುಂಪಿನಿಂದ ಹಲ್ಲೆಗೊಳಗಾಗಿ ಸಾವಿಗೀಡಾದ ಬೆಳ್ಳಾರೆ ಠಾಣೆ ವ್ಯಾಪ್ತಿಯ ಕಳಂಜದ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಆ. 29ರ ವರೆಗೆ ವಿಸ್ತರಿಸಿ ಸುಳ್ಯ ನಾಯಾಲಯ ಆದೇಶ ನೀಡಿದೆ.
ಆರೋಪಿಗಳಾದ...
ಮಂಗಳೂರು: ಬಿಂದಾಸ್ ಬಾಯ್ಸ್ ಮತ್ತು ಶ್ರೀ ಓಕುಳಿ ಕಟ್ಟೆ 2 ನೇ ಬ್ಲಾಕ್ ಕಾಟಿಪಳ್ಳ...
ಬಿಂದಾಸ್ ಬಾಯ್ಸ್ ಮತ್ತು ಶ್ರೀ ಓಕುಳಿ ಕಟ್ಟೆ 2 ನೇ ಬ್ಲಾಕ್ ಕಾಟಿಪಳ್ಳ ಇದರ ವತಿಯಿಂದ ಅಮೃತ ಮಹೋತ್ಸವ ದ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ನಡೆಯಿತು. ಹಿರಿಯರಾದ ಕೂಸಪ್ಪ ಮೊಯ್ಲಿ ರವರು ಧ್ವಜಾರೋಹಣಗೈದರು.
ಮುಖ್ಯ ಅತಿಥಿಗಳಾಗಿ...
ಮಂಗಳೂರು: ಪರಿಶಿಷ್ಟ ಜಾತಿ ಬಾಲಕಿಯ ಅತ್ಯಾಚಾರ ಪ್ರಕರಣ: ಸುಧಾಕರ ಪೂಜಾರಿಗೆ ಕಠಿಣ ಜೈಲು...
ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತೆಯ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದ ಮಂಗಳೂರಿನ ಸುಧಾಕರ ಪೂಜಾರಿ ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್.ಟಿ.ಎಸ್.ಸಿ-1 ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು...
















