Tag: Mangalore
ವಿಟ್ಲ: ಮನೆಗೆ ನುಗ್ಗಿ ತಂದೆ ಮಗನ ಮೇಲೆ ಹಲ್ಲೆಗೈದ ತಂಡ
ವಿಟ್ಲ: ಏಕಾಏಕಿ ಮನೆಗೆ ನುಗ್ಗಿದ ತಂಡವೊಂದು ಯುವಕನ ಮೇಲೆ ಗಂಭೀರವಾಗಿ ಹಲ್ಲೆಗೈದ ಘಟನೆ ವಿಟ್ಲದ ಚಂದಳಿಕೆಯ ಕುರುಂಬಳ ಎಂಬಲ್ಲಿ ನಡೆದಿದೆ. ಲೋಕನಾಥ್ ಜೋಗಿ ಎಂಬವರ ಮಗ ಹೃದಯ್ ಗಂಭೀರ ಗಾಯಗೊಂಡಿದ್ದಾರೆ.
ರಸ್ತೆಯ ವಿಚಾರವಾಗಿ ವಾಟ್ಸಾಪ್‌ನಲ್ಲಿ...
ಉಳ್ಳಾಲ: ಬಸ್ ನಿರ್ವಾಹಕನಿಗೆ ಸಂಚಾರಿ ಠಾಣಾ ಎಎಸ್ಐ ಹಲ್ಲೆ…? ಅಂದು ಕೊರಗಜ್ಜನ ಸ್ಟಿಕರ್ ಹಾಕಿದ್ದಕ್ಕೆ...
ಉಳ್ಳಾಲ: ಸಿಟಿ ಬಸ್ ನಿರ್ವಾಹಕನಿಗೆ ಸಂಚಾರಿ ಠಾಣಾ ಎಎಸ್ಐ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ...
ಮಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಮತ್ತು ನಗದು ಸಾಗಾಟ; 831ಗ್ರಾಂ ಚಿನ್ನ ಮತ್ತು ವಿದೇಶಿ...
ಮಂಗಳೂರು: ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು 831 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಮೂಲದ ನಿವಾಸಿಯಾಗಿದ್ದು ಈತ...
ಬೆಳ್ತಂಗಡಿ: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ; ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು
ಬೆಳ್ತಂಗಡಿ: ಬೆಳ್ತಂಗಡಿ ಸಮೀಪದ ಕಾಪಿನ ಬಾಗಿಲು ಎಂಬ ಪ್ರದೇಶದಲ್ಲಿ ಅನ್ಯ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಕಿಗೆ ಬಂದಿದೆ.
ಗದಗ ಮೂಲದ ರಫೀಕ್ (21) ಎಂಬಾತ ಗದಗ ಮೂಲದ ಹಿಂದೂ...
ಉಳ್ಳಾಲ: ಹಿಟ್ ಆಂಡ್ ರನ್ – ಕಾರ್ಮಿಕ ಮೃತ್ಯು, ಇನ್ನೋರ್ವನಿಗೆ ಗಾಯ
ಉಳ್ಳಾಲ: ಅಪರಿಚಿತ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನಮೊಗರು ಬಳಿ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ...
ಮಂಗಳೂರು: ಸ್ನೇಹಿತನ ಸಾವಿಗೆ ನ್ಯಾಯ ಕೊಡಿಸಲು ಹೋರಾಟ.!! ಅಧಿಕಾರಿಗಳ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ
ಮಂಗಳೂರು: ಇತ್ತೀಚೆಗೆ ರಸ್ತೆಗುಂಡಿಗೆ ಬಲಿಯಾದ ತನ್ನ ಸ್ನೇಹಿತನ ಸಾವಿಗೆ ನ್ಯಾಯ ಕೊಡಿಸಲು ವಿಧ್ಯಾರ್ಥಿಗಳು ಮುಂದಾಗಿದ್ದು, ಮಂಗಳೂರಿನಲ್ಲಿರುವ ರಸ್ತೆಗುಂಡಿಗಳ ವಿರುದ್ದ ಇದೀಗ patholeseazaadi ಅಭಿಯಾನ ಆರಂಭವಾಗಿದೆ. ಇಂತಹ ಸಾವಿಗೆ ಯಾರು ಹೊಣೆ.!? ಇದು ಸರಕಾರ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ತಯಾರಾಗಿತ್ತು ಬಿಗ್ ಸ್ಕೆಚ್.!? ಆರೋಪಿಗಳ ಇಂಚಿಂಚು ಮಾಹಿತಿ ಇಲ್ಲಿದೆ....
ಮಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ 3 ಹಂತಕರನ್ನು ಬಂಧಿಸಲಾಗಿದೆ. ಆ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹಂತಕರು ಯರ‍್ಯಾರು.? ಇವರ ಪ್ಲಾನ್ ಹೇಗಿತ್ತು.! ಇಷ್ಟು ದಿನ ಹೇಗೆಲ್ಲಾ...
ಮಂಗಳೂರು: ದುಬೈನಿಂದ ಬಂದಿಳಿದವನ ಚಪ್ಪಲಿಯೊಳಗು ಚಿನ್ನ; ಕಾಸರಗೋಡು ನಿವಾಸಿ ವಶ
ಮಂಗಳೂರು: ದುಬೈನಿಂದ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿ ಪೊಲೀಸ್ ಬಲೆಗೆ ಬಿದ್ದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಚಿನ್ನವನ್ನು ಚಪ್ಪಲಿಯೊಳಗಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ...
ಮಂಗಳೂರು: ನಾಲ್ಕು ಕೊಲೆ ಮಾಡಿದ ಆರೋಪಿ ಪ್ರವೀಣ್‌ಗೆ ಬಿಡುಗಡೆ ಭಾಗ್ಯ; ಬಿಡುಗಡೆ ಮಾಡದಂತೆ ಕುಟುಂಬಸ್ಥರಿಂದ...
ಮಂಗಳೂರು :1994ರ ಫೆ.23ರ ಮಧ್ಯ ರಾತ್ರಿ ವಾಮಂಜೂರಿನಲ್ಲಿದ್ದ ನಾಲ್ಕು ಕೊಲೆ ಮಾಡಿದ್ದ ಆರೋಪಿ ಪ್ರವೀಣ್‌ನನ್ನು ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆಗೊಳಿಸಲು ಕೇಂದ್ರ ಕಾರಾಗೃಹದಿಂದ ತೀರ್ಮಾನಿಸಲಾಗಿತ್ತು. ಇದಕ್ಕೆ ಕುಟುಂಬಸ್ಥರರು ಆಕ್ಷೇಪ ವ್ಯಕ್ತ ಪಡಿಸುತ್ತಿದ್ದು, ಯಾವುದೇ ಕಾರಣಕ್ಕೆ...
ಮಂಗಳೂರು: ‘ಹರ್ ಘರ್ ತಿರಂಗಾ’ ಅಭಿಯಾನದಡಿ ದ.ಕ ಜಿಲ್ಲೆಗೆ 6 ಲಕ್ಷ ಧ್ವಜ: ಮಾರಾಟಕ್ಕೆ...
ಮಂಗಳೂರು: 'ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮನೆ ಮನೆಗಳ ಮೇಲೆ ಧ್ವಜಾರೋಹಣ ಹಾರಿಸಲು ಅನುವಾಗುವಂತೆ ಜಿಲ್ಲಾ ಆಡಳಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಲಕ್ಷ ಧ್ವಜಗಳ ಮಾರಾಟಕ್ಕೆ ವ್ಯವಸ್ಥೆ ಮಾಡಿದೆ. ಇದೇ 13ರಿಂದ...
















